ಮಂಗಳೂರು : ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಕೂಡ ಆ್ಯಕ್ಟಿವ್ ಆಗಿದ್ದು ಚಟುವಟಿಕೆಗಳು ಆರಂಭವಾಗಿದೆ. ಕಾರಣ ರಾಜ್ಯದಲ್ಲಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕೈ ಪಡೆ ಸ್ವಲ್ಪ ಹೆಚ್ಚು ಉತ್ಸಾಹದಿಂದ...
ಬೆಳ್ತಂಗಡಿ ಮಾರ್ಚ್ 08: ಮಹಾಶಿವರಾತ್ರಿಯ ದಿನವಾದ ಇಂದು ಧರ್ಮಸ್ಥಳದ ಭಕ್ತರಿಗೆ ದುಃಖದ ಸುದ್ದಿ ಬಂದಿದೆ. ಇಂದು ಧರ್ಮಸ್ಥಳದ ಆನೆ ಲತಾ ಸಾವನಪ್ಪಿದೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಲತಾ ಇಂದು ಸಾವನಪ್ಪಿದೆ. ಕಳೆದ...
ಕುಶಾಲನಗರ: ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಕಾವೇರಿ ನದಿಗೆ ಸ್ನಾನಕ್ಕಿಳಿದು ನೀರು ಪಾಲಾಗಿದ್ದ ಮೂವರು ಯುವಕರ ಶವ ಪತ್ತೆಯಾಗಿದ್ದು ನೀರಿನಿಂದ ಮೇಲಕ್ಕೆತ್ತಲಾಗಿದೆ. ಚಿಕ್ಕತ್ತೂರಿನ ಶ್ರೀನಿವಾಸ್ ಅಲಿಯಾಸ್ ಅಪ್ಪು (23), ಕಣಿವೆಯ ಹಕ್ಕೆ ಸಚಿನ್ (22) ಹಾಗೂ...
ಬಂಟ್ವಾಳ : ಬಿಸಿ ರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವಾಂತರದಿಂದ ಬಂಟ್ವಾಳ ನರಿಕೊಂಬು ಗ್ರಾಮದ ಕೃಷಿಕನೋರ್ವನ ಕೃಷಿ ಮಣ್ಣುಪಾಲಾಗಿದ್ದು, ಬದುಕಿಗೆ ಆಸರೆಯಾಗಿದ್ದ ಅಡಿಕೆ ತೋಟ ನಾಶವಾಗಿದೆ, ಅರ್ಥಿಕ ಸಂಕಷ್ಟದಲ್ಲಿ ದಿನಕಳೆಯುವ ಕೃಷಿಕನ ಸಮಸ್ಯೆಗೆ...
ಕಾಸರಗೋಡು: ಕಾಸರಗೋಡಿನ ಪೈವಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿದ್ದ ಏಳು ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಶೋಧ ನಡೆಸಿದ ಕರ್ನಾಟಕ ಪೊಲೀಸರಿಗೆ ಚಿನ್ನವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಅಡ್ಯನಡ್ಕ...
ಪುತ್ತೂರು : ಕರ್ನಾಟಕದಲ್ಲಿ ಸದ್ಯ ಬಿಜೆಪಿಯ ಅತ್ಯಂತ ಸುಭದ್ರ ಲೋಕಸಭಾ ಕ್ಷೇತ್ರವೆಂದರೆ ಅದು ದಕ್ಷಿಣ ಕನ್ನಡ ಮತ್ತು ಬಿಜೆಪಿ ಫೆವರಿಟ್ ಕ್ಷೇತ್ರ ಕೂಡ ಹೌದು. ಈ ಹಿಂದೆ ಮಂಗಳೂರು ಆಗಿದ್ದಾಗಲೂ, ಈಗ ದಕ್ಷಿಣ ಕನ್ನಡ ಆಗಿರುವಾಗಲೂ...
ಚಾಮರಾಜ ನಗರ : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದೊಂದಿಗೆ 102 ವರ್ಷದ ಹಿರಿ ಜೀವ ಚಾಮರಾಜನಗರದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟವನ್ನು ಹತ್ತಿದ್ದಾರೆ. ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟವನ್ನು ಹತ್ತಿ,...
ಮಂಗಳೂರು ಮಾರ್ಚ್ 07 : ನಗರ ಮೂಲದ ಎನ್ಜಿಒ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ನಿಂದ 2024 ನೇ ಸಾಲಿನ “ಸಿಐಎಲ್ ವುಮನ್ ಆಫ್ ಸಬ್ಸ್ಟೆನ್ಸ್ 2024” ಪ್ರಶಸ್ತಿಯನ್ನು ಬೆಂಗಳೂರಿನ ಶಿಶುಪಾಲನಾ ತಜ್ಞೆ ನಿಯೋನಾಟಾಲಜಿಸ್ಟ್ ಡಾ ಅಂಜಲಿ...
ಬೆಂಗಳೂರು : 10 ಅಡಿ ಆಳದ ನೀರಿನ ಸಂಪ್ಗೆ ಬಿದ್ದ ಮಗುವನ್ನು ಪೊಲೀಸ್ ಅಧಿಕಾರಿಯೊಬ್ಬರು ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಬಿಇಎಲ್ನ ಬಳಿ ಮಗು ಆಟ ಆಡುತ್ತ 10...
ಬೆಂಗಳೂರು : ನಾಡನ್ನು ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆಯನ್ನು ಎನ್ಐಎ ತೀವ್ರಗೊಳಿಸಿದೆ. ಈ ಮಧ್ಯೆ ಬಾಂಬರ್ ಫೋಟೋ ಬಿಡುಗಡೆ ಮಾಡಿರುವ ಎನ್ಐಎ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ...