ಕಾರವಾರ ಡಿಸೆಂಬರ್ 31: ಶರಾವತಿ ಸೇತುವೆ ಮೇಲೆ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ, ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ರಾಘವೇಂದ್ರ ಸೋಮಯ್ಯ ಗೌಡ, ಮಾವಿನಕುರ್ವಾ(34), ಗೌರೀಶ್ ನಾಯ್ಕ...
ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿಯ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ...
ಬೆಂಗಳೂರು ಡಿಸೆಂಬರ್ 30: ಕಳೆದ ವರ್ಷ ಯಶ್ ಹುಟ್ಟುಹಬ್ಬದ ಸಂದರ್ಭ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಸಾವನಪ್ಪಿದ್ದರು. ಈ ಹಿನ್ನಲೆ ಈ ಬಾರಿ ಅಭಿಮಾನಿಗಳಿಗೆ ಯಶ್ ಖಡಕ್ ಸಂದೇಶ ನೀಡಿದ್ದು, ಯಾವುದೇ...
ಶಬರಿಮಲೆ ಡಿಸೆಂಬರ್ 30: ಮಂಡಲ ಮಹೋತ್ಸವ ಬಳಿಕ ಮಕರಜ್ಯೋತಿ ಯಾತ್ರೆಗಾಗಿ ಇಂದು ಡಿಸೆಂಬರ್ 30 ರಂದು ಶಬರಿಮಲೆ ದೇವಾಲಯ ಭಕ್ತರಿಗೆ ತೆರೆಯಲಿದೆ. ತಂತ್ರಿ ಕಂಠರಾರ್ ರಾಜೀವರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಎಸ್.ಅರುಣ್ ಕುಮಾರ್ ನಂಬೂದಿರಿ ದೇಗುಲದ...
ಕೊಡಗು ಡಿಸೆಂಬರ್ 30: ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರ ಪೂಂಚ್ನಲ್ಲಿ ಸೇನಾ ವಾಹನ ಪಲ್ಟಿಯಾದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ಭಾನುವಾರ ರಾತ್ರಿ...
ಹುಬ್ಬಳ್ಳಿ ಡಿಸೆಂಬರ್ 29: ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಮಾಲಾಧಾರಿ ನಿಧನರಾಗಿದ್ದಾರೆ. ಶಂಕರ್ ಚವ್ಹಾಣ್ (29ವ) ಮೃತ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಈ ಮೂಲಕ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ....
ಕುಣಿಗಲ್ ಡಿಸೆಂಬರ್ 28: ಸ್ವಾಗತ ನಾಮಫಲಕ್ಕೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ತಾಲೂಕಿನ ಅಂಚೇಪಾಳ್ಯ ಬಳಿ...
ಹುಬ್ಬಳ್ಳಿ, ಡಿಸೆಂಬರ್ 27: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಬಾಲಕ ಸಾವನಪ್ಪಿದ್ದಾರೆ. ರಾಜು ಮೂಗೇರಿ (16) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇದರೊಂದಿಗೆ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ...
ಬೆಂಗಳೂರು ಡಿಸೆಂಬರ್ 26: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ ನಾಳೆ ಡಿಸೆಂಬರ್ 27 ಸರಕಾರಿ ರಜೆ ಘೋಷಿಸಲಾಗಿದೆ. ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಈ ಕುರಿತು...
ಶಿವಮೊಗ್ಗ ಡಿಸೆಂಬರ್ 26: ಜಾಸ್ತಿ ಮೊಬೈಲ್ ನೋಡಬೇಡ ಎಂದಿದ್ದಕ್ಕೆ ವಿಷ ಸೇವಿಸಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಧನುಶ್ರೀ(20) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ...