ಸೊಲ್ಲಾಪುರ : ಕರ್ನಾಟಕದಿಂದ ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನ ಅಪಘಾತಕ್ಕೀಡಾಗಿ, ನಾಲ್ವರು ದುರ್ಮರಣ ಹೊಂದಿದ್ದ ಘಟನೆ ಬುಧವಾರ ಮುಂಜಾನೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಕರ್ಮಲಾ ತಾಲೂಕಿನ ಪಾಂಡೆ ಗ್ರಾಮದ ಬಳಿ ಸಂಭವಿಸಿದೆ....
ಧಾರವಾಡ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಥೇಟ್ ಸಿನಿಮಾ ಸ್ಟೈಲಲ್ಲಿ ಕೊಲೆ ಮಾಡಿ, ಬಳಿಕ ಅದನ್ನು ಅಪಘಾತ ಎಂದು ಬಿಂಬಿಸಿರುವ ಘಟನೆ ಧಾರವಾಡ ತಾಲೂಕಿನ ತಡಕೋಡ ಗ್ರಾಮದಲ್ಲಿ ನಡೆದಿದೆ. ತಡಕೋಡ ಗ್ರಾಮದ ಸುರೇಶ ದೇವರವರ...
ಬೀದರ್ ಡಿಸೆಂಬರ್ 27 : ಒಂದುವರೆ ವರ್ಷದ ಮಗುವಿನ ಮೇಲೆ ಕಾರೊಂದು ಪರಿಣಾಮ ಮಗು ಸ್ಥಳದಲ್ಲೇ ಸಾವನಪ್ಪಿ ಘಟನೆ ಬೀದರ್ ಜಿಲ್ಲೆ. ಹಾರೂರಗೇರಿ ಸಮೀಪದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆ ಎದುರು ನಡೆದಿದೆ. ಘಟನೆಯ ವಿಡಿಯೋ...
ರಾಮನಗರ, ಡಿಸೆಂಬರ್ 27: ರಾಮನಗರದ ಮೆಹಬೂಬ್ ನಗರದ ಸಿಲ್ಕ್ ಫ್ಯಾಕ್ಟರಿ ಮಾಲೀಕನೊಬ್ಬ ಕಾರ್ಮಿಕ ಮುಂಗಡವಾಗಿ ಹಣ ಪಡೆದಿದ್ದಕ್ಕೆ ಆತನ ಕಾಲಿಗೆ ಸರಪಳಿ ಹಾಕಿ ಜೀತಕ್ಕೆ ನೇಮಿಸಿಕೊಂಡ ಅಮಾನವೀಯ ಘಟನೆ ನಡೆದಿದೆ. ಕಾಲಿಗೆ ಸರಪಳಿ ಹಾಕಿಸಿಕೊಂಡು ಕಾರ್ಖಾನೆಯಲ್ಲಿ...
ಕಾರ್ಕಳ : ಕಾರ್ಕಳ ಗೋಮಟೇಶ್ವರ ಬೆಟ್ಟದ ರಸ್ತೆ ಬದಿಯಲ್ಲಿ ಕಸ ಎಸೆದ ಪ್ರವಾಸಿ ವಿದ್ಯಾರ್ಥಿಗಳಿಗೆ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಪ್ರವಾಸ ಬಂದ ವಿದ್ಯಾರ್ಥಿಗಳು ಕಸ ಬಿಸಾಡಿರುವ ಕುರಿತು ಸ್ಥಳೀಯರೋರ್ವರು ಕಾರ್ಕಳ ಪುರಸಭೆಗೆ ಮಾಹಿತಿ...
ಬೆಂಗಳೂರು ಡಿಸೆಂಬರ್ 27: ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಚ ಅವರಿಗೆ 57 ವರ್ಷ ವಯಸ್ಸಾಗಿತ್ತು. ಜಾಲಿ ಬಾಸ್ಟಿನ್ ಅವರು ಕೇರಳ ಮೂಲದವರಾಗಿದ್ದು 1966ರಲ್ಲಿ ಜನಿಸಿದ್ದರು. ಸುಮಾರು 900ಕ್ಕೂ ಹೆಚ್ಚು...
ಮಂಗಳೂರು : RSS ನಾಯಕ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು ಮಾಡಿರುವುದನ್ನು ವಿಹೆಚ್ಪಿ ತೀವ್ರವಾಗಿ ಖಂಡಿಸಿದೆ. ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ...
ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಸೋಂಕಿನಿಂದ ಇತ್ತೀಚಿನ ದಿನಗಳಲ್ಲಿ ಒಟ್ಟು ಏಳು ಮಂದಿ ಮೃತಪಟ್ಟಿದ್ದು, ಅವರಲ್ಲಿ ನಾಲ್ಕು ಜನರು ಕೋವಿಡ್ ಲಸಿಕೆಯನ್ನೇ ಪಡೆದಿರಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೋವಿಡ್ ನಿಯಂತ್ರಣ ಮತ್ತು ನಿರ್ವಹಣೆಗೆ...
ಶ್ರೀರಂಗಪಟ್ಟಣ ಡಿಸೆಂಬರ್ 26 : ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಷಣದ ವೇಳೆ ಮುಸ್ಲಿಂ ಹೆಂಗಸರಿಗೆ ಪರ್ಮೆನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ ಎಂದು ಹೇಳಿಕೆ ನೀಡಿದ್ದ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್...
ಮಂಗಳೂರು : ಮುಸ್ಲೀಂ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ ಆರ್ ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ನಡವಳಿಕೆ ಖಂಡನೀಯ.ಪದೇ ಪದೇ ದ್ವೇಷ ಕಾರುವ ಈ ವ್ಯಕ್ತಿ ಹಿಂದೂ ಸಮುದಾಯದ ಮುಖಂಡ ಆಗಲು ಸಾಧ್ಯನೇ ಇಲ್ಲ...