ಮಂಗಳೂರು : ಚಿಲಿ ದಕ್ಷಿಣ ಅಮೇರಿಕಾದ ಒಂದು ಸುಂದರ ದೇಶ. ಈ ದೇಶದ ಜನರ ಆಯುರ್ವೇದ ಪ್ರೇಮ ಮೆಚ್ಚುವಂತದ್ದು. ಇಲ್ಲಿ ಸೋಮೋಸ್ ಇಂಡಿಯಾ ಹೆಸರಿನ ಆಯುರ್ವೇದ ಸಂಸ್ಥೆಯನ್ನು ನಡೆಸುತ್ತಿರುವ ಪ್ಯಾಬ್ಲೋ ಮತ್ತು ಕರೀನಾ ದಂಪತಿಗಳು ಭಾರತ...
ಉಡುಪಿ: ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ(39) ಪ್ರಕರಣದ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಳೆ( ಫೆಬ್ರವರಿ 9 ರಂದು ) ಚಾರ್ಜ್ಶೀಟ್ನ್ನು ಪ್ರಕರಣದ ತನಿಖಾಧಿಕಾರಿಗಳು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆಂದು ತಿಳಿದು ಬಂದಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ...
ಚಿಕ್ಕಮಗಳೂರು ಫೆಬ್ರವರಿ 08: ಡೆಂಗ್ಯೂ ಜ್ವರಕ್ಕೆ ಚಿಕ್ಕಮಗಳೂರಿನಲ್ಲಿ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಕಾಲೇಜು ವಿದ್ಯಾರ್ಥಿನಿ ಸುಹನಾ ಬಾನು(18) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ನಗರದ ಮೊಹ್ಮದ್ ಖಾನ್ ಗಲ್ಲಿ ನಿವಾಸಿಯಾಗಿರುವ ಸುಹನಾ ಬಾನುಳನ್ನು ಮಲ್ಲೇಗೌಡ...
ಪುತ್ತೂರು : ತೀವ್ರ ಕುತೂಹಲ ಕೆರಳಿಸಿರುವ ಬಿಜೆಪಿ ಜೊತೆ ಪುತ್ತಿಲ ಪರಿವಾರ ವಿಲೀನ ಪ್ರಕ್ರಿಯೆಗೆ ಪುತ್ತಿಲ ಪರಿವಾರ ನೀಡಿದ್ದ ಮೂರು ದಿನಗಳ ಗಡುವಿನಲ್ಲಿ 2 ದಿನಗಳು ಮುಗಿದಿದ್ದು ಇನ್ನೊಂದೆ ದಿನ ಬಾಕಿ ಇದೆ. ಮೂರು ದಿನದಲ್ಲಿ...
ಗದಗ : ಚಿರತೆ ದಾಳಿಯಲ್ಲಿ ಯುವಕನೋರ್ವ ಕೂದಲೆಳೆಯಲ್ಲಿ ಪಾರಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜೀಗೇರಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಜೀಗೇರಿ ಗ್ರಾಮದ ಉದಯ ಶರಣಪ್ಪ ನಿಡಶೇಸಿ (18) ಚಿರತೆ ದಾಳಿಗೆ ಒಳಗಾದ ಯುವಕನಾಗಿದ್ದು ...
ಬಂಟ್ವಾಳ: ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಕೋರ್ಟ್ ಕಣ್ತಪ್ಪಿಸಿ ಭೂಗತರಾಗಿದ್ದ 18 ಮಂದಿಯನ್ನು ಉತ್ತರ ಪ್ರದೇಶದಿಂದ ಬಂಟ್ವಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಜಾಮೀನು...
ಕಲಬುರಗಿ : ಕಲಬುರಗಿಯಲ್ಲಿ ಹಳೇ ವೈಷಮ್ಯಕ್ಕೆ ತಡರಾತ್ರಿ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರ ಹೆಣ ಉರುಳಿದೆ. ರೋಹನ್ ಹಾಗು ಮಷಾಕ್ ಇಬ್ಬರು ಕೊಲೆಗೀಡಾದ ವ್ಯಕ್ತಿಗಳಾಗಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಭೀಮಳ್ಳಿ ಬಳಿ ಮಷಾಕ್ ಹತ್ಯೆಯಾಗಿದ್ರೆ ಸೈಯದ್ ಚಿಂಚೋಳಿ...
ಮಂಗಳೂರು ಫೆಬ್ರವರಿ 07: ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸಾಮಾನ್ಯ ಭಕ್ತರಂತೆ ಕುಡುಂಬೂರಿನ ದೈವಗಳ ನೇಮದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ದೈವ ಜಿಲ್ಲಾಧಿಕಾರಿ ಯ ಮೈ ನೇವರಿಸಿದ ಆಶೀರ್ವದಿಸಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಶಿರಸಿ, ಫೆಬ್ರವರಿ 07 : ಅಂಗನವಾಡಿಯ ಮಕ್ಕಳ ದಾಹ ತಣಿಸಲು ಶಿರಸಿಯ ಗಣೇಶನಗರದ 55 ವರ್ಷ ವಯಸ್ಸಿನ ಗೌರಿ ನಾಯ್ಕ ಅವರು ಬಾವಿ ತೋಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಲ್ಲಿನ ಅಂಗನವಾಡಿ ಕೇಂದ್ರ 6ರ ಆವರಣದಲ್ಲಿ ನಾಲ್ಕು...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಇನ್ಸ್ ಪೆಕ್ಟರ್ ಶ್ಯಾಂ ಸುಂದರ್ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬ್ರಹತ್...