ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯ ಸಿಂಘಸಂದ್ರದ ಬಳಿಯ ಮಣಿಪಾಲ್ ಕಂಟ್ರಿ ರಸ್ತೆಯಲ್ಲಿರುವ ಟಿಂಬರ್ನಲ್ಲಿ ಬೆಂಕಿ ಕಾಣಿಸಿದೆ. ಕಟ್ಟಿಗೆಗಳನ್ನು ಸಂಗ್ರಹ ಮಾಡಿದ್ದ ಜಾಗದಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದಲ್ಲಿದ್ದ...
ಗದಗ: ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣವನ್ನು ಮೂರೇ ದಿನಗಳಲ್ಲಿ ಪೊಲೀಸರು ಭೇದಿಸಿದ್ದು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮನೆಮಂದಿಯ ಹತ್ಯೆಗೆ ನಗರಸಭೆ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಪ್ರಕಾಶ್ ಬಾಕಳೆಯವರ...
ಶಿವಮೊಗ್ಗ: ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜೊತೆಗೆ ಪ್ರಕರಣದ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಹೇಳಿದ್ಧಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ...
ಬೆಂಗಳೂರು ಎಪ್ರಿಲ್ 22 : ಬಿಎಸ್ ಯಡಿಯೂರಪ್ಪ ವಿರುದ್ದ ತೊಡೆತಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಇಂದು ನಾಮಪತ್ರ ಹಿಂದಕ್ಕೆ...
ಉಡುಪಿ: ಭಾರಿ ನಿರೀಕ್ಷೆಯ ಲೋಕಸಭಾ ಚುನಾವಣೆಯ ಸಮರಕ್ಕೆ ಇನ್ನು ಮೂರೇ ದಿನಗಳು ಬಾಕಿ ಇವೆ. ರಾಜ್ಯ, ದೇಶಾದ್ಯಾದ್ಯಂತ ಬಿರುಸಿನ ಪ್ರಚಾರ ನಡೆಯುತ್ತಿದೆ ಆದರೆ ದಕ್ಷಿಣ ಕನ್ನಡ ,ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಾವುದೇ...
ಭಟ್ಕಳ: ಈಜಲು ಸಮುದ್ರಕ್ಕಿಳಿದ ಇಬ್ಬರು ಪ್ರವಾಸಿಗರಲ್ಲಿ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತ್ಪಟ್ಟಿದ್ದರೆ, ಮತ್ತೋರ್ವ ಯುವಕ ಸಮುದ್ರಪಾಲಾಗಿ ನಾಪತ್ತೆಯಾ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ರವಿವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಇನಾಮುಲ್ಲ ಆಸ್ಕೆರಿ...
ಹುಬ್ಬಳ್ಳಿ ಎಪ್ರಿಲ್ 22: ಹಿಂದೂ ಧರ್ಮದ ಹುಡುಗಿಯರನ್ನು ಬೇರೆ ಧರ್ಮದವರು ಮದುವೆ ಆಗಲೇಬಾರದು. ಯಾಕೆ ಆಗಬೇಕು? ಹಿಂದೂ ಹುಡುಗಿಯರ ಜೊತೆ ನೀವು ಲವ್ ಯಾಕೆ ಮಾಡುತ್ತೀರಿ? ಅದರಿಂದಲೇ ತಾನೆ ಇಷ್ಟೆಲ್ಲ ಕ್ರೌರ್ಯ ಆಗುತ್ತಿರುವುದು. ನಿಮ್ಮ ಪಾಡಿಗೆ,...
ಮಂಗಳೂರು : ಜೀ ಕನ್ನಡ ವಾಹಿನಿಯ Drama Juniors Season 5 ನಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ, ಕುಣಿಗಲ್ನ ವಿಷ್ಣುDrama Juniors ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಭಾನುವಾರ ಸೀಸನ್ 5ರ ವಿಜೇತರು ಯಾರು ಎಂಬುದನ್ನು ಘೋಷಿಸುವ...
ಕಾರವಾರ ಎಪ್ರಿಲ್ 21: ನೀರಿಗೆ ಬಿದ್ದಿದ್ದ ಚಿಕ್ಕಮಗುವನ್ನು ರಕ್ಷಣೆ ಮಾಡಲು ಹೋಗಿ ಒಂದೇ ಕುಟುಂಬದ ಆರು ಮಂದಿ ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ ಸಂಭವಿಸಿದೆ ಪ್ರವಾಸಕ್ಕೆ...
ಭಟ್ಕಳ: ಕರಾವಳಿ ಜಿಲ್ಲೆ ಉತ್ತರ ಕನ್ನಡ ಭಾಗದಲ್ಲಿ ಅಬ್ಬರದ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿಯುತ್ತಿದ್ದು, ಈ ಮಧ್ಯೆ ಭಟ್ಕಳ ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದೆ. ಅರಬ್ಬೀ ಸಮುದ್ರದಲ್ಲಿ ಗಾಳಿ...