ದಾವಣಗೆರೆ : ಹೊರ ದೇಶಗಳಲ್ಲಿ ಭಾರಿ ಡಿಮ್ಯಾಂಡ್ ಇರುವ ಕಾಡುಕೋಳಿ ರೆಕ್ಕೆ-ಪುಕ್ಕವನ್ನ ಹೊರದೇಶಕ್ಕೆ ಅಂಚೆಯಲ್ಲಿ ಸಾಗಾಟ ಮಾಡಲು ಯತ್ನಿಸಿ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಬೇಟೆಗೆ ಪ್ರಸಿದ್ದಿ ಪಡೆದಿರುವ ಹಕ್ಕಿಪಿಕ್ಕಿ ಸಮುದಾಯದ ದಾವಣಗೆರೆ ಚನ್ನಗಿರಿ ಅಜಯ್ ಎಂಬಾತ...
ಪುತ್ತೂರು ನವೆಂಬರ್ 16: ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿರುವುದರ ವಿರುದ್ದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಟಾರ್ಗೆಟ್...
ಮಂಗಳೂರು ನವೆಂಬರ್ 16: ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಇದೀಗ ಪೊಲೀಸರು ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ 5 ಮಂದಿ ಭಜರಂಗದಳ...
ಉಡುಪಿ ನವೆಂಬರ್ 15: ಉಡುಪಿಯಲ್ಲಿ ತಾಯಿ ಮೂವರು ಮಕ್ಕಳನ್ನು ನಿರ್ದಯ ಮತ್ತು ಅಮಾನುಷವಾಗಿ ಹತ್ಯೆ ಮಾಡಿದ ನರ ಹಂತಕ ಪ್ರವೀಣ್ ಚೌಗಲೆ ಕೊನೆಗೂ ಬೆಳಗಾವಿಯ ಕುಡಚಿಯಲ್ಲಿ ಬೆಳಗಾವಿ ಮತ್ತು ಉಡುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸೆರೆ...
ಬೆಂಗಳೂರು : ಅಕ್ಟೋಬರ್ 28ರಂದು ಬೆಂಗಳೂರಿನ ಆರ್ ಆರ್ ನಗರದ ದರ್ಶನ್ ನಿವಾಸದ ಪಕ್ಕದ ಖಾಲಿ ಜಾಗದಲ್ಲಿ ಎರಡು ನಾಯಿಗಳು ದೂರುದಾರೆ ಅಮಿತಾ ಎಂಬವರಿಗೆ ಕಚ್ಚಿ ಗಾಯಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು...
ಬೆಂಗಳೂರು ನವೆಂಬರ್ 15: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಕಂಬಳಕ್ಕೆ ರಾಜ್ಯ ಸರಕಾರ 1 ಕೋಟಿ ಅನುದಾನ ಘೋಷಿಸಿದೆ ಕಂಬಳ ಸಮಿತಿ ತಿಳಿಸಿದೆ. ಮೊದಲ ಬಾರಿಗೆ ನಡೆಯುವ ಬೆಂಗಳೂರು ಕಂಬಳ’ಕ್ಕೆ ಕನಿಷ್ಠ 3ರಿಂದ 5...
ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ HSRP ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ರಾಜ್ಯ ಸರಕಾರ ಮೂರು ತಿಂಗಳ ಕಾಲ ವಿಸ್ತರಿಸಿದ್ದು ವಾಹನ ಮಾಲಕರು ನೆಮ್ಮದಿಯ ಉಸಿರು ಬಿಟ್ಟಿದ್ದಾರೆ. . 2019ರ ಎಪ್ರಿಲ್ 1 ಕ್ಕಿಂತ...
ಬೆಂಗಳೂರು : ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು ಎಂದು ಹೆಚ್ಡಿ ಕುಮಾರ ಸ್ವಾಮಿಯ ಕಾಂಗ್ರೆಸ್ ಕಾಲೆಳೆದಿದೆ. ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ...
ಬೆಳಗಾವಿ/ಉಡುಪಿ ನವೆಂಬರ್ 14: ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಕಟುಕನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಮೂಲದ ಪ್ರವೀಣ್ ಅರುಣ್ ಚೌಗಲೆ ಎಂದು...
ಹತ್ಯಾಕಾಂಡದ ಆರೋಪಿಯನ್ನು ಎರಡು ದಿನಗಳಲ್ಲಿ ಬಂಧಿಸುವುದಾಗಿ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದೂರವಾಣಿ ಮೂಲಕ ಕುಟುಂಬಕ್ಕೆ ಭರವಸೆ ನೀಡಿದ್ದಾರೆ. ಮನೆ ಯಜಮಾನ ನೂರ್ ಮುಹಮ್ಮದ್ ಜೊತೆ ಮಂಗಳವಾರ ದೂರವಾಣಿ ಕರೆ ಮಾಡಿ ಮಾತನಾಡಿದರು. ಉಡುಪಿ: ಇಡೀ...