ಪುತ್ತೂರು ಅಕ್ಟೋಬರ್ 10: ದ್ವಿತೀಯ ಪಿಯುಸಿ ಕಲಿಯುತ್ತಿರುವ ವಿಧ್ಯಾರ್ಥಿಯೊರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸಂಪ್ಯ ಬಳಿ ನಡೆದಿದೆ. ಮೃತ ಬಾಲಕನನ್ನು ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ....
ಸುಬ್ರಹ್ಮಣ್ಯ ಅಕ್ಟೋಬರ್ 07: ಕುಮಾರಪರ್ವತ ಚಾರಣಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದ್ದು, ಅಕ್ಟೋಬರ್ 07 ರಿಂದ ಅವಕಾಶ ಕಲ್ಪಿಸಲಾಗಿದೆ. ಬೇಸಿಗೆ ಹಾಗೂ ಮಳೆಯ ಕಾರಣದಿಂದಾಗಿ ಮೇ ತಿಂಗಳಿನಿಂದ ಸೆಪ್ಟೆಂಬರ್ 29 ರವರೆಗೆ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ...
ಪುತ್ತೂರು ಅಕ್ಟೋಬರ್ 07 : ಪುತ್ತೂರಿನಲ್ಲಿ ಚಿರತೆ ಕಾಟದ ಬಗ್ಗೆ ಸುದ್ದಿಯಾಗುತ್ತಲೆ ಇದೆ. ಮನೆಯಲ್ಲಿರುವ ಸಾಕು ನಾಯಿಯನ್ನು ಚಿರತೆಗಳು ಎಳೆದುಕೊಂಡು ಹೋಗಿರುವ ವರದಿಗಳು ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಇದೇ ಮೊದಲ ಬಾರಿಗೆ ಚಿರತೆಯು ತನ್ನ ಬೇಟೆಯನ್ನು...
ಪುತ್ತೂರು ಅಕ್ಟೋಬರ್ 04: ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ಹಿಂದೂಗಳ ಟಾರ್ಗೆಟ್ ಮಾಡಿ ನಡೆಸಿದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗಳ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ...
ವಿಟ್ಲ ಅಕ್ಟೋಬರ್ 04: ಮಾರ್ಬಲ್ ತುಂಬಿದ ಲಾರಿಯೊಂದು ಪಲ್ಟಿಯಾದ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು...
ಅವಿಭಾಜ್ಯ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಾ ಅಪಾರ ಜನ ಮನ್ನಣೆಗೆ ಪಾತ್ರವಾಗಿದ್ದ ಮಹೇಶ್ ಮೋಟರ್ಸ್ ಬಸ್ ಮಾಲಿಕ ಪ್ರಕಾಶ್ ಶೇಖಾರ ಅಂತ್ಯ ಕ್ರೀಯೆ ಮಂಗಳೂರಿನ ಶಕ್ತಿ ನಗರ ರುದ್ರಭೂಮಿಯಲ್ಲಿ ನಡೆಯಿತು....
ಪುತ್ತೂರು ಅಕ್ಟೋಬರ್ 02: ಬಿಜೆಪಿ ಕಾರ್ಯಕರ್ತನೊಬ್ಬ ಮಹಿಳೆ ಜೊತೆ ಇರುವ ಪೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತಂತೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಕಾರ್ಯಕರ್ತರ ನವೀನ್ ರೈ...
ಪುತ್ತೂರು ಅಕ್ಟೋಬರ್ 2: ರಾಜ್ಯದಲ್ಲಿ ನೂತನವಾಗಿ 1000ಕ್ಕೂ ಅಧಿಕ ಮದ್ಯದಂಗಡಿ ತೆರೆಯಲು ರಾಜ್ಯ ಸರಕಾರ ನಿರ್ಧಾರ ಮಾಡಿರುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ ನಡೆಸಿದೆ. ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ...
ವಿಟ್ಲ ಸೆಪ್ಟೆಂಬರ್ 30: ಸೇತುವೆಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ. ಹೊಳೆಗೆ ಬಿದ್ದ ವ್ಯಕ್ತಿಯನ್ನು...
ಪುತ್ತೂರು ಸೆಪ್ಟೆಂಬರ್ 30: ಕೇರಳಕ್ಕೆ ಪ್ರವಾಸಕ್ಕೆ ತೆರಳಿದ್ದ ಯುವಕನೋರ್ವ ಸ್ಥಳೀಯ ಕೆರೆಯಲ್ಲಿ ಈಜಲು ತೆರಳಿ ಮುಳುಗಿ ಸಾವನಪ್ಪಿದ ಘಟನೆ ಕಣ್ಣೂರಿನ ಕಡಂಬೆರಿಯಲ್ಲಿ ನಡೆದಿದೆ. ಮೃತ ಯುವಕನನ್ನು ಪುತ್ತೂರು ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಝೀಮ್ ಎಂದು ಗುರಿುತಿಸಲಾಗಿದೆ....