ಪುತ್ತೂರು ಜೂನ್ 12: ಕಾಂಗ್ರೇಸ್ ನ ಕೆಲವು ನಾಯಕರು ನನ್ನ ಮತ್ತು ಶಾಸಕರ ನಡುವೆ ಮೈಮನಸ್ಸು ಮೂಡಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಹಿರಿಯ ಕಾಂಗ್ರೇಸ್ ಮುಖಂಡ ಮತ್ತು ಆರ್ಯಾಪು ಗ್ರಾಮಪಂಚಾಯತ್ ಸದಸ್ಯ ಪುರುಷೋತ್ತಮ ಶೆಟ್ಟಿ ಬೂಡಿಯಾರು...
ಪುತ್ತೂರು ಜೂನ್ 11 : ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಲ್ಲಿ ಸಿಕ್ಕ ಬೈಕ್ ಗೆ ಸಂಬಂಧಿಸಿದ ಮಾಹಿತಿ ಪಡೆದು ಜುಗಾರಿ ಆರೋಪಿಯಿಂದ ಹಣಕ್ಕೆ ಬೇಡಿಕೆ ಇಟ್ಟ ವಿಟ್ಲ...
ಕಡಬ ಜೂನ್ 11: ಉಡುಪಿ ಜಿಲ್ಲೆಯಲ್ಲಿ ಕೋಳಿ ಅಂಕ ನಡೆಸದಂತೆ ಸಂಪೂರ್ಣ ತಡೆ ಒಡ್ಡಿದ ಎಸ್ಪಿ ಅರುಣ್ ಕುಮಾರ್ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೋಳಿ ಅಂಕ ನಡೆಯದಂತೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ...
ಕಡಬ ಜೂನ್ 10: ಸ್ವಂತ ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ , ಗಂಭೀರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಇದೀಗ ತಮ್ಮನ ವಿರುದ್ದ ಕೊಲೆ ಪ್ರಕರಣ...
ಪುತ್ತೂರು ಜೂನ್ 09: 9/11 ಅಕ್ರಮ-ಸಕ್ರಮಕ್ಕೆ ಸಂಬಂಧಿಸಿದ ಫೈಲ್ ಕ್ಲಿಯರ್ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮಹಿಳೆಯೊಬ್ಬರು ಉಪ್ಪಿನ ಕಾಯಿ ಗಿಪ್ಟ್ ನೀಡಿದ್ದಾರೆ. ಕೋಡಿಂಬಾಡಿ ಗ್ರಾಮದ ಶಾಂತಿನಗರ ನಿವಾಸಿ ಚೈತ್ರಾ ರೈ ಉಪ್ಪಿನಕಾಯಿ...
ಕಡಬ ಜೂನ್ 08: ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿ ಯ ಗುಂಡ್ಯ ಹೊಳೆಯಲ್ಲಿ ನಡೆದಿದೆ. ಮೃತರನ್ನು ಇಚ್ಲಂಪಾಡಿ ನಿವಾಸಿ ಚೇತನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ. ಮೆಡಿಕಲ್...
ಪುತ್ತೂರು ಜೂನ್ 08: ರೈಲ್ವೆ ಟ್ರ್ಯಾಕ್ ಮೇಲೆ ಅಣ್ಣನನ್ನು ತಮ್ಮ ಬೆನ್ನಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಕೋಡಿಂಬಾಳದ ಕೋರಿಯಾರ್ ಬಳಿ ನಡೆದಿದೆ. ಸುಟ್ಟು ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ...
ನೆಲ್ಯಾಡಿ ಜೂನ್ 07: ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬರ್ಚಿನಹಳ್ಳಿ ತಿರುವಿನಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ. ಅಪಘಾತದಲ್ಲಿ 16ಕ್ಕೂ ಅಧಿಕ ಮಂದಿ ಪ್ರಯಾಣಿಕರು...
ಪುತ್ತೂರು, ಜೂನ್ 6 : ಇತ್ತಿಚೆಗೆ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಬೆನ್ನಲ್ಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಸಿದ್ದತೆ ಮಾಡಿಕೊಂಡಿದ್ದ ಪೊಲೀಸರಿಗೆ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು...
ಪುತ್ತೂರು ಜೂನ್ 06: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ ನಡೆಸಿದ ಘಟನೆ ನಡೆದಿದ್ದು,ಇದೀಗ ಆಸ್ಪತ್ರೆ ಸಿಬ್ಬಂದಿ ತಮ್ಮ ರಕ್ಷಣೆಗಾಗಿ ಆರೋಗ್ಯ ರಕ್ಷಾ ಸಮಿತಿ ಮೊರೆ ಹೋಗಿದ್ದಾರೆ. ಪುತ್ತೂರು ಸರಕಾರಿ...