ಪುತ್ತೂರು ಡಿಸೆಂಬರ್ 18: ವಿದ್ಯುತ್ ಟ್ರಾನ್ಸಫಾರ್ಮರ್ ಏರಿ ವಿದ್ಯುತ್ ಸರಿಮಾಡಲು ಹೋಗಿದ್ದ ವಿಧ್ಯಾರ್ಥಿಯಬ್ಬ ಕರೆಂಟ್ ಹೊಡೆದು ಸಾವನಪ್ಪಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ಪಡುವನ್ನೂರು ಗ್ರಾಮದ ಪಡುಮಲೆ ಗ್ರಾಮದ ನಿವಾಸಿ 10ನೇ ತರಗತಿ ವಿಧ್ಯಾರ್ಥಿ...
ಪುತ್ತೂರು, ಡಿಸೆಂಬರ್ 15: ಲವ್ ಜಿಹಾದ್ ತಡೆಗೆ ವಿಶೇಷ ಪೋಲೀಸ್ ಪಡೆ ಮತ್ತು ಹಲಾಲ್ ಸರ್ಟಿಫಿಕೇಟ್ ವಿರೋಧಿಸಿ ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪುತ್ತೂರಿನ ಅಮರ್ ಜವಾನ್ ಸ್ಮಾರಕದ ಬಳಿ ನಡೆದ ಪ್ರತಿಭಟನೆಯನ್ನು ಉದ್ಧೇಶಿಸಿ...
ಮಂಗಳೂರು ಡಿಸೆಂಬರ್ 12: ಯುವ ವಕೀಲ ಕುಲದೀಪ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ಸೈ ಸುತೇಶ್ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಡಿಐಜಿ ಡಾ. ಚಂದ್ರಗುಪ್ತ ಆದೇಶ...
ವಿಟ್ಲ ಡಿಸೆಂಬರ್ 09: ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಎರಡು ಬಸ್ ಚಾಲಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡ ಘಟನೆ ವಿಟ್ಲದ ಖಾಸಗಿ ಬಸ್ಸುನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದ್ದು, ಚಾಲಕರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ....
ಪುತ್ತೂರು, ಡಿಸೆಂಬರ್ 08: ಕೆ.ಪಿ.ಸಿ.ಸಿ ಸಂಯೋಜಕ ಸ್ಥಾನದಿಂದ ವಿಮುಕ್ತಿಗೊಳಿಸಿದ ಬಗ್ಗೆ ಯಾವುದೇ ಮಾಹಿತಿ ಗಮನಕ್ಕೆ ಬಂದಿಲ್ಲ ಎಂದು ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಹೇಳಿದರು. ಪುತ್ತೂರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನನ್ನನ್ನು ಕೆ.ಪಿ.ಸಿ.ಸಿ ಸಂಯೋಜಕ...
ಪುತ್ತೂರು, ಡಿಸೆಂಬರ್ 07: ಪುತ್ತೂರು ರೈಲು ನಿಲ್ದಾಣದಲ್ಲಿ ನಡೆದಿದ್ದ ಬರ್ತ್ ಡೇ ಪಾರ್ಟಿ ವಿವಾದಕ್ಕೆ ಕಾರಣವಾಗಿದ್ದು, ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಬರ್ತ್ ಡೇ ಪಾರ್ಟಿ ಮಾಡಿದ ವಿಡಿಯೋ ವೈರಲ್ ಆಗಿದೆ. ಪುತ್ತೂರು ರೈಲು ನಿಲ್ದಾಣದಲ್ಲಿ...
ಪುತ್ತೂರು ಡಿಸೆಂಬರ್ 05 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಮುಂದಿನ 3 ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿ ಆಯ್ಕೆಯಾಗಿದೆ. ಸೋಮವಾರ ಪುತ್ತೂರು ಪತ್ರಿಕಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆ ಪ್ರಕ್ರಿಯೆ...
ಬೆಳ್ತಂಗಡಿ ಡಿಸೆಂಬರ್ 05:ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣಕ್ಕೆ ಸುಖಾಂತ್ಯಗೊಂಡಿದೆ. ಮರೋಡಿಯಲ್ಲಿ ಗೆಜ್ಜೆಗಿರಿ ಮೇಳದ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಿ ಹಾಕಲಾಗಿದ್ದ ಬ್ಯಾನರ್ ನ್ನು...
ವಿಟ್ಲ ಡಿಸೆಂಬರ್ 4: ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಮಾಣಿಲ ನಿವಾಸಿ ಮನೋಜ್ ಪೂಜಾರಿ ಎಂದು...
ಪುತ್ತೂರು ಡಿಸೆಂಬರ್ 02: ಕೆಎಸ್ಆರ್ ಟಿಸಿ ಬಸ್ ಹಠಾತ್ತ್ ಬ್ರೇಕ್ ಹಾಕಿದ ಪರಿಣಾಮ ಟಿಟಿ ವಾಹನ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಘಟನೆ ಕುಂಬ್ರದಲ್ಲಿ ನಡೆದಿದೆ. ಸುಳ್ಯದಿಂದ ಬರುತ್ತಿದ್ದ ಕೆಸ್ ಆರ್ ಟಿಸಿ ಬಸ್ಸು ಪ್ರಯಾಣಿಕನನ್ನು...