ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಕೊಟ್ಯಾಂತ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್ ಅಥವಾ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಟ್ಟು...
ಮಂಗಳೂರು : ಸರಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ನಾನಾ ರೀತಿಯ ರೀತಿಯ ಸೌಲಭ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯ ಮಾಡುತ್ತಿರುವ ಮಂಗಳೂರು ನಗರದ ಕದ್ರಿಯ ಕರ್ನಾಟಕ ಒನ್ ಕಚೇರಿಯಲ್ಲಿ ಕೆಲಸ ಕಾರ್ಯಗಳಿಗೆ ಹೋಗುವವರಿಗೆ ಗ್ಯಾರಂಟಿ ಇಲ್ಲದ...
ಬೆಂಗಳೂರು ನವೆಂಬರ್ 25: ಪ್ರಧಾನಿ ಮೋದಿ ಎಚ್ಎಎಲ್ ನ ತೇಜಸ್ ಲಘು ಯುದ್ದ ವಿಮಾನದಲ್ಲಿ ಇಂದು ಹಾರಾಟ ನಡೆಸಿದ್ದಾರೆ. ಹೆಚ್ ಎಎಲ್ ನ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಅವರು ನಗರಕ್ಕೆ ಬಂದಿದ್ದರು....
ಭಟ್ಕಳ : ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸಿಕ್ಕಿಹಾಕಿಕೊಂಡ ಪ್ರಯಾಣಿಕನೊಬ್ಬನನ್ನು ಸ್ಥಳದಲ್ಲಿದ್ದ ಕೊಂಕಣ ರೈಲ್ವೆ ಸಿಬ್ಬಂದಿ ಹಿಡಿದು ಅಪಾಯದಿಂದ ಪಾರು ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ...
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೌಡೂರು ಪರಿಸದಲ್ಲಿ ಚಿರತೆಗಳ ಭೀತಿ ಹೆಚ್ಚಿದೆ, ಇದುವರೆಗೆ ಸಾಕು ಪ್ರಾಣಿಗಳ ಮೇಲೆ ಮಾತ್ರ ದಾಳಿಮಾಡುತ್ತಿದ್ದ ಚಿರತೆಗಳು ಹಾಡಹಗಲೇ ಮನುಷ್ಯರ ಮೇಲೂ ದಾಳಿ ಆರಂಭಿಸಿದ್ದು ಜನ ಭಯಭೀತರಾಗಿದ್ದಾರೆ. ಸಾಣೂರು,...
ಮಂಗಳೂರು : ಮಂಗಳೂರಿನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರೊಟೊಕಾಲ್ ಮುರಿದು ತನನ್ನು ಹೊರಗಿಟ್ಟ ಅಧಿಕಾರಿಗಳನ್ನು ಲೋಕಾಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ತರಾಟೆಗೆ ತಗೊಂಡ ಪ್ರಸಂಗ ನಗರದಲ್ಲಿ ಶುಕ್ರವಾರ ನಡೆದಿದೆ, ಮಂಗಳೂರು ನಗರದ ಎಮ್ಮೆಕೆರೆಯಲ್ಲಿ...
ಕಟೀಲು ದೇವರ ಮುಂದೆ ಪ್ರಮಾಣ ಮಾಡಿ ಹೇಳುತ್ತೇನೆ ನಾನು ಯಾರಿಂದಲೂ ಹಣ ಪಡೆದುಕೊಂಡಿಲ್ಲ, ಅಧಿಕಾರಿ, ಕಾಂಟ್ರಾಕ್ಟ್ ದಾರರಿಂದ ಕೂಡ ನಾನು ಹಣ ಪಡೆದಿಲ್ಲ. ಬಂಟ್ವಾಳ : ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾವುಕರಾದ...
ಮಂಗಳೂರು : ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ಏರ್ ಇಂಡಿಯಾ ಸಿಬಂದಿ ಗೌರವಿಸಿದೆ. ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿನಿಂದ ದಮ್ಮಾಮ್ ಗೆ ಏರ್ ಇಂಡಿಯ ಎಕ್ಸ್...
ನವದೆಹಲಿ : ಹೃದಯಾಘಾತಕ್ಕೆ ಯುವ ಜನಾಂಗ ಹೆಚ್ಚು ಸಾವನ್ನಪ್ಪುತ್ತಿರುವುದಕ್ಕೆ COVID-19 ವ್ಯಾಕ್ಸಿನೇಷನ್ ಕಾರಣವಲ್ಲ, ಬದಲಾಗಿ ಯುವಜನರಲ್ಲಿ ಹಠಾತ್ ಸಾವು ಜೀವನಶೈಲಿಯ ಬದಲಾವಣೆಗಳಿಂದ ಉಂಟಾಗುತ್ತದೆ. ವ್ಯಾಕ್ಸಿನೇಷನ್ ಗೂ ಹಠತ್ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಇಂಡಿಯನ್ ಕೌನ್ಸಿಲ್...
ಮಂಗಳೂರು ನವೆಂಬರ್ 22: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು ದಕ್ಷಿಣಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರಕ್ಕೆ ಮತ್ತೆ ಸಂಸದ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರೇ ಅಭ್ಯರ್ಥಿ ಎಂದು ಹೇಳುವ ಮೂಲಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ...