ತುಮಕೂರು ನವೆಂಬರ್ 26: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿ ವಾಪಾಸಾಗುತ್ತಿದ್ದ ವೇಳೆ ಕಾರು ಮತ್ತು ಬೋರ್ವೆಲ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ಯುವಕರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು...
ಬೆಂಗಳೂರು ನವೆಂಬರ್ 25: ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಭಾಷೆ ಸ್ಥಾನ ಮಾನ ನೀಡಲು ನಾನು ಪ್ರಯತ್ನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಂಗಳೂರು ಉಡುಪಿಯವರು...
ಹಾಸನ ನವೆಂಬರ್ 25: ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್ ಡಿಸಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದ ರಕ್ಷಣಾಪುರಂನಲ್ಲಿ ನಡೆದಿದೆ. ಮೃತಳನ್ನು ಸುಚಿತ್ರಾ (31) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಕೊಟ್ಯಾಂತ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್ ಅಥವಾ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಟ್ಟು...
ಮಂಗಳೂರು : ಸರಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ನಾನಾ ರೀತಿಯ ರೀತಿಯ ಸೌಲಭ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯ ಮಾಡುತ್ತಿರುವ ಮಂಗಳೂರು ನಗರದ ಕದ್ರಿಯ ಕರ್ನಾಟಕ ಒನ್ ಕಚೇರಿಯಲ್ಲಿ ಕೆಲಸ ಕಾರ್ಯಗಳಿಗೆ ಹೋಗುವವರಿಗೆ ಗ್ಯಾರಂಟಿ ಇಲ್ಲದ...
ಬೆಂಗಳೂರು ನವೆಂಬರ್ 25: ಪ್ರಧಾನಿ ಮೋದಿ ಎಚ್ಎಎಲ್ ನ ತೇಜಸ್ ಲಘು ಯುದ್ದ ವಿಮಾನದಲ್ಲಿ ಇಂದು ಹಾರಾಟ ನಡೆಸಿದ್ದಾರೆ. ಹೆಚ್ ಎಎಲ್ ನ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಅವರು ನಗರಕ್ಕೆ ಬಂದಿದ್ದರು....
ಭಟ್ಕಳ : ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸಿಕ್ಕಿಹಾಕಿಕೊಂಡ ಪ್ರಯಾಣಿಕನೊಬ್ಬನನ್ನು ಸ್ಥಳದಲ್ಲಿದ್ದ ಕೊಂಕಣ ರೈಲ್ವೆ ಸಿಬ್ಬಂದಿ ಹಿಡಿದು ಅಪಾಯದಿಂದ ಪಾರು ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ...
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೌಡೂರು ಪರಿಸದಲ್ಲಿ ಚಿರತೆಗಳ ಭೀತಿ ಹೆಚ್ಚಿದೆ, ಇದುವರೆಗೆ ಸಾಕು ಪ್ರಾಣಿಗಳ ಮೇಲೆ ಮಾತ್ರ ದಾಳಿಮಾಡುತ್ತಿದ್ದ ಚಿರತೆಗಳು ಹಾಡಹಗಲೇ ಮನುಷ್ಯರ ಮೇಲೂ ದಾಳಿ ಆರಂಭಿಸಿದ್ದು ಜನ ಭಯಭೀತರಾಗಿದ್ದಾರೆ. ಸಾಣೂರು,...
ಮಂಗಳೂರು : ಮಂಗಳೂರಿನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರೊಟೊಕಾಲ್ ಮುರಿದು ತನನ್ನು ಹೊರಗಿಟ್ಟ ಅಧಿಕಾರಿಗಳನ್ನು ಲೋಕಾಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ತರಾಟೆಗೆ ತಗೊಂಡ ಪ್ರಸಂಗ ನಗರದಲ್ಲಿ ಶುಕ್ರವಾರ ನಡೆದಿದೆ, ಮಂಗಳೂರು ನಗರದ ಎಮ್ಮೆಕೆರೆಯಲ್ಲಿ...
ಕಟೀಲು ದೇವರ ಮುಂದೆ ಪ್ರಮಾಣ ಮಾಡಿ ಹೇಳುತ್ತೇನೆ ನಾನು ಯಾರಿಂದಲೂ ಹಣ ಪಡೆದುಕೊಂಡಿಲ್ಲ, ಅಧಿಕಾರಿ, ಕಾಂಟ್ರಾಕ್ಟ್ ದಾರರಿಂದ ಕೂಡ ನಾನು ಹಣ ಪಡೆದಿಲ್ಲ. ಬಂಟ್ವಾಳ : ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾವುಕರಾದ...