ಚಿಕ್ಕಮಗಳೂರು ಡಿಸೆಂಬರ್ 03: ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅಮಾನಾತಾಗಿರುವ ಪೊಲೀಸರಿಗೆ ಬೆಂಬಲ ಘೋಷಿಸಿ ಚಿಕ್ಕಮಗಳೂರಿನ ಪೊಲೀಸರು ದಿಢೀರ್ ಕೆಲಸ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ. ಇತ್ತೀಚೆಗೆ ನಗರಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ನಡೆಸಿದ...
ಬೆಂಗಳೂರು ಡಿಸೆಂಬರ್ 2: ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಬ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಒಂದೊಂದೆ ಭೀಕರ ಮಾಹಿತಿಗಳು ಹೊರ ಬರಲಾರಂಭಿಸಿದ್ದು, ಈಗಾಗಲೇ ಪೊಲೀಸ್ ಕೈಗೆ ಸಿಕ್ಕಿಬಿದ್ದಿರುವ ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ತಿಂಗಳಿಗೆ...
ಬೆಂಗಳೂರು ಡಿಸೆಂಬರ್ 1: ಬೆಂಗಳೂರಿನ 44 ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಬೆದರಿಕೆ ಬಂದಿರುವ ಇಮೇಲ್ ನಲ್ಲಿ ‘ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿರಿ. ನಿಮ್ಮನ್ನು ಹಾಗೂ...
ಚಿಕ್ಕಮಗಳೂರು ಡಿಸೆಂಬರ್ 01 : ಹೆಲ್ಮೆಟ್ ಹಾಕಿಲ್ಲ ಎಂಬ ವಿಚಾರಕ್ಕೆ ಪೊಲೀಸರು ಯುವ ವಕೀಲನ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಇದೀಗ ವಕೀಲರ ಆಕ್ರೋಶಕ್ಕೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ...
ಹಾಸನ ನವೆಂಬರ್ 30 : ಮದುವೆಯಾಗಲು ನಿರಾಕರಿಸಿದ ಶಾಲಾ ಶಿಕ್ಷಕಿಯನ್ನು ಹಾಡು ಹಗಲೇ ಅಪರಣ ಮಾಡಿದ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ. ಶಿಕ್ಷಕಿ ಅರ್ಪಿತಾ ಬೆಳಿಗ್ಗೆ ಶಾಲೆಗೆ ತೆರಳಲು ಸಿದ್ಧವಾಗಿದ್ದಳು. ಈ ವೇಳೆ...
ಕಾರವಾರ ನವೆಂಬರ್ 30 : ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ ಕುಂದಾಪುರಕ್ಕೆ ಬರುತ್ತಿದ್ದ ಚಲನಚಿತ್ರ ನಟ ರಿಷಬ್ ಶೆಟ್ಟಿ ಅವರ ಕಾರನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಮಾಜಾಳಿ ಚೆಕ್ಪೋಸ್ಟನಲ್ಲಿ ತಪಾಸಣೆ ನಡೆಸಿದರು. ಗೋವಾದಲ್ಲಿ ನಡೆದ...
ಹೊಸದಿಲ್ಲಿ: ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ದೇಶ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೇಕಾಬಿಟ್ಟಿ ಸಿಮ್ ಖರೀದಿಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಮುಂದಾಗಿದ್ದು (ಡಿ.1)ನಾಳೆಯಿಂದ ಕಠಿಣ ನಿಯಮಗಳು ಜಾರಿಗೆ ಬರಲಿವೆ. ಹೊಸ ಸಿಮ್ ಖರೀದಿಸಿ...
ಬೆಂಗಳೂರು : ಕೊರೊನಾದ ಬಳಿಕ ಹಬ್ಬಿರುವ ಮತ್ತೊಂದು ಮಹಾಮಾರಿ ನ್ಯುಮೋನಿಯಾ ವೈರಸ್ ಚೀನಾ ಕಂಗೆಟ್ಟಿದ್ದು ಇದು ಭಾರತಕ್ಕೂ ಹಬ್ಬುವ ಆತಂಕ ತಲೆದೋರಿದೆ .ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಉಲ್ಬಣವಾಗಿದ್ದು, ನ್ಯುಮೋನಿಯಾದಿಂದ ಬಳಲುತ್ತಿರುವ ಮಕ್ಕಳಿಂದ ಆಸ್ಪತ್ರೆಗಳು ತುಂಬಿಹೋಗಿವೆ....
ಬೆಂಗಳೂರು ನವೆಂಬರ್ 29 : ಬಿಪಿಒ ಸಂಸ್ಥೆಯೊಂದರ ಉದ್ಯೋಗಿಯಾಗಿರುವ 22ರ ಹರೆಯದ ಯುವತಿ ತನ್ನ ಗೆಳೆಯನ ಮೊಬೈಲ್ ನ ಗ್ಯಾಲರಿ ತೆಗೆದು ನೋಡಿ ಶಾಕ್ ಆದ ಘಟನೆ ನಡೆದಿದೆ. ಗೆಳೆಯನ ಮೊಬೈಲ್ ನಲ್ಲಿ ಆಕೆಯ ಪೋಟೋ...
ಕೋಲಾರ, ನವೆಂಬರ್ 29: ಕಾಲೇಜ್ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರದ ಹೊರವಲಯದ ಟಮಕ ಬಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಅಪೀನ್ ರಾಯ್ ಎಂದು ಗುರುತಿಸಲಾಗಿದೆ. ಆರೋಪಿ ನಗರದ...