ಬೆಂಗಳೂರು ಡಿಸೆಂಬರ್ 17: ಲಿಂಗಸೂರು ಶಾಸಕ ಮಾನಪ್ಪ ವಜ್ಜಲ್ ಪುತ್ರ 32 ರ ಹರೆಯದ ಶ್ರೀಮಂತರಾಯ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆ, ಡಸ್ಟ್ ಅಲರ್ಜಿ ಹಾಗೂ ಶ್ವಾಸಕೋಶದ ತೊಂದರೆಯಿಂದ ಶ್ರೀಮಂತರಾಯ ಅವರು ಬಳಲುತ್ತಿದ್ದರು ....
ಉಡುಪಿ: ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಅವರ ಸಾಕು ಮಗಳು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು...
ದಾವಣಗೆರೆ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದು ಯತ್ನಾಳ್ ಹುಚ್ಚು ನಾಯಿ ಎಂದು ಜರೆದಿದ್ದಾರೆ . ಯತ್ನಾಳರಿಗೆ ಅಶ್ಲೀಲ ಪದ ಬಳಸುವುದೇ...
ಮಂಗಳೂರು : ಮಂಗಳೂರು ನಗರದಲ್ಲಿ ಖೋಟಾ ನೋಟು ಜಾಲ ಸಕ್ರೀಯವಾಗಿದ್ದು ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ತನಿಖೆ ತೀವ್ರಗೊಂಡಿದೆ. ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡಲು...
ಕಾರವಾರ ಡಿಸೆಂಬರ್ 17: ಈಜಲು ಹೋದ ಒಂದೇ ಕುಟುಂಬದ ಐವರು ನೀರುಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ. ನೀರು ಪಾಲಾದವರನ್ನು ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್...
ಕುವೈತ್: ಕುವೈತ್ನ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬಿರ್ ಅಲ್-ಸಬಾಹ್ (86) ಶನಿವಾರ ನಿಧನರಾಗಿದ್ದಾರೆ. “ಕುವೈತ್ ರಾಜ್ಯದ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಸಬಾಹ್ ಅವರ ನಿಧನಕ್ಕೆ ನಾವು ದುಃಖದಿಂದ ಸಂತಾಪ ವ್ಯಕ್ತಪಡಿಸುತ್ತೇವೆ” ಎಂದು ರಾಜಮನೆತನ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಪರ ಸಂಘಟನೆಯ ನಾಯಕರಿಗೆ ಮತ್ತೊಂದು ಶಾಕ್ ನೀಡಿದ ಜಿಲ್ಲಾಡಳಿತ, ಇದೀಗ ಮತ್ತೋರ್ವ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್ ಜಾರಿ ಮಾಡಲಾಗಿದೆ. ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೀಶ್ ಕುಮಾರ್ ನಾಯರ್...
ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಹತ್ಯಾಕಾಂಡ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ (39) ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ...
ಮಂಗಳೂರು ಡಿಸೆಂಬರ್ 15 : ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಇದೀಗ ಇತಿಹಾಸ ಪ್ರಸಿದ್ದ ಕುಕ್ಕೆಯ ಚಂಪಾಷಷ್ಠಿಯಲ್ಲೂ ಅನ್ಯಮತೀಯರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ....
ಪುತ್ತೂರು : ಪುತ್ತೂರು ನಗರಸಭೆಯ ಉಪ ಚುನಾವಣೆಯಲ್ಲಿ ಬಿಜೆಪಿಯ ಪ್ರಬಲ ಎದುರಾಳಿಯಾಗಿ ಗುರುತಿಸಿಕೊಂಡಿರುವ ಪುತ್ತಿಲ ಪರಿವಾರದ ಮುಖಂಡರಾದ ಡಾ.ಸುರೇಶ್ ಪುತ್ತೂರಾಯ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ವೇಳೆ ಭಾಗಿಯಾಗಿ ಹುಬ್ಬೇರಿಸಿದ್ದಾರೆ. ಈ ಬೆಳವಣಿಗೆ ಪುತ್ತೂರಿನ ರಾಜಕೀಯ...