ಬೆಂಗಳೂರು ಜನವರಿ 04: ಬಿಬಿಎಂಪಿಯ ಕಸ ಸಾಗಾಣಿಕೆ ಮಾಡುವ ಲಾರಿ ಹರಿದ ಪರಿಣಾಮ ಸ್ಕೂಟರ್ ನಲ್ಲಿದ್ದ ಅಕ್ಕ ತಂಗಿ ಸಾವನಪ್ಪಿದ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಮೃತರನ್ನು ಗೋವಿಂದಪುರದ ನಾಜಿಯಾ...
ಬೆಂಗಳೂರು ಜನವರಿ 03: ದೂರು ನೀಡಲು ಬಂದ ಮಹಿಳೆಯ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪ ಅರೆಸ್ಟ್ ಮಾಡಲಾಗಿದೆ. ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು...
ಕೊಟ್ಟಾಯಂ ಜನವರಿ 03: ಹೈದರಾಬಾದ್ ನಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಘಟನೆ ಕೇರಳದ ಕೊಟ್ಟಾಯಂನ ಕನ್ಮಲಾ ಅಟ್ಟಿವಾಲಂ ಬಳಿಯ ಘಾಟ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಸಾವನಪ್ಪಿದ್ದಾನೆ. ಕೊಟ್ಟಾಯಂನಿಂದ ಶಬರಿಮಲೆ ಕಡೆಗೆ ಹೋಗುತ್ತಿದ್ದ ಬಸ್...
ಚಾಮರಾಜನಗರ ಜನವರಿ 02: ಜ್ವರ ಬಂದ ಪುಟ್ಟ ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಎಂದಿದ್ದಕ್ಕೆ ತನ್ನ ತಂಗಿಯನ್ನೇ ಅಣ್ಣ ಕೊಲೆ ಮಾಡಿದ ಘಟನೆ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ಬುಧವಾರ ನಡೆದಿದೆ. ಚಾಕು ಇರಿತಕ್ಕೊಳಗಾದ ಐಮಾನ್ ಬಾನು(26) ಸ್ಥಳದಲ್ಲೇ...
ಶಿವಮೊಗ್ಗ ಜನವರಿ 1: ಬೈಕ್ ಅಪಘಾತದಲ್ಲಿ ಪತಿ ಸಾವನಪ್ಪಿದ ಸುದ್ದಿ ಕೇಳಿ ಪತ್ನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೆಸಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿಲ್ಲೆ ಕ್ಯಾತರ ಕ್ಯಾಂಪ್ನಲ್ಲಿ...
ಕಾರವಾರ ಡಿಸೆಂಬರ್ 31: ಶರಾವತಿ ಸೇತುವೆ ಮೇಲೆ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ, ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ರಾಘವೇಂದ್ರ ಸೋಮಯ್ಯ ಗೌಡ, ಮಾವಿನಕುರ್ವಾ(34), ಗೌರೀಶ್ ನಾಯ್ಕ...
ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿಯ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ...
ಬೆಂಗಳೂರು ಡಿಸೆಂಬರ್ 30: ಕಳೆದ ವರ್ಷ ಯಶ್ ಹುಟ್ಟುಹಬ್ಬದ ಸಂದರ್ಭ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಸಾವನಪ್ಪಿದ್ದರು. ಈ ಹಿನ್ನಲೆ ಈ ಬಾರಿ ಅಭಿಮಾನಿಗಳಿಗೆ ಯಶ್ ಖಡಕ್ ಸಂದೇಶ ನೀಡಿದ್ದು, ಯಾವುದೇ...
ಶಬರಿಮಲೆ ಡಿಸೆಂಬರ್ 30: ಮಂಡಲ ಮಹೋತ್ಸವ ಬಳಿಕ ಮಕರಜ್ಯೋತಿ ಯಾತ್ರೆಗಾಗಿ ಇಂದು ಡಿಸೆಂಬರ್ 30 ರಂದು ಶಬರಿಮಲೆ ದೇವಾಲಯ ಭಕ್ತರಿಗೆ ತೆರೆಯಲಿದೆ. ತಂತ್ರಿ ಕಂಠರಾರ್ ರಾಜೀವರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಎಸ್.ಅರುಣ್ ಕುಮಾರ್ ನಂಬೂದಿರಿ ದೇಗುಲದ...
ಕೊಡಗು ಡಿಸೆಂಬರ್ 30: ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರ ಪೂಂಚ್ನಲ್ಲಿ ಸೇನಾ ವಾಹನ ಪಲ್ಟಿಯಾದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ಭಾನುವಾರ ರಾತ್ರಿ...