ಮಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೆಯೇ ರಾಜ್ಯದ ಕರಸೇವಕರ ಮೇಲಿನ ದುರುದ್ದೇಶಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯನ್ನು ಹಾಗೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಮುಂದುವರಿಸಿದೆ...
ಕೊಪ್ಪಳ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 1992ರ ಡಿಸೆಂಬರ್ 6ರ ರಾಮ ಜನ್ಮಭೂಮಿ -ಬಾಬರಿ ಮಸೀದಿ ಧ್ವಂಸ ಘಟನೆಯ...
ಉಡುಪಿ : ಕಾನೂನು ಸುವಸ್ಥೆ ಪಾಲಿಸುವ ಹೆಸರಿನಲ್ಲಿ ಸಿದ್ದರಾಮಯ್ಯ ಸರ್ಕಾರ 31 ವರ್ಷದ ಹಿಂದಿನ ಪ್ರಕರಣವನ್ನು ಓಪನ್ ಮಾಡಿದ್ದು ಸರ್ಕಾರದ ಚಟುವಟಿಕೆ ಎಲ್ಲಿಗೆ ತಲುಪಿದೆ ಎಂಬುವುದನ್ನು ತೋರಿಸಿಕೊಟ್ಟಿದೆ. ಕಾಂಗ್ರೆಸ್ ನ ದುರ್ನಡತೆ ಅತ್ಯಂತ ಕ್ರೂರ ಮತ್ತು...
ಕಾರವಾರ :ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನ ಆ್ಯಕ್ಸಿಲ್ ಏಕಾಏಕಿ ತುಂಡಾಗಿ ಬಸ್ ನೆಲಕ್ಕೊರಗಿದ ಪರಿಣಾಮ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹಬ್ಬುವಾಡ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಸುಮಾರು ಐವತ್ತಕ್ಕೂ ಅಧಿಕ...
ಬೆಂಗಳೂರು: ರಾಜ್ಯದಲ್ಲಿ ಜ.3ರಿಂದ ನಾಲ್ಕು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ...
ಮಡಿಕೇರಿ : ಹೊಸ ವರ್ಷದ ಸಂಭ್ರಮಾಚರಣೆ ಮುಗಿದು 2024 ಕ್ಕೆ ಕಾಲಿಟ್ಟಾಗಿದೆ. ಹೊಸ ವರ್ಷ ಆಚರಣೆ ಎಣ್ಣೆ ಪ್ರಿಯರು ಮದ್ಯ ಖರೀದಿಸುವುದು ಸಾಮಾನ್ಯ. ಆದರೆ ಗ್ಯಾಂಗ್ ಒಂದು ಮದ್ಯ ಖರೀದಿಸುವ ನೆಪದಲ್ಲಿ ಕೈಚಳಕ ತೋರಿಸಿದ ಮದ್ಯ...
ಉಡುಪಿ : ಜನವರಿ 22 ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದ್ದು, ರಾಮಲಲ್ಲಾನ ಪ್ರಾಣಪ್ರತಿಷ್ಠೆ ದಿನವಾದ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ ಈ...
ರಾಯಚೂರು:ಹೊಸ ವರ್ಷಾಚರಣೆ ವೇಳೆ ರಾಯಚೂರು ನಗರದ ಪ್ರೌಢ ಶಾಲಾ ವಿದ್ಯಾರ್ಥಿಗಳು ಶಾಲೆಯ ಹೊರಗಡೆ ಏರ್ ಗನ್, ಬಟನ್ ಚಾಕು, ಡ್ರಾಗರ್, ಬೆತ್ತ ಹಿಡಿದು ಹೊಡೆದಾಡಿಕೊಂಡಿರುವ ಭಯಾನಕ ಘಟನೆ ವರದಿಯಾಗಿದೆ. ಶಾಲಾ ಮಕ್ಕಳ ಈ ಘಟನೆ...
ಬೆಂಗಳೂರು ಜನವರಿ 01 : ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಧಾಮನಗರದಲ್ಲಿ ನಡೆದಿದೆ. ಮೃತರನ್ನು ವರ್ಷಿಣಿ (21) ಎಂದು ಗುರುತಿಸಲಾಗಿದೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ...
ಮಂಗಳೂರು : ಜನವರಿ 22ರ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆಯಾಗುವ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ. ಮಂತ್ರಾಕ್ಷತೆಯನ್ನು. ರಾಜ್ಯದ ಎಲ್ಲಾ. ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ. ಅಭಿಯಾನ ಇಂದಿನಿಂದ ಜನವರಿ 15ರವರೆಗೆ ನಡೆಯಲಿದೆ ಎಂದು ವಿಹೆಚ್ಪಿ...