ಪುತ್ತೂರು, ನವೆಂಬರ್ 30: ಅಬಕಾರಿ ಇಲಾಖೆಯ ಹಲವಾರು ವಿಚಾರಗಳ ಬಗ್ಗೆ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ.ಅತೀ ಶೀಘ್ರದಲ್ಲೇ ಈ ಬದಲಾವಣೆಗಳು ಜಾರಿಗೆ ಬರಲಿದೆ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. ರಾಜ್ಯದಲ್ಲಿ ಸದ್ಯಕ್ಕೆ ಹೊಸ ವೈನ್ ಶಾಪ್...
ಪುತ್ತೂರು ನವೆಂಬರ್ 29: ಪುತ್ತೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿದ್ದ ಮಹಿಳೆಯೊಬ್ಬರಿಗೆ ಮದ್ಯ ಕುಡಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಆರೋಪದ ಮೇಲೆ ಓರ್ವನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು, ನವೆಂಬರ್ 28: ಪುತ್ತೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರ ಮುಂದೆ ಬಿಜೆಪಿ ರಾಜ್ಯಾಧ್ಯಕ್ಷನಾದ ಕಥೆ ಹೇಳಿದ್ದಾರೆ. ಕನಸಿನಲ್ಲಿ ಬಂದು ಹೇಳಿದಂತೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿತ್ತು, ಆವತ್ತು...
ಪುತ್ತೂರು, ನವೆಂಬರ್ 28: ಪಕ್ಷದ ಜವಾಬ್ದಾರಿ ಯಾವುದೇ ವ್ಯಕ್ತಿಯ ಮನೆತನದ ಆಸ್ತಿಯಲ್ಲ, ಬಿಜೆಪಿ ವ್ಯಕ್ತಿ ಆಧಾರಿತ ಪಾರ್ಟಿಯೂ ಅಲ್ಲ ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪುತ್ತೂರಿನಲ್ಲಿ ನಡೆದ ಬಿಜೆಪಿ...
ಪುತ್ತೂರು ನವೆಂಬರ್ 27: ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಜನವರಿ 22, 2024 ರಂದು ಭಗವಾನ್ ರಾಮನ ವಿಗ್ರಹದ “ಪ್ರಾಣ ಪ್ರತಿಷ್ಠಾ ಮಹೋತ್ಸವ” ನಡೆಯಲಿದ್ದು, ಇದಕ್ಕೆ ಸಿದ್ದತೆಗಳು ಭರದಿಂದ ಸಾಗಿದೆ. ಈ ನಡುವೆ ಶ್ರೀ ರಾಮ...
ಪುತ್ತೂರು ನವೆಂಬರ್ 26: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರ ಖಿನ್ನತೆಗೊಳಗಾಗಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ . ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ವಿವೇಕಾನಂದ...
ಸವಣೂರು ನವೆಂಬರ್ 26: ಅಡಿಕೆ ಕಳ್ಳತನಕ್ಕೆ ಬಂದಿದ್ದ ಆರೋಪಿಗಳು ಕಳ್ಳತನದ ವೇಳೆ ಫಾರ್ಮನ್ ಮಾಲಕರ ಪುತ್ರನ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದ್ದು, ಈ ವೇಳೆ ಕಳ್ಳರು ಮಾಲಕರ ಪುತ್ರನ ಮೇಲೆ ತಲವಾರ್ ನಿಂದ ದಾಳಿಗೆ ಯತ್ನಿಸಿದ್ದಾರೆ....
ಪುತ್ತೂರು ನವೆಂಬರ್ 25: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆಗೆ ದಿನಗಳು ಹತ್ತಿರ ಬರುತ್ತಿದ್ದಂತೆ ಇದೀಗ ದೇಶದಾದ್ಯಂತ ಇರುವ ಪ್ರತೀ ಹಿಂದೂ ಮನೆಗೆ ಆಮಂತ್ರಣದ ಅಕ್ಷತೆ ಮತ್ತು ಶ್ರೀರಾಮನ ಪೋಟೋ ನೀಡುವ ಅಭಿಯಾನ ಆರಂಭವಾಗಲಿದೆ. ಈ...
ಪುತ್ತೂರು ನವೆಂಬರ್ 23: ಬೆಂಗಳೂರು ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಕಂಬಳಕ್ಕೆ ಉಪ್ಪಿನಂಗಡಿಯಿಂದ ಕಂಬಳ ಕೋಣಗಳನ್ನು ಬಿಳ್ಗೊಡಲಾಯಿತು. ನವಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು, ಕರಾವಳಿಯಿಂದ...
ಮಂಗಳೂರು ನವೆಂಬರ್ 22: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು ದಕ್ಷಿಣಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರಕ್ಕೆ ಮತ್ತೆ ಸಂಸದ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರೇ ಅಭ್ಯರ್ಥಿ ಎಂದು ಹೇಳುವ ಮೂಲಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ...