ನಂಜನಗೂಡು ಜನವರಿ 25: ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮಹಿಳೆಯೊಬ್ಬರು ತಲೆಯನ್ನು ಹೊರಗೆ ಹಾಕಿದ ವೇಳೆ ಟಿಪ್ಪರ್ ಒಂದು ಓವರ್ ಟೇಕ್ ಮಾಡಿದ್ದು, ಮಹಿಳೆಯ ಕುತ್ತಿಗೆ ಮತ್ತು ಕೈ ತುಂಡಾಗಿ ಆಕೆ ಸ್ಥಳದಲ್ಲಿಯೇ ಮೃತಪಟ್ಟ...
ಮಂತ್ರಾಲಯ ಜನವರಿ 22: ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಾಹನ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ ಚಾಲಕ ಸೇರಿದಂತೆ ನಾಲ್ವರು ಸಾವನಪ್ಪಿದ ಘಟನೆ ಸಿಂಧನೂರು ನಗರದ ಹೊರವಲಯದಲ್ಲಿ ಈ ಘಟನೆ ಸಂಭವಿಸಿದೆ. ಕ್ರೂಶರ್ ವಾಹನದ ಚಾಲಕ ಕಂಸಾಲಿ ಶಿವ...
ಮೈಸೂರು: ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಕೋಪಗೊಂಡ ಪತಿ ತನ್ನ ಮಗನ ಎದುರೇ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ. ಪತಿಯ ಕ್ರೌರ್ಯದಿಂದ ಗಾಯಗೊಂಡ ಮಹಿಳೆಯನ್ನು...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ...
ಬೆಂಗಳೂರು ಜನವರಿ 21: ರಾಜ್ಯ ಸರಕಾರ ಬಜೆಟ್ ಗೂ ಮುನ್ನವೇ ಬಿಯರ್ ರೆಟ್ ಏರಿಕೆ ಮಾಡಿದೆ. ಸೋಮವಾರದಿಂದಲೇ ಈ ದರ ಜಾರಿಯಾಗಿದ್ದು, ಪ್ರತಿ ಬಿಯರ್ ಬಾಟಲಿನ ದರವು ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಿದೆ....
ಬೆಂಗಳೂರು ಜನವರಿ 21: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆ ಹಾಗೂ ಧರ್ಮಸ್ಥಳದ ಕುರಿತಂತೆ ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ತಿಳಿಸಿದೆ. ಒಂದು ವೇಳೆ ಮಾನಹಾನಿಕಾರಕ ಹೇಳಿಕೆ ಎಂದು...
ಹಾಸನ ಜನವರಿ 20: ರಿಷಬ್ ಶೆಟ್ಟಿ ಅವರ ಕಾಂತಾರ 2 ಚಿತ್ರಕ್ಕೆ ವಿಘ್ನಗಳು ಬರಲಾರಂಭಿಸಿದೆ. ಕಾಡಿನಲ್ಲಿ ಚಿತ್ರೀಕರಣ ವೇಳೆ ಅರಣ್ಯ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದೆ. ಕಾಡುಪ್ರಾಣಿಗಳಿರುವ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿ, ಪಟಾಕಿ...
ಬೆಂಗಳೂರು ಜನವರಿ 20: ಕನ್ನಡದ ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದಾರೆ. ಈ ವಾರದ ಫಿನಾಲೆ ನನ್ನ ಕೊನೆಯ ಶೋ ಆಗಲಿದೆ ಎಂದು ಅವರು ಹೇಳಿದ್ದು, ಇದರೊಂದಿಗೆ ಬಿಗ್ ಬಾಸ್ ಜೊತೆಗಿನ...
ಮಂಡ್ಯ ಜನವರಿ 19: ಸ್ಕೂಟರ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ನಡೆದಿದೆ. ಮೃತರನ್ನು ಮಂಡ್ಯದ ಮಳವಳ್ಳಿ ತಾಲೂಕಿನ...
ಬೆಂಗಳೂರು, ಜನವರಿ 19: ಸೈಬರ್ ಕ್ರೈಂ ವಂಚಕರು ಇದೀಗ ಮತ್ತೊಂದು ವಂಚನೆಗೆ ಹೊಸ ಮಾರ್ಗ ಹುಡುಕಿದ್ದಾರೆ. ಡಿಜಿಟಲ್ ಅರೆಸ್ಟ್ ಸೇರಿದಂತೆ ವಿವಿಧ ಮಾರ್ಗಗಳ ಬಗ್ಗೆ ಜನರಲ್ಲಿ ಅರಿವು ಬರುತ್ತಿದ್ದಂತೆ ಇದೀಗ ಖತರ್ನಾಕ ಐಡಿಯಾ ಯೂಸ್ ಮಾಡಿದ್ದಾರೆ....