ಪುತ್ತೂರು, ಜುಲೈ 27: ಅನುಮತಿ ಇಲ್ಲದೆ ವಿಜಯೋತ್ಸವ ಮಾಡಿದ್ದಕ್ಕಾಗಿ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲಾದ ಘಟನೆ ನಡೆದಿದೆ. ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಜಯಗಳಿಸಿದ ಹಿನ್ನಲೆಯಲ್ಲಿ ವಿಜಯೋತ್ಸವ ನಡೆಸಲಾಗಿದ್ದು, ಮಿನಿ...
ಪುತ್ತೂರು, ಜುಲೈ 26: ಆರ್ಯಾಪು ಮತ್ತು ನಿಡ್ಪಳ್ಳಿ ಗ್ರಾ.ಪಂ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಪುತ್ತಿಲ ಪರಿವಾರ ಮೂರನೇ ಸ್ಥಾನಕ್ಕೆ ತಳ್ಳಿದೆ, ಈ ಚುನಾವಣೆ ಧರ್ಮ ಮತ್ತು ಹಿಂದುತ್ವದ ಆಧಾರದಲ್ಲಿ ನಡೆದಿದೆ ಎಂದು ಅರುಣ್ ಕುಮಾರ್ ಪುತ್ತಿಲ ಅಭಿಪ್ರಾಯ ಪಟ್ಟಿದ್ದಾರೆ ಹಣಬಲ,ಹೆಂಡ,ಸೀರೆ...
ಪುತ್ತೂರು, ಜುಲೈ 26: ನಿಡ್ಪಳ್ಳಿ ಗ್ರಾಮಪಂಚಾಯತ್ ನ ಉಪಚುನಾವಣೆಯಲ್ಲಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಸತೀಶ್ ಶೆಟ್ಟಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸತೀಶ್ ಶೆಟ್ಟಿ 235 ಮತಗಳನ್ನು ಪಡೆದು ಪುತ್ತಿಲ ಪರಿವಾರದ ಜಗನ್ನಾಥ ರೈ...
ಪುತ್ತೂರು, ಜುಲೈ 26: ಪುತ್ತೂರು ತಾಲೂಕಿನ ಎರಡು ಗ್ರಾಮ ಪಂಚಾಯತ್ ಗಳ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು, ಆರ್ಯಪು ಗ್ರಾಮಪಂಚಾಯತ್ ನಲ್ಲಿ ಪುತ್ತಿಲ ಪರಿವಾರ ಗೆಲವು ಕಂಡಿದೆ. ಆರ್ಯಪು ಗ್ರಾಮಪಂಚಾಯತ್ ನ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ,...
ವಿಟ್ಲ ಜುಲೈ 22 : ಮಣ್ಣಿನ ಲಾರಿಯೊಂದು ಇಕೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಉಕ್ಕುಡ ಕನ್ಯಾನ ರಸ್ತೆಯಲ್ಲಿ ನಡೆದಿದೆ. ಕನ್ಯಾನ ಕಡೆಯಿಂದ ಬರುತ್ತಿದ್ದ ಬಾಕ್ಸೈಟ್ ಮಣ್ಣಿನ ಲಾರಿ ಕೇಪಳಗುಡ್ಡೆ ತಿರುವಿನಲ್ಲಿ...
ಪುತ್ತೂರು, ಜುಲೈ 20 : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು...
ಪುತ್ತೂರು, ಜುಲೈ 18: ಜೈನ ಮುನಿ ಹತ್ಯೆ, ವಕ್ಫ್ ಬೋರ್ಡ್ ರದ್ದು ಆಗ್ರಹಿಸಿ ಹಿಂದೂ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಹಿಂದೂ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆಯನ್ನು ಉದ್ಧೇಶಿಸಿ...
ಪುತ್ತೂರು, ಜುಲೈ 18: ಮಂಗಳೂರಿಗೆ ವಂದೇ ಭಾರತ್ ರೈಲು ಆಗಮನ ವಿಳಂಬವಾಗಲು ರೈಲ್ವೇ ಹಳಿಯ ವಿದ್ಯುತ್ತೀಕರಣ ಕಾಮಗಾರಿ ಕಾರಣವಾಗಿದೆ ಎಂದು ಮಂಗಳೂರು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ...
ಪುತ್ತೂರು, ಜುಲೈ 18: ದೇಶದಲ್ಲಿ ಪ್ರಧಾನಿಗಳನ್ನು ಆಯ್ಕೆ ಮಾಡಿ ಬಳಿಕ ಅವರನ್ನು ಕೆಳಗಿಳಿಸಿದ ಪಕ್ಷ ಯಾವುದಾದರೂ ಇದ್ದಲ್ಲಿ ಅದು ಕಾಂಗ್ರೇಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಪುತ್ತೂರಿನಲ್ಲಿ ಮಾದ್ಯಮಗಳ ಜೊತೆ...
ಕಡಬ ಜುಲೈ 17: ಆಟೋ ಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕ ನ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಒಂದುವರೆ ವರ್ಷಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ...