ಪುತ್ತೂರು : ಕೊಡಗು-ಮೈಸೂರು ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದ್ದು ಈ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಯಾವುದೇ ಆಟ ನಡೆಯುವುದಿಲ್ಲ ರಾಜ್ಯದಲ್ಲಿ ಬಿಜೆಪಿ 28 ಸ್ಥಾನಗಳನ್ನು ಗೆಲ್ಲುವುದು ಖಂಡಿತ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ದಕ್ಷಿಣ...
ಚಿಕ್ಕಮಗಳೂರು : ನಾಡನ್ನು ತಲ್ಲಣಗೊಳಿಸಿದ್ದ ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಆನೇಕ ರಹಸ್ಯಗಳನ್ನು ಹೊರ ಹಾಕಿದ್ದು ಆರೋಪಿಗೆ ಸಹಾಯ ಮಾಡಿದ್ದ ಮಂಗಳೂರಿನ ಪೊಲೀಸ್ ಅಧಿಕಾರಿ ಮೇಲೂ ತನಿಖೆ ನಡೆಯುವ ಸಾಧ್ಯತೆಗಳಿವೆ. ಪ್ರಕರಣದಲ್ಲಿ ಬಂಧಿನಾಗಿರುವ...
ನವದೆಹಲಿ : ದ್ವಿಚಕ್ರ ವಾಹನ ತಯಾರಿಕೆಯ ರಾಜ ಸುಜುಕಿಯ ಬಹುನಿರೀಕ್ಷಿತ ಸೂಪರ್ ಬೈಕ್ ಭಾರತದ ವಾಹನ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು ಬಿರುಗಾಳಿ ಎಬ್ಬಿಸಿದೆ. ಇದೀಗ ಬಹುನಿರೀಕ್ಷಿತ ವಿ-ಸ್ಟ್ರೋಮ್ 800 ಡಿಇ ಸೂಪರ್ ಬೈಕ್ ಭಾರತದ ವಾಹನ...
ಕೊಯಂಬತ್ತೂರು : ದೇಶದ್ಯಾಂತ ಲೋಕ ಸಭಾ ಚುನಾವಣೆ ಪ್ರಚಾರ ಭರದಿಂದ ಸಾಗುತ್ತಿದೆ. ಈ ಮಧ್ಯೆ ಪಕ್ಕದ ತಮಿಳುನಾಡು ಲೋಕಸಭೆ ಕ್ಷೇತ್ರ ಈ ಬಾರಿ ದೇಶದಲ್ಲೇ ಭಾರೀ ಸುದ್ದಿಯಲ್ಲಿದೆ. ಕಾರಣ ದೇಶಕಂಡ ನಟೋರಿಯಸ್ ಕಾಡುಗಳ್ಳ ವೀರಪ್ಪನ್ ಪುತ್ರಿ...
ಮಂಗಳೂರು : ಮಂಗಳೂರಿನ NITK ಯಲ್ಲಿ ವಿಶಿಷ್ಟ ಸಂಪ್ರದಾಯ ಈ ವರ್ಷದ ಉಂಗುರ ಪ್ರಸ್ತುತಿ(NITK Ring Presentation Ceremony) ಸುರತ್ಕಲ್ ಕ್ಯಾಂಪಸ್ ನಲ್ಲಿ ಮಾರ್ಚ್ 28 ರಂದು ಆಯೋಜಿಸಲಾಗಿತ್ತು. B.Tech (1015), ಎಂಟೆಕ್ (756), ಎಂಸಿಎ...
ಮಂಗಳೂರು: ಸೌದಿ ಅರೇಬಿಯಾದಲ್ಲಿ ಮಂಗಳೂರು ಮೂಲದ ಉದ್ಯಮಿಯೋರ್ವರು ಜೈಲುಪಾಲಾಗಿದ್ದು ಕಳೆದ ಒಂಭತ್ತು ತಿಂಗಳಿನಿಂದ ಜೈಲಲ್ಲಿ ಕೊಳೆಯುತ್ತಿದ್ದಾರೆ. ಮಂಗಳೂರು ಜಪ್ಪಿನಮೊಗರು ನಿವಾಸಿ ಇಸ್ಮಾಯಿಲ್ ದಂಡರಕೋಲಿ(65) ಅವರು ಕಳೆದ 9 ತಿಂಗಳಿನಿಂದ ಸೌದಿಯಲ್ಲಿ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಇಸ್ಮಾಯಿಲ್ ರವರನ್ನು...
ಶಿವಮೊಗ್ಗ : ಪುಟ್ಟ ಮಗುವೊಂದು ಆಟವಾಡುತ್ತಾ ತೆರಳಿ ನೀರಿದ್ದ ಬಕೆಟ್ಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದಿದೆ. ಸಾಗರದ ಜೋಸೆಫ್ ನಗರದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಆಸಿಫ್ ಎಂಬವರ ಪುತ್ರಿ ಆನಂ...
ಮಂಗಳೂರು : ನಾನು ಬ್ರಾಹ್ಮಣ ಬಿಲ್ಲವ ಒಕ್ಕಲಿಗ ಆಗಿದ್ದಿದ್ರೆ ನಿಸ್ಸಂದೇಹವಾಗಿ ಟಿಕೆಟ್ ಸಿಕ್ಕಿ ಅವಕಾಶ ಸಿಕ್ತಿತ್ತು. ನಿಯತ್ತಿನ ರಾಜಕೀಯಕ್ಕೆ ಈಗಿನ ಕಾಲದಲ್ಲಿ ಬೆಲೆ ಇಲ್ಲ ನಾಯಕರು ಹೇಳಿದ ಹಾಗೆ ಬಕೆಟ್ ಹಿಡಿದವರಿಗೆ ಮಾತ್ರ ಬೆಲೆಯಿದೆ ಎಂದು...
ಚಿಕ್ಕಮಗಳೂರು: ಬರಗಾಲವನ್ನು ನೆಪವಾಗಿಟ್ಟುಕೊಂಡು ಜನರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ತೀವ್ರ ಬರಗಾಲ ಬಂದಿದೆ. ಮಳೆ-ಬೆಳೆ ಇಲ್ಲ. ಜನ ಸಂಕಷ್ಟದಲ್ಲಿ ಇದ್ದಾರೆ. ನೀವು ಕಷ್ಟದಲ್ಲಿ ಇದ್ದೀರಾ. ನಿಮ್ಮ ದೇವರಿಂದ ಏನೂ ಮಾಡಲು...
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಸಮುದಾಯದ ಎಲ್ಲಾ ಅಭ್ಯರ್ಥಿಗಳನ್ನು ನಾರಾಯಣಗುರು ವಿಚಾರ ವೇದಿಕೆ ಪಕ್ಷತೀತವಾಗಿ ಬೆಂಬಲಿಸಲಿದೆ ಎಂದು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸತ್ಯಜೀತ್ ಅವರು ದಕ್ಷಿಣ...