ಕಾರವಾರ: 480ಕ್ಕೂ ಹೆಚ್ಚು ಚಲನಚಿತ್ರ, ನೂರಾರು ನಾಟಕಗಳಲ್ಲಿ ನಟಿಸಿ ಹೆಸರು ಮಾಡಿರುವ ಉಮಾಶ್ರೀ ಮೊದಲ ಬಾರಿಗೆ ಯಕ್ಷಗಾನ ವೇಷದಲ್ಲಿ ಮಿಂಚಿದ್ದಾರೆ. ಹೊನ್ನಾವರದ ಸೆಂಟ್ ಆಂಥೋನಿ ಮೈದಾನದಲ್ಲಿ ಶುಕ್ರವಾರ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮಂಡಳಿಯು ಪ್ರದರ್ಶಿಸಿದ ‘ಶ್ರೀ...
ಮೈಸೂರು, ಜನವರಿ 16: ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ. ತೇಜು (26) ಪತಿಯಿಂದಲೇ ಕೊಲೆಯಾದ ಪತ್ನಿ. ಕಳೆದ...
ಬೆಂಗಳೂರು ಜನವರಿ 15: ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್...
ಹಾಸನ ಜನವರಿ 14: ವಿಆರ್ ಎಲ್ ಸಂಸ್ಧೆಯ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕ್ಯಾಂಟಿನ್ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75...
ಬೆಳಗಾವಿ ಜನವರಿ 14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ...
ಧಾರವಾಡ: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ...
ಬೆಂಗಳೂರು ಜನವರಿ 14: 6 ವರ್ಷ ಪ್ರಾಯದ ಪುಟಾಣಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದ್ದು, ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ...
ಮೈಸೂರು: ಪತ್ನಿಯನ್ನು ಹೆರಿಗೆಗೆ ಕರೆದುಕೊಂಡು ಬಂದಿದ್ದ ವ್ಯಕ್ತಿಯೊಬ್ಬರು ನಗರದ ಚಲುವಾಂಬ ಆಸ್ಪತ್ರೆ ಆವರಣದಲ್ಲಿಯೇ ಸಾವನ್ನಪ್ಪಿದ್ದು, ಕೊರೆಯುವ ಚಳಿ ತಡೆಯಲಾರದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಗುಂಡ್ಲುಪೇಟೆ ತಾಲೂಕು ಚೌಡಳ್ಳಿ ಗ್ರಾಮದ ನಾಗೇಶ್ (35) ಮೃತಪಟ್ಟವರು....
ಬೆಂಗಳೂರು ಜನವರಿ 13: ರಸ್ತೆ ಬದಿಯ ಶೆಡ್ ನಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ದ ಕಿರಾತಕನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು,...
ಬೆಂಗಳೂರು: ರಾಜ್ಯದಲ್ಲೊಂದು ಪಾಪಿಗಳು ಹೀನಕೃತ್ಯವೆಸಗಿದ್ದಾರೆ. ಹಸುವೊಂದರ ಕೆಚ್ಚಲನ್ನೇ ಜಿಹಾದಿಗಳು ಕೊಯ್ದಿದ್ದಾರೆ. ಅವರ ವಿರುದ್ಧ ಕ್ರಮ ವಹಿಸದಿದ್ದರೇ ಕರಾಳ ಸಂಕ್ರಾಂತಿ ಆಚರಣೆ ಮಾಡುವುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಚಾಮರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ...