ತುಮಕೂರು: ರಾಜ್ಯದಲ್ಲಿ ಹುಲಿ ಉಗುರು ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಷ್ಟ್ರಪಕ್ಷಿ ನವಿಲು ಮಾಂಸ (Peacock meat) ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ (Tumkur News) ಮಾರನಾಯಕನಪಾಳ್ಯದಲ್ಲಿ ಈ ಘಟನೆ ನಡೆದಿದೆ. ಬಿಟ್ಟಿಂಗ್ ನಾಯಕ್,...
ಬೆಂಗಳೂರು: ರೈತರ ಭೂಮಿಗೆ ಸರಿಯಾದ ಹಣ ನಿಗದಿ ಮಾಡದ ವಿಚಾರವಾಗಿ ಚರ್ಚೆ ಮಾಡಲು ನಾನೂ ಸಿದ್ಧನಿದ್ದೇನೆ.ನವೆಂಬರ್ 1ರ ನಂತರ ಯಾವಾಗ ಬೇಕಿದ್ದರೂ ದಿನಾಂಕ ನಿಗದಿ ಮಾಡಲಿ, ಯಾವುದೇ ಚಾನೆಲ್ನಲ್ಲಿ ಬೇಕಿದ್ದರೂ ಸ್ಲಾಟ್ ಫಿಕ್ಸ್ ಮಾಡಲಿ. ನಾನು...
ಬಾಳೆಹೊನ್ನೂರು ಸಮೀಪದ ಖಾಂಡ್ಯ ಗ್ರಾಮದ ಮಾರ್ಕಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಮತ್ತು ನಾಗೇಂದ್ರ ಜೋಯಿಸ್ ಎಂಬವರನ್ನು ಹುಲಿ ಉಗುರು ಅಳವಡಿಸಿದ ಚೈನ್ ಹೊಂದಿದ ಕಾರಣ ಬಂಧಿಸಲಾಗಿದೆ. ಚಿಕ್ಕಮಗಳೂರು : ರಾಜ್ಯದಲ್ಲಿ ಪ್ರಸ್ತುತ ರಾಜಕೀಯಕಿಂತ ಹುಲಿ...
ಚಿಕ್ಕಬಳ್ಳಾಪುರ ಅಕ್ಟೋಬರ್ 26: ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಟಾಟಾಸುಮೋ ಒಂದು ಡಿಕ್ಕಿ ಹೊಡೆದ ಪರಿಣಾಮ ಒಂದು ಪುಟ್ಟಮಗು ಸೇರಿದಂತೆ 13 ಮಂದಿ ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಹೊರವಲಯದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಎದುರು...
ಬೆಂಗಳೂರು ಅಕ್ಟೋಬರ್ 25 : ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ಹಲವಾರು ಕನ್ನಡದ ನಟರಿಗೆ ಸಂಕಷ್ಟ ಉಂಟಾಗಿದ್ದು. ಹುಲಿ ಉಗುರು ಧರಿಸಿ ಪೋಟೋ...
ಸುಬ್ರಹ್ಮಣ್ಯ : ಪ್ರಸಿದ್ದ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು ಭಕ್ತರು ಆತಂಕ್ಕೀಡಾಗಿದ್ದಾರೆ, ಇದಕ್ಕೆ ಪೂರಕ ಎಂಬಂತೆ ದೇವರ ದರ್ಶನ ಪಡೆದು ಆರತಿ ತೆಗೆದುಕೊಳ್ಳುವ ಸಮಯ ಮಹಿಳೆಯೊಬ್ಬರ 1.4 ಲಕ್ಷ...
ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಬಿಗ್ ಬಜಾರ್ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬುಧವಾರ ಮುಂಜಾನೆ ಈ ಅಗ್ನಿಅನಾಹುತಾ ಸಂಭವಿದ್ದು ವಿದ್ಯುತ್ ಶಾರ್ಟ್...
ಕಾರ್ಕಳ : ಪರಶುರಾಮನ ಪ್ರತಿಮೆಯ ವಿಚಾರವಾಗಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ನೀಡಿದ ಹೇಳಿಕೆ ಸಮರ್ಥನೆಯೇ ಹೊರತು ಅದೇ ಸತ್ಯವಲ್ಲ,ಅರೋಪಗಳು ಸುಳ್ಳೆಂದು ದೇಗುಲದಲ್ಲಿ ಪ್ರಮಾಣ ಮಾಡಿ ಸಾಬೀತು ಮಾಡುವಂತೆ ಪುರಸಭಾ ಸದಸ್ಯ ಕಾಂಗ್ರೇಸ್...
ಬೆಂಗಳೂರು ಅಕ್ಟೋಬರ್ 24: ಖಡಕ್ ಪೊಲೀಸ್ ಅಧಿಕಾರಿಯೆಂದೇ ಹೆಸರುವಾಸಿಯಾಗಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ಡಿಫರೆಂಟ್ ಪೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫ್ಯಾಶನ್ ಡಿಸೈನರ್ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್ ಭಾರ್ಗವಿ ಕೆ.ಆರ್...
ಮಂಗಳೂರು ಅಕ್ಟೋಬರ್ 23: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಅರೆಸ್ಟ್ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್...