ಪುತ್ತೂರು ಫೆಬ್ರವರಿ 25: ಖಾಸಗಿ ವ್ಯಕ್ತಿಗೆ ಸೇರಿದ ಅಡಿಕೆ ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವಪತ್ತೆಯಾದ ಘಟನೆ ಪುತ್ತೂರು ನಗರಸಭಾ ವ್ಯಾಪ್ತಿಯ ಪಾಂಗಳಾಯ ಎಂಬಲ್ಲಿ ನಡೆದಿದೆ. ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು. ಅಡಿಕೆಯ...
ಉಪ್ಪಿನಂಗಡಿ ಫೆಬ್ರವರಿ 25: ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬನ ಮೃತದೇಹ ತನ್ನ ಮನೆಯ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ. ಮೃತರನ್ನು ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ವರ್ಷ...
ಉಪ್ಪಿನಂಗಡಿ ಫೆಬ್ರವರಿ 24: ಉಪ್ಪಿನಂಗಡಿ ಸರಕಾರಿ ಫ್ರೌಢಶಾಲೆಯ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ಭಾನುವಾರ ನಡೆದಿದೆ. ಹಳೆಯ ಕಟ್ಟಡ ಇದಾಗಿದ್ದು, ಅದರ ಪಕ್ಕಾಸು ಮತ್ತು ರೀಪು ದುರ್ಬಲವಾಗಿದ್ದರಿಂದ ಕುಸಿದಿದೆ. ಈ ಕಟ್ಟಡದ ಕೊಠಡಿಗಳಲ್ಲಿ ತರಗತಿ ನಡೆಯುತ್ತಿದ್ದು,...
ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ...
ಉಪ್ಪಿನಂಗಡಿ ಫೆಬ್ರವರಿ 23: ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ. ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28) ಮೃತ ವ್ಯಕ್ತಿ. ಇಲ್ಲಿನ...
ಪುತ್ತೂರು ಫೆಬ್ರವರಿ 22: ರನ್ ಓಡುವ ಬರದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಜಾರಿ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಈ ಘಟನೆ...
ವಿಟ್ಲ ಫೆಬ್ರವರಿ 22: ವಿಟ್ಲದ ಬೋಳಂತೂರಿನ ಸಿಂಗಾರಿ ಬಿಡಿ ಮಾಲೀಕರ ಮನೆ ಮೇಲೆ ನಕಲಿ ಇಡಿ ಅಧಿಕಾರಿಗಳ ಹೆಸರಿನಲ್ಲಿ ದಾಳಿ ನಡೆಸಿ ಲಕ್ಷಾಂತರ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್...
ಕುಕ್ಕೆ ಸುಬ್ರಹ್ಮಣ್ಯ ಫೆಬ್ರವರಿ 20: ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸಂಪುಟ ನರಸಿಂಹಸ್ವಾಮಿ...
ಪುತ್ತೂರು ಫೆಬ್ರವರಿ 20: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ದಿ ಅಂಗವಾಗಿ ಬಿಜೆಪಿ ಪಕ್ಷ ರಾಷ್ಟ್ರದಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮಗಳಲ್ಲಿ ಅಟಲ್ ಬಿಹಾರಿ ವಾಜಪೇಯಿ ತಮ್ಮ ಜೀವಿತಾವಧಿಯಲ್ಲಿ ಎಲ್ಲೆಲ್ಲಾ...
ಉಪ್ಪಿನಂಗಡಿ ಫೆಬ್ರವರಿ 19 :ತೆಂಗಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಯುವಕ ಸಾವನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ದಾವಣಗೆರೆ ಜಗಳೂರು ತಾಲೂಕು ಪಲ್ಲಗಟ್ಟೆ...