ಪುತ್ತೂರು, ಅಕ್ಟೋಬರ್ 22: ಕಾಂಗ್ರೇಸ್ ಮುಖಂಡೆ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಕಹಳೆ ನ್ಯೂಸ್ ಎನ್ನುವ ವೆಬ್ ಸೈಟ್ ನ ಸಂಪಾದಕ ಶ್ಯಾಮ ಸುದರ್ಶನ್ ಹೊಸಮೂಲೆ ಎನ್ನುವಾತನ ವಿರುದ್ಧ ಸೂಕ್ತ...
ಪುತ್ತೂರು, ಅಕ್ಟೋಬರ್ 22: ಬಿಜೆಪಿ ಪಕ್ಷದ ಮುಖವಾಣಿಯಂತೆ ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ಕಹಳೆ ನ್ಯೂಸ್ ಎನ್ನುವ ವೆಬ್ ಸೈಟ್ ನ ಮಾಲಕ ಶ್ಯಾಮ ಸುದರ್ಶನ್ ಹೊಸಮೂಲೆ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೇಸ್ ಒತ್ತಾಯಿಸಿದೆ. ಪುತ್ತೂರು...
ಕಡಬ ಅಕ್ಟೋಬರ್ 21: ಬೆಡ್ ಶೀಟ್ ಮಾರುವ ನೆಪದಲ್ಲಿ ಬಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಇಬ್ಬರು ಯುವಕರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ದೋಲ್ಪಾಡಿಯಲ್ಲಿ ನಡೆದಿದೆ. ಪೊಳಲಿ ನಿವಾಸಿಗಳಾದ...
ಕಡಬ ಅಕ್ಟೋಬರ್ 20: ಮಹಿಳೆಯೋರ್ವರ ಸರ ಕದ್ದು ಪರಾರಿಯಾಗುತ್ತಿದ್ದ ಕಳ್ಳರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ಕಡಬದ ಸವಣೂರಿನಲ್ಲಿ ನಡೆದಿದೆ. ಮಹಿಳೆ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಚಿನ್ನದ...
ಪುತ್ತೂರು ಅಕ್ಟೋಬರ್ 19: ಅಕ್ಟೋಬರ್ 25 ರಂದು ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸೂರ್ಯಗ್ರಹಣದ ಪ್ರಯುಕ್ತ ಮಧ್ಯಾಹ್ನ...
ಪುತ್ತೂರು, ಅಕ್ಟೋಬರ್ 18: ಅಭಿನವ ಮಿತ್ರ ಮಂಡಳಿ ಪುತ್ತೂರು ಮತ್ತು ಹಿಂದೂ ಜನಜಾಗೃತಿ ಸಮಿತಿ ಸಹಯೋಗದಲ್ಲಿ ಭಾರತದ ಮೇಲೆ ಹಲಾಲ್ ಆರ್ಥಿಕ ವ್ಯವಸ್ಥೆಯ ದುಷ್ಪರಿಣಾಮಗಳನ್ನು ತಿಳಿಸುವ ಜನಜಾಗೃತಿ ಸಭೆಯನ್ನು ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಅಕ್ಟೋಬರ್...
ಪುತ್ತೂರು, ಅಕ್ಟೋಬರ್ 18: ಭೂತಾನ್ ನಿಂದ 17 ಸಾವಿರ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಮೂಲಕ ಕೇಂದ್ರ ಸರಕಾರ ಕರಾವಳಿಯ ಅಡಿಕೆ ಬೆಳೆಗಾರರ ಹಿತಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ...
ಬಂಟ್ವಾಳ ಅಕ್ಟೋಬರ್ 18: ಲಾರಿ ಮತ್ತು ಪಿಕಪ್ ವಾಹನಗಳ ನಡುವೆ ನಿನ್ನೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಿಕಪ್ ವಾಹನ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಅಪಘಾತದಲ್ಲಿ ಪಾಂಡವರಕಲ್ಲು ನಿವಾಸಿ ಪಿಕಪ್ ವಾಹನ ಚಾಲಕ ಸಾಹಿಲ್...
ಪುತ್ತೂರು ಅಕ್ಟೋಬರ್ 17: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ನೇರಳಟ್ಟೆ ಸಮೀಪ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆಯೇ ಸಾವನಪ್ಪಿರುವ ಘಟನೆ ಅಕ್ಟೋಬರ್ 16 ರಂದು ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ...
ಪುತ್ತೂರು, ಅಕ್ಟೋಬರ್ 14: ಪುತ್ತೂರು ಸರಕಾರಿ ಬಸ್ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ ಹೆಸರು ಇಡಲು ಸರಕಾರ ಅನುಮೋದನೆ ನೀಡಿದೆ. ಪಡುಮಲೆ ಕೋಟಿ-ಚೆನ್ನಯ ಸಂಚಲನ ಟ್ರಸ್ಟ್ ಬಸ್ ನಿಲ್ದಾಣಕ್ಕೆ ತುಳುನಾಡಿನ ಆರಾಧ್ಯ ಪುರುಷರ ಹೆಸರು...