ಬೆಂಗಳೂರು : ಕರ್ನಾಟಕದ ಅಭಿವೃದ್ಧಿ ವೇಗವನ್ನು ತಡೆಯುವ ಹುನ್ನಾರದಿಂದ ರಾಜ್ಯದಿಂದ ಸಂಗ್ರಹವಾಗುವ ಸಂಪನ್ಮೂಲವನ್ನು ಉತ್ತರ ಭಾರತದ ಹಿಂದಿ ಭಾಷಿಗ ರಾಜ್ಯಗಳಿಗೆ ಹಂಚಿಕೆ ಮಾಡಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಇದನ್ನು ಮರೆಮಾಚಲು ಬಿಜೆಪಿ ಅನಗತ್ಯ ವಿವಾದವನ್ನು...
ಮಂಗಳೂರು : ಡಿಕೆ ಸುರೇಶ್ ಮೇಲೆ ಪ್ರಕರಣ ದಾಖಲಿಸುವಂತೆ ಬಿಜೆಪಿ ನಾಯಕ ವಿಕಾಸ್ ಮಂಗಳೂರಿನ 2ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳಬೇಕು ಮತ್ತು ಎಫ್ಐಆರ್ ದಾಖಲಿಸಿ ತನಿಖೆ...
ಹುಬ್ಬಳ್ಳಿ : ವಂದೇ ಭಾರತ್ ಎಕ್ಸ್ ಪ್ರೆಸ್ ವಿಶೇಷ ರೈಲು ಸಂಚಾರ ಮುಂದುವರಿಸಲು ದಕ್ಷಿಣ ರೈಲ್ವೆ ವಲಯ ನಿರ್ಧರಿಸಿದೆ. ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಮತ್ತು ಮೈಸೂರು ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ವಂದೇ...
ಬೆಂಗಳೂರು: ಅಪ್ರಾಪ್ತರು ದ್ವಿಚಕ್ರ ವಾಹನ ಚಲಾಯಿಸುವುದಕ್ಕೆ ಸಂಬಂಧಿಸಿದಂತೆ ಗುರುವಾರ ಒಂದೇ ದಿನ 1800 ಪೋಷಕರಿಗೆ ಬೆಂಗಳೂರು ಪೊಲೀಸರು ದಂಡ ಹಾಕಿ ಎಚ್ಚರಿಕೆ ನೀಡಿದ್ದಾರೆ. 18 ವರ್ಷ ತುಂಬದ ಚಾಲನಾ ಪರವಾನಗಿ ಹೊಂದಿಲ್ಲದ ಶಾಲೆ, ಕಾಲೇಜು ವಿದ್ಯಾರ್ಥಿಗಳು...
ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಯಾಗಿದ್ದ ಅಮಿತ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರ ಜಾಗಕ್ಕೆ ದಕ್ಷಿಣ ವಲಯ ಡಿಐಜಿಪಿಯಾಗಿದ್ದ ಡಾ| ಎಂ.ಬಿ.ಬೋರಲಿಂಗಯ್ಯ ಅವರನ್ನು ನಿಯುಕ್ತಿಗೊಳಿಸಿ ಸರಕಾರ ಆದೇಶಿದೆ. ಅಮಿತ್...
ಪುತ್ತೂರು: ಮನೆಯಿಂದ ಶಾಲೆಗೆಂದು ಹೋದ ವಿದ್ಯಾರ್ಥಿನಿ ಅತ್ತ ಶಾಲೆಗೂ ಬಾರದೆ, ಇತ್ತ ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದ ಪ್ರಕರಣ ಕೊನೆಗೂ ಬಾಲಕಿಯ ಪತ್ತೆಯೊಂದಿಗೆ ಸುಖಾಂತ್ಯ ಕಂಡಿದೆ. ಪುತ್ತೂರಿನ ಬಳ್ಕಾಡ್ ನಿವಾಸಿಯೋರ್ವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ...
ಮಂಗಳೂರು : ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಪ್ರತಿಕ್ರೀಯಿಸಿದ್ದು ಇದೊಂದು ನಿರಾಶದಾಯಕ ಬಜೆಟ್ ಎಂದಿದ್ದಾರೆ. ಕೇಂದ್ರ ಬಜೆಟ್ ನಿರಾಶಾದಾಯಕ : ಮಾಜಿ ಸಚಿವ B ರಮನಾಥ ರೈ ಕೇಂದ್ರ...
ಹುಬ್ಬಳ್ಳಿ : ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಬಹು ನಿರೀಕ್ಷಿತ ಇಂಟರ್ ಸರ್ವಿಸಸ್ ಕ್ರಿಕೆಟ್ ಕಪ್-2024 ರಲ್ಲಿ ನೈರುತ್ಯ ರೈಲ್ವೆ (SWR) ಅಧಿಕಾರಿಗಳ ತಂಡವು ವಿಜಯಶಾಲಿಯಾಗಿ ಹೊರಹೊಮ್ಮಿದೆ. ಐಎಎಸ್, ಐಎಎಸ್, ಐಎಫ್ಎಸ್, ಐಆರ್ ಎಸ್,...
ಹೈದ್ರಾಬಾದ್ : 2024 ಕನ್ನಡತಿ ರಶ್ಮಿಕಾ ಮಂದಣ್ಣನ ಪಾಲಿಗೆ ಅದೃಷ್ಟದ ವರ್ಷ ಅಂತನೇ ಹೇಳಬಹುದು. ಕಳೆ ದ ವರ್ಷಕೂಡ ಅಣೆಕ ಹಿಟ್ ಸಿನಿಮಾಗಳನ್ನು ನೀಡಿದ್ದ ರಶ್ಮಿಕಾ ಈ ಬಾರಿ ಅನಿಮಲ್ ಬಿಡುಗಡೆಯಾದ ಬಳಿಕವಂತೂ ಫುಲ್ ಬ್ಯುಸಿಯಾಗಿದ್ದಾರೆ....
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್ ಆರ್ ಆಚಾರ್ಯ ಆಗ್ರಹಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಆಚಾರ್ಯ ಕೋಲಾರ...