ದೆಹಲಿ, ಜುಲೈ 14 : ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಸೇರಿದಂತೆ 3 ಪದಕಗಳನ್ನು ಗೆದ್ದ 94 ವರ್ಷದ ಮಹಿಳೆ ಭಗ್ವಾನಿ ದೇವಿ ದಾಗರ್ ಜುಲೈ 12 ರಂದು ಭಾರತಕ್ಕೆ ಮರಳಿದ್ದಾರೆ. ಫಿನ್ ಲ್ಯಾಂಡ್...
ಮೈಸೂರು, ಜುಲೈ 14: ಕೆ-ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ನಗರದ ಹೊಸಕೇರಿಯ ಕಿಕ್ ಬಾಕ್ಸರ್ ಎಸ್.ನಿಖಿಲ್ (23) ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟರು. ಪಂದ್ಯದಲ್ಲಿ ನಿಖಿಲ್ಗೆ ಪೆಟ್ಟು ಬಿದ್ದಿರುವುದಾಗಿ...
ನವದೆಹಲಿ, ಜೂನ್ 28: ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ (75) ಇಂದು ಬೆಳಿಗ್ಗೆ ಜಲಂಧರ್ ನಲ್ಲಿ ನಿಧನರಾದರು. 70 ರ ದಶಕಗಳಲ್ಲಿ ವರಿಂದರ್ ಸಿಂಗ್ ಭಾರತೀಯ ಹಾಕಿಯ ಸ್ಮರಣೀಯ...
ನವದೆಹಲಿ, ಜೂನ್ 15: ಭಾರತದ ಜಾವೆಲಿನ್ ಥ್ರೊ ತಾರೆ ನೀರಜ್ ಚೋಪ್ರಾ ಅವರು ಹೊಸದೊಂದು ದಾಖಲೆ ಮಾಡಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕದ ಸಾಧನೆಯ ಬಳಿಕ ಮತ್ತೆ ಸ್ಪರ್ಧೆಯ ಕಣಕ್ಕಿಳಿದಿರುವ ಅವರು ಫಿನ್ಲೆಂಡ್ನ ಪಾವೊ ನುರ್ಮಿ...
ನವದೆಹಲಿ, ಜನವರಿ 19: ಭಾರತದ ಅತ್ಯಂತ ಯಶಸ್ವಿ ಮಹಿಳಾ ಟೆನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಯನ್ ಓಪನ್ನ ಮಹಿಳೆಯರ ಡಬಲ್ಸ್ನಲ್ಲಿ ಭಾಗವಹಿಸಿದ ಸಾನಿಯಾ ಮೊದಲ ಸುತ್ತಿನಲ್ಲಿಯೇ ಸೋಲು ಅನುಭವಿಸಿದರು....
ನವದೆಹಲಿ, ಡಿಸೆಂಬರ್ 01: ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಪ್ಲೇಯರ್ ರಷೀದ್ ಖಾನ್ ಅವರು ಈ ಬಾರಿಯ ಇಂಡಿಯನ್ ಪ್ರೀಮಿಯರ್ನಲ್ಲಿ ನಿಷೇಧಕ್ಕೊಳಗಾಗುವ ಭೀತಿಯಲ್ಲಿದ್ದಾರೆ. ಅವರ...
ಹೊಸದಿಲ್ಲಿ, ನವೆಂಬರ್ 3: ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಸುಲಕ್ಷಣಾ ನಾಯಕ್ ಹಾಗೂ ಆರ್.ಪಿ. ಸಿಂಗ್ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ...
ನವದೆಹಲಿ, ನವೆಂಬರ್ 03: ಟೋಕಿಯೊ ಒಲಿಂಪಿಕ್ಸ್ನ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ ಮತ್ತು ಭಾರತ ಹಾಕಿ ತಂಡದ ನಾಯಕ ಮನ್ಪ್ರೀತ್ ಸಿಂಗ್ ಸೇರಿದಂತೆ 12 ಮಂದಿಗೆ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ ನೀಡಲಾಗಿದೆ. ಈಚೆಗೆ...
ನವದೆಹಲಿ, ಮೇ 22: ಕುಸ್ತಿಪಟುವಿನ ಸಾವಿಗೆ ಕಾರಣವಾದ ಹತ್ರಾಸಲ್ ಕ್ರೀಡಾಂಗಣದ ಜಗಳಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರನ್ನು ದೆಹಲಿ ಪೊಲೀಸರ ತಂಡ ಶನಿವಾರ ಬಂಧಿಸಿದೆ. 37 ವರ್ಷದ ಸುಶೀಲ್ ಕುಮಾರ್...
ಕೊಚ್ಚಿನ್, ಎಪ್ರಿಲ್ 29: ಭಾರತೀಯ ಮಹಿಳೆಯರು ಯಾವುದರಲ್ಲೂ ಕಮ್ಮಿ ಇಲ್ಲ ಎನ್ನೋದನ್ನ ಹಲವು ಕ್ಷೇತ್ರಗಳಲ್ಲಿ ಸಾಧಿಸಿ ತೋರಿದ್ದಾರೆ. ಅದರಲ್ಲೂ ಪುರುಷ ಪ್ರಧಾನವಾಗಿರುವ ವರ್ಲ್ಡ್ ರೆಸ್ಟಲಿಂಗ್ ಎಂಟರ್ಟೈನ್ಮೆಂಟ್ (ಡಬ್ಲ್ಯುಡಬ್ಲ್ಯುಇ) ನಲ್ಲಿ ಮಹಿಳಾ ಸಂಖ್ಯೆ ಬೆರಳಣಿಕೆ. ಅದರಲ್ಲೂ ಭಾರತೀಯರಂತೂ...