ಕಡಬ ಡಿಸೆಂಬರ್ 27: ನಾನು ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲು ನಾನು ಆಡಿದ ಒಂದು ಮಾತು ಕಾರಣವಾಯಿತು ಎಂದು ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. ಡಿಸೆಂಬರ್ 26 ರಂದು ಕಡಬದಲ್ಲಿ ಆಯೋಜಿಸಲಾಗಿದ್ದ ಸಭೆಯನ್ನುದ್ದೇಶಿಸಿ...
ಆಲಂಕಾರು ಡಿಸೆಂಬರ್ 27: ಹೊಸ ಮನೆಯ ಮೇಲ್ಛಾವಣಿ ಕಾಮಗಾರಿ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್ (27) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ನವೆಬಂರ್ 12ರಂದು ತನ್ನ...
ಪುತ್ತೂರು ಡಿಸೆಂಬರ್ 27: ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಇಂದು ಮತದಾನ ಪ್ರಾರಂಭವಾಗಿದೆ. ನೆಲ್ಲಿಕಟ್ಟೆ ಮತ್ತು ರಕ್ತೇಶ್ವರಿ ಎರಡೂ ಕ್ಷೇತ್ರಗಳ ಚುನಾಯಿತ ಸದಸ್ಯರು ಅಕಾಲಿಕ ಮರಣ ಹೊಂದಿದ ಕಾರಣ ಈ...
ಪುತ್ತೂರು : ಆರ್ ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ 2 ಪೊಲೀಸ್ ಠಾಣೆಗಳಲ್ಲಿ 2 ಪ್ರತ್ಯೇಕ ದೂರುಗಳು ದಾಖಲಾಗಿದೆ. ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ...
ಕುಕ್ಕೆ ಸುಬ್ರಹ್ಮಣ್ಯ ಡಿಸೆಂಬರ್ 25: ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಡೆಯುತ್ತಿದ್ದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ. ಜಾತ್ರೋತ್ಸವದ ಕೊನೆ ದಿನದ ಧಾರ್ಮಿಕ ಆಚರಣೆಯಾಗಿ ಸುಬ್ರಹ್ಮಣ್ಯ ಸ್ವಾಮಿಗೆ ಬಂಡಿ ಉತ್ಸವ ನೆರವೇರಿದೆ. ಕುಕ್ಕೆ...
ಪುತ್ತೂರು ಡಿಸೆಂಬರ್ 25: ರಾಜ್ಯ ಸರಕಾರ ಹಿಜಬ್ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದು, ಮುಸ್ಲಿಂ ವಿಧ್ಯಾರ್ಥಿಗಳು ಹಿಜಬ್ ಧರಿಸಿ ಬಂದರೆ ಇದಕ್ಕೆ ಪ್ರತಿಯಾಗಿ ನಮ್ಮ ಹಿಂದು ಹೆಣ್ಣು ಮಕ್ಕಳು ಮುಂದಿನ ದಿನ ಕೇಸರಿ ಶಲ್ಯವನ್ನು ಹಾಕಿ ಶಾಲೆಗೆ...
ಪುತ್ತೂರು ಡಿಸೆಂಬರ್ 23: ಪುತ್ತಿಲ ಪರಿವಾರ ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಹಯೋಗದಲ್ಲಿ ಡಿಸೆಂಬರ್ 24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ ಎಂದು ಶ್ರೀನಿವಾಸ...
ಕಡಬ ಡಿಸೆಂಬರ್ 23: ಕ್ರೆಟಾ ಕಾರು ಹಾಗೂ ಮಾರುತಿ ಓಮ್ನಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ...
ಪುತ್ತೂರು ಡಿಸೆಂಬರ್ 23 : ಚುನಾವಣಾ ಪ್ರಚಾರ ಪತ್ರಿಕೆ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವದ ಕರ ಪತ್ರದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವರ ಚಿತ್ರ ಹಾಗೂ ಪುತ್ತಿಲ ಪರಿವಾರ ಎಂಬ ಚಿಹ್ನೆಯನ್ನು ಬಳಸುವ ಮೂಲಕ ಮತದಾರರಿಗೆ ಆಮಿಷ ಒಡ್ಡುವ...
ಪುತ್ತೂರು, ಡಿಸೆಂಬರ್ 23: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ದ ವಿಶ್ವ ಹಿಂದೂ ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ. ಹಿಜಾಬ್ ಧರಿಸಿ ಧಾರ್ಮಿಕ ಸ್ವಾತಂತ್ರ್ಯ ಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ,...