ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ (Nalin kumar kateel) ಇವರ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಬಹನಿರೀಕ್ಷಿತ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ-275ರ (ಮಾಣಿ-ಮೈಸೂರು-ಬೆಂಗಳೂರು ವಿಭಾಗದಲ್ಲಿ) ಕಿ.ಮೀ 0.00 ರಿಂದ ಕಿಮೀ 71.60ರವರೆಗಿನ...
ಪುತ್ತೂರು ಅಕ್ಟೋಬರ್ 31: ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿರುವ ನವೀನ ಕುಮಾರ್ ರೈ ರವರ ಹಳೆಯ ಮನೆಯಿಂದ ಅಡಿಕೆ ಕಳ್ಳತನ ಮಾಡಿದ 4 ಮಂದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ...
ನಟಿ ಜ್ಯೋತಿ ರೈ ಅವರ ಪರಿಚಯ ಮಾಡುವ ಅಗತ್ಯವಿಲ್ಲ. ಎಲ್ಲಾ ಕನ್ನಡಿಗರಿಗೂ ಇವರ ಪರಿಚಯ ಇದೆ. ಮೂಲತಾ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡವರಾಗಿರುವ ಜ್ಯೋತಿ ರೈ ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿರುವ ಸ್ಟಾರ್ ನಟಿಯರಲ್ಲಿ ಒಬ್ಬರು. ಸಹಜ...
ಪುತ್ತೂರು ಅಕ್ಟೋಬರ್ 28 : ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಕ್ಸೊ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ...
ಪತ್ತೂರು ಅಕ್ಟೋಬರ್ 28: ಕಡಬದಿಂದ ಪುತ್ತೂರಿಗೆ ತೆರಳುವ ಕೆಎಸ್ಆರ್ ಟಿಸಿ ಬಸ್ ಗೆ ಬರುವ ಜನಜಾತ್ರೆ ನೋಡಿ ಹೆದರಿ ಬಸ್ ಡ್ರೈವರ್ ಬಸ್ ಓಡಿಸಲು ನಿರಾಕರಿಸಿದ ಘಟನೆ ನಡೆದಿದೆ. ಕಡಬ ಭಾಗದಿಂದ ಶಾಂತಿಮುಗೇರು ಮಾರ್ಗವಾಗಿ ಪುತ್ತೂರಿಗೆ...
ಪುತ್ತೂರು ಅಕ್ಟೋಬರ್ 28: ಇಂದು ಖಗ್ರಾಸ ಚಂದ್ರಗ್ರಹಣ ಇದ್ದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಕರಾವಳಿಯ ಕೆಲವು ದೇವಸ್ಥಾಗಳಲ್ಲಿ ಸಂಜೆಯ ನಂತರ ದೇವರ ದರ್ಶನಕ್ಕೆ ಅವಕಾಶ ಇಲ್ಲ. ಆದರೂ ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ದಂಡೆ...
ಕಡಬ : ಚಂದ್ರಗ್ರಹಣ ಹಿನ್ನೆಲೆ ಕುಕ್ಕೆಯಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ ಉಂಟಾಗಿದ್ದು ಅ.28ರ ಶನಿವಾರ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ....
ಸುಬ್ರಹ್ಮಣ್ಯ ಅಕ್ಟೋಬರ್ 26 : ಅಕ್ಟೋೂಬರ್ 28 ರಂದು ಚಂದ್ರಗ್ರಹಣ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅಂದು ರಾತ್ರಿಯ ಮಹಾಪೂಜೆಯು ಸಂಜೆ 6.30ಕ್ಕೆ ನಡೆಯಲಿದ್ದ ಆನಂತರ ದೇವರ ದರ್ಶನ...
ಉಪ್ಪಿನಂಗಡಿ : ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹಾಸನದ ಶಿರಾಡಿ ಘಾಟ್ನಲ್ಲಿ ಸಂಭವಿಸಿದೆ. ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಟ್ರಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ....
ಪುತ್ತೂರು ಅಕ್ಟೋಬರ್ 19: ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ಮಾಣಿ – ಮೈಸೂರು ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆ ಉರ್ಲಂಡಿ ಬಳಿ ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಟ್ಯಾಂಕರ್ ನಿಂದ ಪಾಮ್ ಆಯಿಲ್...