ಬಂಟ್ವಾಳ ಜೂನ್ 05: ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ಬೈಕ್ ಮತ್ತು ಮೊಬೈಲ್ ಇಟ್ಟು ಪುತ್ತೂರು ನಗರಸಭೆ ಸದಸ್ಯ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರುವವರನ್ನು ಪುತ್ತೂರು ನಗರಸಭೆಯ ನೆಲ್ಲಿಕಟ್ಟೆ ವಾರ್ಡ್ ಸದಸ್ಯ ರಮೇಶ್ ರೈ ಎಂದು...
ಪುತ್ತೂರು ಜೂನ್ 05: ಇದೇ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆದ ಕಾಲ್ತುಳಿತಕ್ಕೆ ಪುತ್ತೂರು ಮೂಲದ ವಿಧ್ಯಾರ್ಥಿನಿ ಚಿನ್ಮಯಿ ಶೆಟ್ಟಿ ಬಲಿಯಾಗಿದ್ದಾರೆ....
ಪುತ್ತೂರು ಜೂನ್ 04: ಕಾಂಗ್ರೇಸ್ ನಾಶಕ್ಕೆ ಕೊನೆಯ ಮೊಳೆ ಒಡೆಯುವುದು ಬಿಜೆಪಿಯಲ್ಲ, ಅದರಲ್ಲಿರುವ ಮುಸಲ್ಮಾನರೇ, ಅದ್ದರಿಂದ ಕಾಂಗ್ರೇಸ್ ನಲ್ಲಿರುವ ಹಿಂದೂಗಳು ಈ ವಿಚಾರವನ್ನು ಗಮನದಲ್ಲಿಡಿ ಎಂದು ಹಿಂದೂ ಮುಖಂಡ ಗಣರಾಜ್ ಭಟ್ ಎಚ್ಚರಿಕೆ ನೀಡಿದ್ದಾರೆ. ಪುತ್ತೂರಿನಲ್ಲಿ...
ಪುತ್ತೂರು ಜೂನ್ 04: ಪೊಲೀಸರು ಇಂದಿನಿಂದ ಹಿಂದೂಗಳ ಮನೆಗೆ ನುಗ್ಗಿ ಬೆದರಿಸುವ ಕೆಲಸವನ್ನು ಪೊಲೀಸರು ನಿಲ್ಲಿಸಬೇಕು ಇಲ್ಲದಿದ್ದಲ್ಲಿ ಹಿಂದೂ ಸಮಾಜದ ಶಕ್ತಿ ಏನೆಂದು ತೋರಿಸಲಿದ್ದೇವೆ ಎಂದು ಬಿಜೆಪಿ ಮುಖಂಡ ಅರುಣ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ. ಪುತ್ತೂರಿನಲ್ಲಿ...
ಪುತ್ತೂರು ಜೂನ್ 03: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕವಾಗಿ ಪಿಸ್ತೂಲ್...
ಪುತ್ತೂರು ಜೂನ್ 02: ಬಿಜಪಿ ಮುಖಂಡ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ಸಿದ್ದತೆ ನಡೆಯುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಜೂನ್ 6 ರಂದು ವಿಚಾರಣೆ ಹಾಜರಾಗಲು ಪುತ್ತಿಲರಿಗೆ ನೊಟೀಸ್ ನೀಡಲಾಗಿದೆ. ದಕ್ಷಿಣಕನ್ನಡ...
ಪುತ್ತೂರು ಜೂನ್ 02: ಮಧ್ಯರಾತ್ರಿ ವೇಳೆ ಹಿಂದೂ ಸಂಘಟನೆಗಳ ಮುಖಂಡರ ಮನೆಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಪ್ರಮುಖರು ಕಡಬ ಪೊಲೀಸ್ ಠಾಣೆ ಎದುರು ಹಾಜರಾಗಿದ್ದಾರೆ. ಪೊಲೀಸರ ಈ ನಡೆ...
ವಿಟ್ಲ ಜೂನ್ 01: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತ ಪೋಸ್ಟ್ ಹಾಕಿದ ಆರೋಪದ ಮೇಲೆ ಬಂಟ್ವಾಳ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ʻʻಯತೀಶ್...
ವಿಟ್ಲ, ಜೂನ್ 1: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಕಾರು ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು...
ಪುತ್ತೂರು ಮೇ 31: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿದ ಬಾರೀ ಮಳೆಯಿಂದಾಗಿ ಉಪ್ಪಿನಂಗಡಿ ಭಾಗದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಭಾರೀ ಮಳೆಯಿಂದಾಗಿ...