ಖ್ಯಾತ ನಿರ್ದೇಶಕ ರಮನಾಂದ ಸಾಗರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಪೌರಾಣಿಕ ಧಾರಾವಾಹಿ ‘ರಾಮಾಯಣ’ವನ್ನು ಡಿಡಿ ನ್ಯಾಷನಲ್ ವಾಹಿನಿ ಫೆಬ್ರುವರಿ 5 ಸೋಮವಾರದಿಂದ ಮತ್ತೆ ಪ್ರಸಾರ ಮಾಡುತ್ತಿದೆ. ನವದೆಹಲಿ: ವಿಶ್ವ ದಾಖಲೆ ನಿರ್ಮಿಸಿದ್ದ ರಾಮಾನಂದ ಸಾಗರ್ ಅವರು...
ಬೆಳ್ತಂಗಡಿ ಫೆಬ್ರವರಿ 04: ನಿಗೂಢವಾಗಿ ಅಕ್ರಮ ಸಿಮ್ ಸಾಗಾಟ ಮಾಡುತ್ತಿದ್ದ ಯುವಕರ ವಂಚನೆ ಜಾಲವನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಸೆರೆಹಿಡಿದಿರುವ ಘಟನೆ ನಡೆದಿದೆ....
ಮಂಡ್ಯ, ಫೆಬ್ರವರಿ4: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಹಳ್ಳಕ್ಕೆ ಬಿದ್ದು ಕಾರಿನಲ್ಲಿ ಮೂವರು ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಮೃತರನ್ನು...
ಮಂಗಳೂರು : ವಿವಾದಿತ ಮಂಗಳೂರು ಮಳಲಿ ಮಸೀದಿ ಪ್ರಕರಣಕ್ಕೆ ವಕ್ಫ್ ಬೋರ್ಡ್ ಎಂಟ್ರಿ ಕೊಟ್ಟಿದ್ದು ವಕ್ಫ್ ಬೋರ್ಡ್ ಕಡೆಯಿಂದ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ...
ಉಡುಪಿ : ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಕೋಟೆ ಮಾಬುಕಳದ ಮಿಲನ ರೆಸಿಡೆನ್ಸಿ ಫ್ಲ್ಯಾಟ್ನಲ್ಲಿ ಮೂರು ವರ್ಷಗಳ ಹಿಂದೆ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿಯನ್ನು ಬ್ರಹ್ಮಾವರ ಪೊಲೀಸರು...
ಮಡಿಕೇರಿ : ಸುದ್ದಿ ನಿರೂಪಕಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯಿಂದ ಚಿನ್ನಾಭರಣಗಳನ್ನು ಪಡೆದಿದ್ದ ಪತ್ರಕರ್ತನೊಬ್ಬ ನಂತರ ಆಕೆಗೆ ವಂಚಿಸಿ, ಹಲ್ಲೆ ನಡೆಸಿರುವ ಘಟನೆಯೊಂದು ಕೊಡಗಿನ ಗೋಣಿಕೊಪ್ಪಲುವಿನಲ್ಲಿ ನಡೆದಿದೆ. ಆರೋಪಿಯನ್ನು ಕೊಡಗಿನ ಸ್ಥಳೀಯ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ...
ಕಾಸರಗೋಡು : ನಕಲಿ ವೀಸಾ ದಂಧೆಯಲ್ಲಿ ತೊಡಗಿಕೊಂಡಿದ್ದ ಭಾರಿ ಜಾಲವೊಂದನ್ನು ಕೇರಳದ ಬೇಡಕಂ ಪೊಲೀಸರು ಭೇದಿಸಿದ್ದು ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಬಂಧಿತರಿಂದ 37 ನಕಲಿ ಸೀಲುಗಳು, ಬ್ಯಾಂಕ್ಗಳು, ಕಾಲೇಜುಗಳು ಮತ್ತು ವೈದ್ಯರ ಲೆಟರ್ಹೆಡ್, ಲ್ಯಾಪ್...
ಭಟ್ಕಳ : ಉತ್ತರ ಕನ್ನಡ ದ ಭಟ್ಕಳ ಕೋಳಿ ಫಾರ್ಮ, ಬದ್ರಿಯಾ ಕಾಲೋನಿ ನಿವಾಸಿ 25 ವರ್ಷದ ಮಿಶ್ರಿಯಾ ಎಂಬ ಮಹಿಳೆ ಮಗುವಿನೊಂದಿಗೆ ಕಾಣೆಯಾಗಿದ್ದಾಳೆ. ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು...
ಬೆಂಗಳೂರು : ಕಿಲ್ಲರ್ ಬಿಎಂಟಿಸಿ ಬಸ್ ಸ್ಕೂಟರಿಗೆ ತಾಗಿ ಎಳೆದೊಯ್ದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಕುಸುಮಿತಾ(21) ಮೃತಪಟ್ಟ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ...
ಮಂಗಳೂರು : ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಮಹೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಿಸಲಾದ ಸ್ವರ್ಣ ಲಾಲ್ಕಿ ಯ ಭವ್ಯ ” ಪುರ ಪ್ರವೇಶ ” ಕಾರ್ಯಕ್ರಮ ಶುಕ್ರವಾರ ವಿಜ್ರಂಭಣೆಯಿಂದ ನಡೆಯಿತು....