ಬೆಂಗಳೂರು ಫೆಬ್ರವರಿ 04: ಸೈಬರ್ ಅಪರಾಧಿಗಳು ಬೆಂಗಳೂರಿನಲ್ಲಿ 2024ರಲ್ಲಿ ಬರೋಬ್ಬರಿ 1998.4 ಕೋಟಿ ರೂಪಾಯಿಗಳನ್ನು ಕೊಳ್ಳೆ ಹೊಡೆದಿದ್ದಾರೆ. ಈ ಸಂಖ್ಯೆ ಮಾತ್ರ ಸೈಬರ್ ಅಪರಾಧ ಭೀಕರತೆಯನ್ನು ಬಿಚ್ಚಿಡುವಂತಿದೆ. ಇಂಡಿಯನ್ ಎಕ್ಸ್ ಪ್ರೇಸ್ ವರದಿ ಪ್ರಕಾರ ಬೆಂಗಳೂರಿನಲ್ಲೇ...
ಕಾರವಾರ ಫೆಬ್ರವರಿ 04: ರಾಜ್ಯದಲ್ಲಿ ಗೋಕಳ್ಳತನ ಹಾಗೂ ಗೋವುಗಳ ಮೇಲೆ ನಡೆಯುತ್ತಿರುವ ಹೇಯ ಕೃತ್ಯಗಳ ವಿರುದ್ದ ಸಚಿವ ಮಂಕಾಳ್ ವೈದ್ಯ ಗರಂ ಆಗಿದ್ದು , ಗೋಕಳ್ಳರ ಮೇಲೆ ನಡು ರಸ್ತೆಯಲ್ಲೇ ಗುಂಡು ಹಾರಿಸುತ್ತೇವೆ ಎಂದು ಎಚ್ಚರಿಸಿದ್ದಾರೆ,...
ಚಾಮರಾಜನಗರ: ಕಿವಿ ಚುಚ್ಚುವಾಗ 5 ತಿಂಗಳ ಮಗು ಸಾವನ್ನಪ್ಪಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದಿದೆ. ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿವಿ ಚುಚ್ಚಲು ಮಗುವಿಗೆ ವೈದ್ಯರು ಅರಿವಳಿಕೆ ನೀಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು...
ಚಿಕ್ಕಮಂಗಳೂರು: ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲ್ ರು ಬೆಂಗಳೂರಿನ ಗೃಹಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾಗಿದ್ದರು. ಇದೀಗ ಮತ್ತೊಬ್ಬ ನಕ್ಸಲ್ ರವೀಂದ್ರ ಎನ್ನುವವನು ಇಂದು...
ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ. ಒಂದು ಕೊಲೆ, ಮೂರು ಕೊಲೆ ಯತ್ನ...
ವಿಜಯಪುರ: ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮೌನೇಶ್ ಅಬ್ಬಿಹಾಳ (30) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮೃತನ ಸೋದರ...
ಬೆಂಗಳೂರು ಜನವರಿ 29: ಜಾಸ್ತಿ ಮೊಬೈಲ್ ನೋಡದೆ ಓದಿನ ಕಡೆ ಗಮನಕೊಡು ಎಂದು ಪೋಷಕರು ಗದರಿದಕ್ಕೆ, 13 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ...
ಕಾರವಾರ ಜನವರಿ 29: ಜನಸಂಚಾರ ಹೆಚ್ಚಾಗಿ ಇರದ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆಯಾದ ಘಟನೆ ಅಂಕೋಲದ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರಲ್ಲಿ ನಡೆದಿದೆ. ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು...
ಶಿವಮೊಗ್ಗ ಜನವರಿ 28: ಸರಿಯಾದ ಚಿಕಿತ್ಸೆ ಸಿಗದೆ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಒಂದೂವರೆ ತಿಂಗಳ ಗರ್ಭಿಣಿ ಸಾವನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತರನ್ನು ಹೊಸನಗರ ತಾಲೂಕಿನ ನಗರ ಬಳಿಯ ಮೂಡುಗುಪ್ಪದ ದುಬಾರತಟ್ಟಿ ನಿವಾಸಿ ಅಶ್ವಿನಿ (29)...
ಹುಬ್ಬಳ್ಳಿ, ಜನವರಿ 28: ಪತ್ನಿ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿನಗರದಲ್ಲಿ ನಡೆದಿದೆ. ಪತ್ನಿ ಕಿರುಕುಳದಿಂದ ಬೇಸತ್ತು ಸಾಯಿಸುತ್ತಿದ್ದೇನೆಂದು ಪೀಟರ್ ಎನ್ನುವಾತ ಡೆತ್ನೋಟ್ ಬರೆದಿಟ್ಟು ಬಳಿಕ ನೇಣಿಗೆ ಶರಣಾಗಿದ್ದಾರೆ. ಕೆಲ...