Connect with us

KARNATAKA

ಕನ್ನಡ ಚಿತ್ರರಂಗಕ್ಕೆ ಗುಡ್‌ನ್ಯೂಸ್, ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಸರ್ಕಾರ ಅನುಮತಿ: ಕೆಲವು ಜಿಲ್ಲೆಗಳಲ್ಲಿ ಮಾತ್ರ

ಬೆಂಗಳೂರು, ಸೆಪ್ಟೆಂಬರ್ 25: ಕೋವಿಡ್ ಎರಡನೇ ಅಲೆಯ ತೀವ್ರತೆ ತಗ್ಗಿದ್ದು, ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಸದ್ಯ ಕರ್ನಾಟಕದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ 0.66 ಇದ್ದು, ಚಿತ್ರಮಂದಿರಗಳಲ್ಲಿ...