ಬೆಂಗಳೂರು : 24 ಲಕ್ಷ ರೂಪಾಯಿ ಬೆಲೆ ಬಾಳುವ ಬೈ ಕ್ ಒಂದರ ಸ್ಫಡ್ ತೋರಿಸಲು ಹೋಗಿ ಯುವಕನೋರ್ವ ಜೀವ ಕಳಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಕ್ ಸವಾರ ಶೇಕ್ ನಾಸಿರ್ (32) ಮೃತ ಯುವಕನಾಗಿದ್ದರೆ,...
ಕಲಬುರಗಿ ಡಿಸೆಂಬರ್ 21 : ಕಮಾಂಡರ್ ಜೀಪ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ನಾಲ್ವರು ಸಾವನಪ್ಪಿದ ಘಟನೆ ಅಫಜಲಪುರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ...
ಪುತ್ತೂರು : ಪ್ರತಿಷ್ಟಿತ 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಕನ್ನಡ ನಾಡಿನ ಹೆಸರಾಂತ ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಭಾಜನರಾಗಿದ್ದಾರೆ. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನದ ಭಾರತಯಾತ್ರೆ ಪ್ರಬಂಧಕ್ಕೆ ಈ...
ಕಾರ್ಕಳ : ಶೈಕ್ಷಣಿಕ ಪ್ರವಾಸ ತೆರಳಿದ್ದ ಸರಕಾರಿ ಬಸ್ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮಾಳದಲ್ಲಿ ಮರಕ್ಕೆ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಹಾರ್ವಾಡ ಸರಕಾರಿ ಪ್ರೌಢಶಾಲೆಯ ಮಕ್ಕಳು...
ಮಂಗಳೂರು: ಉಳ್ಳಾಲ ಬೆಟ್ಟಂಪಾಡಿ ಸಮೀಪ ಅರಬ್ಬೀ ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಅಪಾಯಕ್ಕೆ ಸಿಲುಕಿ ಮುಳುಗಡೆಯಾಗಿದ್ದ ವಿದೇಶಿ ಹಡಗು ಎಂ.ವಿ.ಪ್ರಿನ್ಸಸ್ ಮಿರಾಲ್ ಹಡಗಿನ ಅವಶೇಷಗಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರ ಮುಲ್ಲೈ ಮುಹಿಲನ್ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು,...
ಜೇವರ್ಗಿ : ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್ ರೂಮ್ನಲ್ಲಿ ಗುಪ್ತ ಕ್ಯಾಮರಾ ಅಳವಡಿಸಿದ್ದ ಕಾಮುಕನನ್ನು ವಿದ್ಯಾರ್ಥಿನಿಯರು ಹಿಡಿದು ತದಕಿದ ಘಟನೆ ಜೇವರ್ಗಿ ಪಟ್ಟಣದ ಶಾಂತಾನಗರದಲ್ಲಿರುವ ಅಲ್ಪಸಂಖ್ಯಾತರ ಹಾಸ್ಟೆಲ್ನಲ್ಲಿ ನಡೆದಿದೆ. ಆರೋಪಿ ಕಿರಾತಕನನ್ನು ಬಳಿಕ ಪೊಲೀಸರು ಬಂಧಿಸಿದ್ದಾರೆ.ಹಾಸ್ಟೆಲ್ಗೆ ಹೊಂದಿಕೊಂಡಿರುವ...
ಬೆಂಗಳೂರು ಡಿಸೆಂಬರ್ 20: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ರಾಜ್ಯ ಸರಕಾರದ ಮಾರ್ಗಸೂಚಿಯಂತೆ ಕೆಎಸ್ಆರ್ ಟಿಸಿ ಬಸ್ ಹಾಗೂ ಬಿಎಂಸಿಟಿಯಲ್ಲಿ ಮಾಸ್ಕ್ ಕಡ್ಡಾಯ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಕೇರಳದಲ್ಲಿ ಕೊರೊನಾದ...
ಬೆಂಗಳೂರು, ಡಿಸೆಂಬರ್ 20: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದೆ. ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್...
ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ತಮ್ಮ ಫೋಟೊ ವೈರಲ್ ಆಗಿದ್ದರಿಂದ ಮನನೊಂದು ಯುವಕ ಮತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಟ್ಟಣದ ಕಲ್ಗುಣಿಗೆ ನಿವಾಸಿಗಳಾದ 28 ವರ್ಷದ ವಿವಾಹಿತೆ ಶೃತಿ ಮತ್ತು 20 ವರ್ಷದ ಮುರಳಿ...
ಬೆಂಗಳೂರು: ಪಕ್ಕದ ಕೇರಳದಲ್ಲಿ ತಾಂಡವ ಆರಂಭಿಸಿದ್ದ ಕೊರರೊನಾ ಇದೀಗ ಕರ್ನಾಟಕ ರಾಜ್ಯಕ್ಕೂ ಕಾಲಿಟ್ಟಿದ್ದು ಕೋವಿಡ್ ಸೋಂಕಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ತೊಂದರೆ ಇಲ್ಲ ಆದ್ರೆ ಹೆಚ್ಚು ಜನಜಂಗುಳಿ...