ಕೊಡಗು ಮಾರ್ಚ್ 28: ಕಟುಕ ಪತಿಯೊಬ್ಬ ತನ್ನ ಪತ್ನಿ ಮತ್ತು ತನ್ನ 6 ವರ್ಷದ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬೇಗೂರು...
ಬೆಂಗಳೂರು ಮಾರ್ಚ್ 27 : ಪತಿಯೊಬ್ಬ ಹೆಂಡತಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಸೂಟ್ ಕೇಸ್ ಗೆ ತುಂಬಿಸಿರುವ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ರಾಕೇಶ್ ಕೃತ್ಯ ಎಸಗಿರುವ...
ಬೆಂಗಳೂರು, ಮಾರ್ಚ್ 27: ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್ ಕೊಟ್ಟಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ದರ...
ಬೆಂಗಳೂರು ಮಾರ್ಚ್ 26: ಬಿಜೆಪಿ ರೆಬೆಲ್ ನಾಯಕ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘನೆ ಮಾಡಿದ್ದಕ್ಕಾಗಿ...
ಬೆಂಗಳೂರು, ಮಾರ್ಚ್ 26: ನಿಷೇಧಿತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ತಪ್ಪಿಗಾಗಿ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ರಿಯಲ್ ಮಚ್ಚು ಹಿಡಿದು ರೀಲ್ಸ್ ಮಾಡಿದ...
ಬೆಂಗಳೂರು, ಮಾರ್ಚ್ 26: ಇಡ್ಲಿ ಹಾಗೂ ಹಸಿರು ಬಟಾಣಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಬೆನ್ನಲ್ಲೇ ಇದೀಗ ಆಹಾರ ಇಲಾಖೆ ಪನ್ನೀರ್ ಪ್ರಿಯರಿಗೂ ಬಿಗ್ ಶಾಕ್ ನೀಡಿದೆ. ಪನ್ನೀರ್ ಸ್ಯಾಂಪಲ್ ಟೆಸ್ಟ್ ವೇಳೆ ಬ್ಯಾಕ್ಟಿರಿಯ ಅಂಶ...
ಬೆಂಗಳೂರು ಮಾರ್ಚ್ 26: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅವಹೇಳನಕ್ಕೆ ಇದೀಗ ನ್ಯಾಯಾಲಯ ಗರಂ ಆಗಿದ್ದು. ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಜಾನ್ ಡೋ (ಅಶೋಕ ಕುಮಾರ್) ಆದೇಶವನ್ನು ಮಾಡಿದೆ....
ಬೆಂಗಳೂರು ಮಾರ್ಚ್ 26: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಮತ್ತು ಹಲ್ಲೆ ಮಾಡಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಸೇರಿ ಅವರ ಕುಟುಂಬದ ನಾಲ್ವರ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಂಗಳೂರು, ಮಾರ್ಚ್ 26: ಎಸ್ಎಸ್ಎಲ್ಸಿ ಪರೀಕ್ಷೆ ಸಮಯದಲ್ಲಿ ಮಕ್ಕಳ ಜೊತೆ ಸಾಮಾಜಿಕ ಜಾಲತಾಣದಲ್ಲಿ ಚೆಲ್ಲಾಟವಾಡುತ್ತಿದ್ದು, ಶಿಕ್ಷಣ ಇಲಾಖೆ ಮಾತ್ರ ಕಣ್ಣುಮುಚ್ಚಿ ಕುಳಿತಿದೆ. ಪರೀಕ್ಷೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ದಿಕ್ಕು ತಪ್ಪಿಸಲು ಕಿಡಗೇಡಿಗಳು ಮುಂದಾಗಿದ್ದಾರೆ....
ಕಾರವಾರ, ಮಾರ್ಚ್ 25: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ರಸ್ತೆಯ ಆಲೂರು ಬಳಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿಯಾದ ಘಟನೆ ಸಂಭವಿಸಿದೆ. ನಿಪ್ಪಾಣಿಯಿಂದ ದಾಂಡೇಲಿಗೆ ತೆರಳುತ್ತಿದ್ದ, ಗ್ಯಾಸ್ ಸಿಲಿಂಡರ್...