ಪುತ್ತೂರು ಜನವರಿ 08: ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ವಿಧ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿದ ಘಟನೆ ದಾರಂದಕುಕ್ಕು ಕೊಲ್ಯ ಎಂಬಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ...
ವಿಟ್ಲ ಜನವರಿ 07: ಬೋಳಂತೂರು ಸಮೀಪದ ನಾರ್ಶದ ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆಗೆ ನಕಲಿ ಇಡಿ ಅಧಿಕಾರಿಗಳ ದರೋಡೆ ಪ್ರಕರಣದಲ್ಲಿ ಮನೆಯವರಿಂದ ಆರೋಪಿಗಳು ವಶಪಡಿಸಿಕೊಂಡಿದ್ದ ಮೊಬೈಲ್ ಗಳು ಮನೆಯಲ್ಲೇ ಪತ್ತೆಯಾಗಿದೆ. ಇಡಿ ಅಧಿಕಾರಿಗಳು ಎಂದು...
ಪುತ್ತೂರು ಜನವರಿ 07: ಅಕ್ರಮ-ಸಕ್ರಮ ಅರ್ಜಿ ವಿಲೇವಾರಿಗೆ ಕಾಂಗ್ರೇಸ್ ಪಕ್ಷದ ಮುಖಂಡರ ಶಿಫಾರಸ್ಸು ಪತ್ರ ಕೇಳಿದ ಪುತ್ತೂರು ಶಾಸಕ ಅಶೋಕ್ ರೈ ಅವರ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುತ್ತೂರು ಶಾಸಕ...
ವಿಟ್ಲ ಜನವರಿ 06: ಇಡಿ ಅಧಿಕಾರಿಗಳಂತೆ ವರ್ತಿಸಿ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿಯೊಬ್ಬರ ಮನೆಯಿಂದ 30 ಲಕ್ಷ ಹಣ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ...
ಸುಬ್ರಹ್ಮಣ್ಯ ಜನವರಿ 03: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿ ಭೌತಿಕ ಸರ್ವೆ ನಡೆಸಿದಾಗ ಮಾತ್ರ ವಾಸ್ತವ ಸ್ಥಿತಿ ತಿಳಿಯಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ., ಕಡಬ ತಾಲ್ಲೂಕಿನ ಕೇರ್ಪಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಉಪ್ಪಿನಂಗಡಿ ಜನವರಿ 03: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಗುರುವಾರ ಬೆಳಿಗ್ಗೆ ನಡೆದಿದ್ದು, ಈ ವೇಳೆ ಕಾರಿನಲ್ಲಿದ್ದ ಬಾಲಕನೊಬ್ಬನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಬಳಿಯ...
ಪುತ್ತೂರು ಜನವರಿ 03: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಜೊತೆ ಪ್ರೀತಿಸುವ ನೆಪದಲ್ಲಿ ವಿಶ್ವಾಸ ಸಂಪಾದಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿದಲ್ಲದೆ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ...
ಪುತ್ತೂರು ಜನವರಿ 02: ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಯುವಕನೊಬ್ಬ ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಬೆದರಿಕೆ ಕರೆ ನೀಡಿದ್ದಾನೆ ಎಂದು ಆರೋಪಿಸಿ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರಿನ ಮುಕ್ವೆ ನಿವಾಸಿ, ಹಿಂದೂ ಜಾಗರಣ ವೇದಿಕೆ...
ವಿಟ್ಲ ಜನವರಿ 02: ಕೆಎಸ್ ಆರ್ ಟಿಸಿ ಬಸ್ ಒಂದರ ಡಿಸೇಲ್ ಟ್ಯಾಂಕ್ ಕಳಚಿ ಬಿದ್ದ ಘಟನೆ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ಗುರುವಾರ ನಡೆದಿದೆ. ಮಂಗಳೂರಿನಿಂದ ಅರಸೀಕೆರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸರಕಾರಿ ಬಸ್...
ಮಂಗಳೂರು ಡಿಸೆಂಬರ್ 31: ಭೀಕರ ರಸ್ತೆ ಅಪಘಾತದಲ್ಲಿ ವಿಧ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನಪ್ಪಿದ ಘಟನೆ ಅರ್ಕುಳ ಬಳಿ ನಡೆದಿದೆ. ಮೃತರನ್ನು ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಆಚಾರ್ಯ (22) ಎಂದು ಗುರುತಿಸಲಾಗಿದೆ. ಅರ್ಕುಳ ಸಮೀಪ...