ಪುತ್ತೂರು, ಮೇ 02: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ರವರು ಸಂಘಟನೆಯನ್ನು ಬ್ಯಾನ್ ಮಾಡುತ್ತೇವೆ ಅನ್ನೋದು ಹುಚ್ಚುತನದ ಪರಮಾವಧಿ ಎಂದು ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನವರು ಈ ಹಿಂದೆ...
ಪುತ್ತೂರು, ಮೇ 02: ಪುತ್ತೂರಿನಲ್ಲಿ ಒಂದು ಕಾಲದಲ್ಲಿ ರೌಡಿಗಳ ಕೂಟವಿತ್ತು. ಪುತ್ತೂರನ್ನು ಗೂಂಡಾ ಸಾಮ್ರಾಜ್ಯ ಆಳುತ್ತಿತ್ತು. ಅಂಥ ಪುತ್ತೂರಿನಲ್ಲಿ ಸಾಮಾನ್ಯನಿಗೆ ಓಡುವ ವ್ಯವಸ್ಥೆ ಮಾಡಿದ್ದು ಬಿಜೆಪಿ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ ಹೇಳಿದರು....
ಪುತ್ತೂರು, ಮೇ 02: ರಾಜ್ಯದ 224 ಕ್ಷೇತ್ರದಲ್ಲೂ ಬಿಜೆಪಿ ಪ್ರಚಾರ ಆರಂಭಿಸಿದ್ದು, ಪ್ರಧಾನಿ ಮೋದಿ ರಾಜ್ಯದಾದ್ಯಂತ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.ಕೋಲಾರ,ಚಿಕ್ಕಬಳ್ಳಾಪುರದಂತಹ ಬಿಜೆಪಿ ಪ್ರಾಬಲ್ಯ ಕಡಿಮೆ ಇರುವ ಪ್ರದೇಶದಲ್ಲೂ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ,...
ಪುತ್ತೂರು, ಮೇ 01: ಚುನಾವಣಾ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಎಸ್ ಡಿ ಪಿ ಐ ಅನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ. ಇದಕ್ಕೆ ಹೇಗೆ ಉತ್ತರಿಸಬೇಕೆಂದು ಎಸ್ ಡಿ ಪಿ ಐಗೆ...
ಪುತ್ತೂರು, ಮೇ 01: ದೇಶದಲ್ಲಿ ಹಿಂದುತ್ವದ ವಿಚಾರದಲ್ಲಿ ಯಾವುದಾದರೂ ಪಕ್ಷ ಮಾತನಾಡುವುದಾದರೆ ಅದು ಬಿಜೆಪಿ ಪಕ್ಷ ಮಾತ್ರ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...
ಪುತ್ತೂರು ಮೇ 01: ಹಿಂದುತ್ವದ ಆಧಾರದ ಮೇಲೆ ಈ ಕ್ಷೇತ್ರದಲ್ಲಿ ನಾನು ಜಯಗಳಿಸುತ್ತೇನೆ ಎಂಬ ಹಿನ್ನಲೆ ಇದೀಗ ಬಿಜೆಪಿ ಹತಾಶರಾಗಿ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಿ ಚುನಾವಣಾ ಆಯೋಗಕ್ಕೆ ದೂರುನೀಡಲಾಗಿದೆ.ಆ ದೂರನ್ನು ಚುನಾವಣಾ...
ಉಪ್ಪಿನಂಗಡಿ ಮೇ 1 : ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ನೆ ಇಲ್ಲಿನ ಕೆಂಪಿಮಜಲು ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ನಡೆದಿದೆ. ಬಜತ್ತೂರು ಗ್ರಾಮದ ಪೆಲತ್ರೋಡಿ ಮನೆ ನಿವಾಸಿ...
ಪುತ್ತೂರು ಎಪ್ರಿಲ್ 30: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ರಾಜ್ಯದಲ್ಲಿ ಪ್ರವಾಸದಲ್ಲಿರುವ ಜೆಪಿ ನಡ್ಡಾ ಇಂದು ದಕ್ಷಿಣ ಕನ್ನಡ...
ಪುತ್ತೂರು, ಎಪ್ರಿಲ್ 30: ಪುತ್ತೂರು ವಿಧಾನ ಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿಯಿಂದ ಬಿಜೆಪಿ ಪಕ್ಷದ ಹೆಸರು ಮತ್ತು ಚಿಹ್ನೆ ಬಳಸುತ್ತಿರುವುದಾಗಿ ಆರೋಪಿಸಿ ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ರ ಏಜೆಂಟ್...
ಪುತ್ತೂರು ಎಪ್ರಿಲ್ 29: ಪುತ್ತೂರಿನ ದರ್ಬೆಯಲ್ಲಿರುವ ಚೈತ್ರಾ ಇಲೆಕ್ಟ್ರಾನಿಕ್ಸ್ ಅಂಗಡಿಯ ಮಾಲಕ ರಮೇಶ್ ತನ್ನ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಮೇಶ್ ರವರು ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ ಬಳಿ ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್...