ಪುತ್ತೂರು, ಜೂನ್ 21: ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ...
ಪುತ್ತೂರು, ಜೂನ್ 20: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮುಂಜಾನೆ 7ಗಂಟೆ ಸುಮಾರಿಗೆ ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ...
ಪುತ್ತೂರು ಜೂನ್ 20: ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ...
ಪುತ್ತೂರು, ಜೂನ್ 16: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನೆಯಲ್ಲಿ ರಹಸ್ಯ ಹೋಮ-ಹವನ ನಡೆಯುತ್ತಿದೆ ಎನ್ನುವ ಸುದ್ಧಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಸ್ವತಹ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಹೋಮ-ಹವನ ಕುಂಜಾಡಿ...
ಪುತ್ತೂರು, ಜೂನ್ 14: ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ದಾಖಲಿಸಿದ ಪ್ರಕರಣಕ್ಕೆ ನ್ಯಾಯಾಲಯದಲ್ಲಿ 12 ವರ್ಷಗಳ ಬಳಿಕ ನ್ಯಾಯ ದೊರೆತಿದೆ ಎಂದು ವಂಚನೆ ಆರೋಪ ಎದುರಿಸುತ್ತಿದ್ದ ಚಂದ್ರಶೇಖರ ಕಬಕ ಹೇಳಿದರು. ಪುತ್ತೂರು ಪ್ರೆಸ್...
ಪುತ್ತೂರು, ಜೂನ್ 14: ಸರ್ಕಾರದ ಶಕ್ತಿ ಯೋಜನೆಯಲ್ಲಿ ಪ್ರಿಯಕರನನ್ನು ನೋಡಲು ಬಂದ ಪ್ರಿಯತಮೆ ಹುಬ್ಬಳಿಯಿಂದ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. 11 ತಿಂಗಳ ಮಗವನ್ನು ಬಿಟ್ಟು ಪ್ರಿಯಕರನನ್ನ ನೋಡಲು ವಿವಾಹಿತೆ ಪುತ್ತೂರಿಗೆ ಬಂದಿದ್ದಾಳೆ....
ಪುತ್ತೂರು, ಜೂನ್ 13: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಕ್ಷಯಮುಕ್ತ ಭಾರತ ಮಾಹಿತಿ ಶಿಬಿರ ಪುತ್ತೂರು ಪತ್ರಿಕಾಭವನದಲ್ಲಿ ಜೂನು 13 ರಂದು ನಡೆಯಿತು. ಮಾಹಿತಿ ಶಿಬಿರವನ್ನು ಕರ್ನಾಟಕ ರಾಜ್ಯ ಕಾರ್ಯನಿರತ...
ಪುತ್ತೂರು, ಜೂನ್ 12: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ, ಪುತ್ತೂರು ಇದರ ವಾರ್ಷಿಕ ಮಹಾಸಭೆ ಮತ್ತು ಸ್ವರ್ಣ ಸಾಧನಾ ಪ್ರಶಸ್ತಿ ಪ್ರಧಾನ ಸಮಾರಂಭ ಜೂನ್ 17 ರಂದು ಪುತ್ತೂರಿನ ಜೈನಭವನ ಆವರಣದಲ್ಲಿ ನಡೆಯಲಿದೆ ಎಂದು...
ಉಪ್ಪಿನಂಗಡಿ ಜೂನ್ 12 : ಕ್ಷುಲ್ಲಕ ಕಾರಣಕ್ಕೆ ಎರಡು ವಿಧ್ಯಾರ್ಥಿಗಳ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ. ಇದೀಗ 8 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ...
ಪುತ್ತೂರು ಜೂನ್ 11: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದ ಪರಿಣಾಮ ಓರ್ವ ಸಾವನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಮೃತರನ್ನು...