ಹಾಸನ ಡಿಸೆಂಬರ್ 31 : ಅರಣ್ಯ ಇಲಾಖೆಯಿಂದ ಪರ್ಮಿಶನ್ ತೆಗೆದುಕೊಳ್ಳದೆ ಅಕ್ರಮವಾಗಿ ಮರ ಕಡಿತ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ. ನಂದಗೋಡನಹಳ್ಳಿಯಲ್ಲಿ 126ಕ್ಕೂ ಹೆಚ್ಚು...
ಹಾಸನ: ತುಂಡುಡುಗೆ ಧರಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಕೈ ಹಿಡಿದ ಪತ್ನಿಯನ್ನೇ ಪತಿ ಮುಗಿಸಿದ್ದು, ಬಟ್ಟೆ ಧರಿಸುವ ವಿಚಾರ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನ ಪತಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಮಾಡಿದ್ದು,ನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ...
ಉಡುಪಿ : ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ....
ಕೊಡಗು: ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದ ಮೂವರು ಇಂಜಿನೀಯರಿಂಗ್ ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ. ಮೃತ ವಿದ್ಯಾರ್ಥಿಗಳನ್ನು 20 ವರ್ಷದ ರಷಿಕ್ ಕುಶಾಲಪ್ಪ, 20 ವರ್ಷದ ಆಕಾಶ್ ಬಿದ್ದಪ್ಪ...
ಮಂಗಳೂರು: ಬಹು ನಿರೀಕ್ಷಿತ ಮಂಗಳೂರು- ಗೋವಾ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ಚಾಲನೆ ನೀಡಿದರು. ಚಾಲನೆ ದೊರಕಿದ ತಕ್ಷಣ ಪ್ರಯಾಣಿಕರು...
ಬೆಳಗಾವಿ : ಬೆಳಗಾವಿಯ ಕಣಕುಂಬಿ ಅರಣ್ಯದಲ್ಲಿ ಚಾರಣಕ್ಕೆ ತೆರಳಿ ಹಾದಿ ತಪ್ಪಿಸಿಕೊಂಡಿದ್ದ ಒಂಬತ್ತು ವಿದ್ಯಾರ್ಥಿಗಳನ್ನು ಕರ್ನಾಟಕ ಮತ್ತು ಗೋವಾ ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸತತ 8 ತಾಸುಗಳ ಬಳಿಕ ರಕ್ಷಿಸಿದ್ದಾರೆ. ಬೆಳಗಾವಿಯ ಜಿ.ಎಸ್.ಎಸ್....
ಉಡುಪಿ : ಉಡುಪಿಯ ಪ್ರಸಿದ್ಧ ಬಟ್ಟೆಮಳಿಗೆ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆಯಲ್ಲಿ ಫೈರಿಂಗ್ ಆಗಿದ್ದು ಘಟನೆಯಲ್ಲಿ ಒರ್ವ ಸಿಬಂದಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಗಾಯಾಳು ಸಿಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮಿ...
ಸುರತ್ಕಲ್ : ದೇಶದಲ್ಲಿ ಭಾರತಮಾತೆ ಮತ್ತು ಮಹಿಳೆಯರಿಗೆ ಆರ್ಎಸ್ಎಸ್ ವಿಶೇಷ ಗೌರವ ಮತ್ತು ಸ್ಥಾನಮಾನ ನೀಡುತ್ತಾರೆ. ಆದರೆ, ಅದೇ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ತೀವ್ರ ಅವಹೇಳನ ಮಾಡಿದ್ದಾರೆ....
ಚಿತ್ರದುರ್ಗ : ಚಿತ್ರದುರ್ಗದ ರಾಯರ ಮಠದಲ್ಲಿ ಪವಾಡವೊಂದು ನಡೆದಿದ್ದು, ಇಲ್ಲಿ ನಡೆದಾಡುವ ಶಕ್ತಿಯನ್ನು ಯುವತಿ ಪಡೆದಿದ್ದಾಳೆ. ವೀಲ್ ಚೇರ್ನಲ್ಲಿ ಇದ್ದ ಯುವತಿ ಎದ್ದು ಓಡಾಡುತ್ತಿದ್ದಾಳೆ. ಹೌದು ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಮರು ಜೀವ ಬಂದಿದೆ. 3...
ಉಳ್ಳಾಲ: ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಬಶೀರ್ (23), ಸಲ್ಮಾನ್ (19) ಎಂದು ಗುರುತಿಸಲಾಗಿದೆ....