ಪುತ್ತೂರು ಫೆಬ್ರವರಿ 05: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ನಡೆದಿದೆ. ಮೃತರನ್ನು...
ಕಡಬ ಫೆಬ್ರವರಿ 04: ಕೋಡಿಂಬಾಳ ಸಮೀಪ ಮತ್ತೆ ಚಲಿಸುತ್ತಿದ್ದ ಬೈಕ್ ಮೇಲೆ ದೂಪದ ಮರ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬುವವರು ಗಂಭೀರ ಗಾಯಗೊಂಡಿರುವುದಾಗಿ...
ಪುತ್ತೂರು ಫೆಬ್ರವರಿ 04: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೇಸಿಗೆ ಪ್ರಾರಂಭದ ಹಂತದಲ್ಲಿದೆ. ಈ ನಡುವೆ ಇದೀಗ ಶಾಲಾ ಮಕ್ಕಳಲ್ಲಿ ಚಿಕಿನ್ ಪಾಕ್ಸ್ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಕಡಬ ತಾಲೂಕಿನಲ್ಲಿ 21 ಮಕ್ಕಳಲ್ಲಿ ಚಿಕನ್ ಪಾಕ್ಸ್ ಕಾಣಿಸಿಕೊಂಡಿದೆ. ಕಡಬ...
ವಿಟ್ಲ ಫೆಬ್ರವರಿ 03: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಸಿಂಗಾರಿ ಬೀಡಿ ಮಾಲಕನ ಮನೆ ದರೋಡೆ ಪ್ರಕರಣ ತನಿಖೆ ಠುಸ್…ತನಿಖೆಯ ಹಿಂದಿನ ರಹಸ್ಯದ ಸ್ಟೋರಿ ಇಲ್ಲಿದೆ… ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಸುದ್ಧಿ ಮಾಡಿದ್ದ ಬೀಡಿ ಉದ್ಯಮಿಯ ಮನೆಯ...
ಪುತ್ತೂರು ಫೆಬ್ರವರಿ 03: ಬೀಡಿ ಮಾಲಕನ ಮನೆಯಲ್ಲಿ ನಡೆದ ನಕಲಿ ಇಡಿ ದಾಳಿ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ....
ಪುತ್ತೂರು ಫೆಬ್ರವರಿ 03: ಎತ್ತಿನಹೊಳೆ ವಿಚಾರ ಇದೀಗ ಮತ್ತೆ ಸುದ್ದಿಗೆ ಬಂದಿದ್ದು, ತನ್ನ ಸರಕಾರದ ವಿರುದ್ದವೇ ಪುತ್ತೂರು ಶಾಸಕ ಅಶೋಕ್ ರೈ ಅಸಮಾಧಾನ ಹೊರಹಾಕಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಎತ್ತಿನಹೊಳೆ ಯೋಜನೆಗೆ 24 ಸಾವಿರ...
ಪುತ್ತೂರು ಫೆಬ್ರವರಿ 03: :ಪುತ್ತೂರಿನ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆದ ಅಭಿರಾಮ್ ಫ್ರೆಂಡ್ಸ್ ಕ್ಲಬ್ ಪುತ್ತೂರು ಆಯೋಜಿತ ಆಫಿಸರ್ಸ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಪುತ್ತೂರು ಪ್ರೆಸ್ ಕ್ಲಬ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ನಡೆದ...
ಪುತ್ತೂರು ಫೆಬ್ರವರಿ 02: ಪುತ್ತೂರು ಸರಕಾರಿ ಆಸ್ಪತ್ರೆಗೆ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಹೆಚ್. ಕೃಷ್ಣಮೂರ್ತಿ ಅವರು...
ಸುಬ್ರಹ್ಮಣ್ಯ ಫೆಬ್ರವರಿ 01: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳು ಚಿತ್ರರಂಗ ಖ್ಯಾತ ನಿರ್ದೇಶದ ಅಟ್ಲಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಟ್ಲಿ ಕುಮಾರ್ ಆಗಮಿಸಿ ದೇವರ ದರ್ಶನ...
ತಿರುವನಂತಪುರ ಜನವರಿ 30: ದೇಶದ ಅತ್ಯಂತ ಶ್ರೀಮಂತ ದೇವಸ್ಥಾನ ಕೇರಳದ ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇಗುಲದ ಪೆರಿಯ ನಂಬಿ ಪಟ್ಟ ಅತೀ ಕಿರಿಯ ವಯಸ್ಸಿಗೆ ದಕ್ಷಿಣಕನ್ನಡ ಜಿಲ್ಲೆಯ ಅರ್ಚಕರಿಗೆ ಒಲಿದಿದೆ. ಈಗ ಕಳೆದ...