ಕಡಬ: ದಕ್ಷಿಣ ಕನ್ನಡದ ಕಡಬ ಕೋಡಿಂಬಾಳ ಗ್ರಾಮದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದು ಉದ್ದದ ವಿವಾರದಲ್ಲಿ ಈ ದೈತ್ಯ ಕಾಳಿಂಗ ದಾಖಲೆ ಬರೆದಿದೆ. ಈ ಪ್ರದೇಶದಲ್ಲಿ ಕಳೆದ ದಿನಗಳಿಂದ ದೈತ್ಯ ಹಾವೊಂದು...
ಕುಣಿಗಲ್ : ತುಮಕೂರಿನ ಕುಣಿಗಲ್ ತಾಲೂಕಿನ ಕಗ್ಗೆರೆ ಗ್ರಾಮದ ಶ್ರೀ ದಂಡಿನ ಮಾರಮ್ಮ ದೇವಿ ಜಾತ್ರಾ ಪ್ರಯುಕ್ತ ನಡೆದ ಬೆಂಕಿಕೊಂಡ ಹಾಯುವ ಕಾರ್ಯಕ್ರಮದಲ್ಲಿ ಬೆಂಕಿ ಕೊಂಡಕ್ಕೆ ಅರ್ಚಕ ಮತ್ತು ಆತನ ಮಗ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ...
ಶಿವಮೊಗ್ಗ: ರೌಡಿಯೊಬ್ಬನನ್ನು ಬಂಧಿಸಲು ಹೋದ ಪೊಲಿಸರ ಮೇಲೇ ಅಟ್ಯಾಕ್ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದ ರೌಡಿಶೀಟರ್ ಗೆ ಖಾಕಿ ಪಡೆ ಗುಂಡಿನ ರುಚಿ ತೋರಿಸಿದ ಘಟನೆ ಶಿವಮೊಗ್ಗದಲ್ಲಿ ಸೋಮವಾರ (ಇಂದು) ಮುಂಜಾನೆ ನಡೆದಿದೆ. ರೌಡಿಶೀಟರ್ ಪರ್ವೇಜ್...
ಬೆಂಗಳೂರು : ತುಮಕೂರಿನಲ್ಲಿ ಬೆಳ್ತಂಗಡಿ ಮೂವರನ್ನು ದುಷ್ಕರ್ಮಿಗಳು ಕಾರಿಗೆ ಬೆಂಕಿ ಹಚ್ಚಿ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವರನ್ನುಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಪ್ರಕರಣದ ಗಂಭೀರತೆ ಅರಿತು ಉನ್ನತ ಮಟ್ಟದ...
ಬೆಳಗಾವಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ಟ್ರೆನರ್ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ. ಮೂಲತಃ ಹಾಸನದವರಾಗಿರುವ ಬೆಳಗಾವಿಯಲ್ಲಿ ಕಳೆದ 20...
ಮಂಗಳೂರು : 25 ಲಕ್ಷ ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ಮಂಗಳೂರು: ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾ ಆಯುಕ್ತ ಮನ್ಸೂರು ಆಲಿ ಮತ್ತು ಮತ್ತು ದಲ್ಲಾಳಿ ಮುಹಮ್ಮದ್ ಸಲೀಂ ಅವರನ್ನು ಬಂಧಿಸಿದೆ. ಮಂಗಳೂರಿನ ಸಾಗರ್ ರಿಯಾಲಿಟಿ...
ಚಿಕ್ಕಮಗಳೂರು : ಟ್ರಕ್ ಚಾಲಕನ ಬೇಜಾಬ್ದಾರಿಗೆ ಬೈಕಿನಲ್ಲಿ ಗಂಡನ ಜೊತೆ ತೆರಳುತ್ತಿದ್ದ ಮಹಿಳೆ ಪ್ರಾಣ ಕಳಕೊಂಡರೆ ಬೈಕ್ ಸವಾರ ಗಂಭಿರ ಗಾಯಗೊಂಡ ಘಟನೆ ಚಿಕ್ಕಮಗಳೂರಿನ ಕಡೂರಿನಲ್ಲಿ ಸಂಭವಿಸಿದೆ. ಕಡೂರು ತಾಲೂಕಿನ ತಂಗಲಿ ಬಳಿ ಈ...
ಕಡೂರು : ಪ್ರಯಾಣಿಕರಿಂದ ತುಂಬಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಕಡೂರಿನ ಅಂಚೆ ಚೋಮನಹಳ್ಳಿ ಬಳಿಯ ಸ್ಕೈ ವಾಕರ್...
ತುಮಕೂರು:ಬೈಕ್ನಲ್ಲಿ ತೆರಳುತ್ತಿರುವ ವೇಳೆ ಕೇಬಲ್ ವೈರ್ ಮೈಮೇಲೆ ಬಿದ್ದು ವಿದ್ಯುತ್ ಸ್ಪರ್ಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದುರ್ಮರಣಕ್ಕೀಡಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಬೈಕ್ ಸವಾರ ಲಕ್ಷ್ಮಣ್ ಗೆ...