ಚಾಮರಾಜನಗರ: ತಾತನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿಯೋರ್ವ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜ ನಗರದ ಪಣ್ಯದ ಹುಂಡಿ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ನಿತೀಶ್ ಪೂಜಾರಿ (23) ಎಂದು ಗುರುತಿಸಲಾಗಿದೆ. ಚಾಮರಾಜನಗರ ಸರ್ಕಾರಿ ಮೆಡಿಕಲ್...
ಚಿಕ್ಕಮಗಳೂರು: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್ (27) ಮೃತ ದುರ್ದೈವಿಯಾಗಿದ್ದಾನೆ. ಮೃತ ಅಭಿಷೇಕ್ ಗೆ ಮೂರು ಎಕರೆ ಅಡಿಕೆ ತೋಟವಿತ್ತು....
ಬೆಂಗಳೂರು ನವೆಂಬರ್ 27: ಬಹು ನಿರೀಕ್ಷಿತ ಕಾಂತಾರ ಭಾಗ 2 ರ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ. ಕಾಂತಾರ ಸಿನೆಮಾದ ಅಧ್ಯಾಯ 1 ಇದು ಎಂದು ತಿಳಿದು ಬಂದಿದ್ದು, ರಿಷಭ್ ಶೆಟ್ಟಿ ಅವರ ಉಗ್ರ ರೂಪಕ್ಕೆ...
ಉಡುಪಿ : ನೇಜಾರು ಹತ್ಯಾಕಾಂಡ ಪ್ರಕರಣದ ವರದಿಗಳಲ್ಲಿ ಕೊಲೆಯಾದ ಆಯ್ನಾಝ್, ಆರೋಪಿಯ ಸ್ಕೂಟರ್ ಬಳಸುತ್ತಿದ್ದ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದ್ದು ಈ ಬಗ್ಗೆ ಮೃತ ಅಯ್ನಾಝ್ ತಂದೆ ನೂರ್ ಮುಹಮ್ಮದ್ ಪ್ರತಿಕ್ರೀಯಿಸಿದ್ದಾರೆ. ಅಯ್ನಾಝ್ ಬಳಸುತ್ತಿದ್ದ ಸ್ಕೂಟರ್...
ತುಮಕೂರು: ಅಕ್ಕಪಕ್ಕದ ಮನೆಯವರ ಕಿರುಕುಳ, ವ್ಯಾಪಾರ ನಷ್ಟದಿಂದ ಬೇಸತ್ತು ಮೂರು ಮಕ್ಕಳನ್ನು ಸಾಯಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಸದಾಶಿವನಗರದ ಗರೀಬ್ಸಾಬ್ (36), ಸುಮಯಾ (32), ಹಾಜೀರಾ (14), ಮಹ್ಮದ್ ಶುಭಾನ್...
ಬೆಂಗಳೂರು ನವೆಂಬರ್ 26: ಕಾಂತಾರ ಸಿನೆಮಾದಲ್ಲಿ ನಟ ರಿಷಭ್ ಶೆಟ್ಟಿ ಓಡಿಸಲು ಬಳಸಿದ ಕೋಣಗಳಿಗೆ ಬೆಂಗಳೂರು ಕಂಬಳದಲ್ಲಿ ಚಿನ್ನದ ಪದಕ ಸಿಕ್ಕಿದೆ. ಕಣಹಲಗೆಯ ನಾಲ್ಕನೇ ರೌಂಡ್ ನಲ್ಲಿ ಆರುವರೆ ಅಡಿ ನೀರು ಚಿಮ್ಮಿಸುವ ಮೂಲಕ ಅಪ್ಪು-ಕಿಟ್ಟು...
ಬೆಂಗಳೂರು ನವೆಂಬರ್ 26: ನಂಬಿಕೆ ದ್ರೋಹ ಹಾಗೂ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ತಲೆಮರೆಸಿಕೊಂಡಿದ್ದ ಬಿಟಿವಿ ಎಂಡಿ ಜಿ.ಎಂ ಕುಮಾರ್ ಅವರನ್ನು ವಿಜಯನಗರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅವರ ಮೇಲೆ ಜಾಮೀನು...
ತುಮಕೂರು ನವೆಂಬರ್ 26: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿ ವಾಪಾಸಾಗುತ್ತಿದ್ದ ವೇಳೆ ಕಾರು ಮತ್ತು ಬೋರ್ವೆಲ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ಯುವಕರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು...
ಬೆಂಗಳೂರು ನವೆಂಬರ್ 25: ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಭಾಷೆ ಸ್ಥಾನ ಮಾನ ನೀಡಲು ನಾನು ಪ್ರಯತ್ನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಂಗಳೂರು ಉಡುಪಿಯವರು...
ಹಾಸನ ನವೆಂಬರ್ 25: ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್ ಡಿಸಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದ ರಕ್ಷಣಾಪುರಂನಲ್ಲಿ ನಡೆದಿದೆ. ಮೃತಳನ್ನು ಸುಚಿತ್ರಾ (31) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು...