ಮಂಗಳೂರು : ಮಂಗಳೂರಿನ ಸಂತ ಅಗ್ನೆಸ್ ಪದವಿ ಪೂರ್ವ ಕಾಲೇಜು ಮತ್ತು ವಿವಿಧ್ಯ ಮಂಗಳೂರು ಇವರ ಸಹಭಾಗಿತ್ವದಲ್ಲಿ ‘Pathway to Possibilities: Career Choices After std 10 & 10+2’ (ಸಾಧ್ಯತೆಗಳ ಹಾದಿ :...
ಉತ್ತರಕನ್ನಡ ಡಿಸೆಂಬರ್ 10: ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿಧ್ಯಾರ್ಥಿನಿಯರು ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು...
ಬೆಂಗಳೂರು, ಡಿಸೆಂಬರ್ 10: ರಾಜ್ಯದ ಮಾಜಿ ಮುಖ್ಯಮಂತ್ರಿ , ಕೇಂದ್ರದ ಮಾಜಿ ಸಚಿವ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ರಾಜ್ಯ ಸರಕಾರ ಮೂರು ದಿನ ಶೋಕಾಚರಣೆ ಘೋಷಿಸಿದ್ದು, ನಾಳೆ ರಾಜ್ಯಾದ್ಯಂತ ಸರಕಾರಿ ರಜೆ ಘೋಷಿಸಿದೆ. ಎಸ್ಎಂ...
ಬೆಂಗಳೂರು, ಡಿಸೆಂಬರ್ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ...
ಸಕಲೇಶಪುರ ಡಿಸೆಂಬರ್ 09: ಹೃದಯಾಘಾತದಿಂದ ಯುವಜನತೆ ಸಾವನಪ್ಪುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಎಳೆ ವಯಸ್ಸಿನಲ್ಲೇ ಯುವಜನತೆ ಸಾವಿನ ಕದ ತಟ್ಟುತ್ತಿದ್ದಾರೆ. ಅಂತಹುದೆ ಒಂದು ಘಟನೆ ಸಕಲೇಶಪುರದ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು, 26 ವರ್ಷ ಪ್ರಾಯದ ಸಾಪ್ಟವೇರ್...
ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ವಿ.ಸೋಮಣ್ಣ,ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಹುಬ್ಬಳ್ಳಿ-ಧಾರವಾಡ ಪ್ರದೇಶದ ರೈಲ್ವೆ ಯೋಜನೆಗಳನ್ನು ಪರಿಶೀಲಿಸಲು ರೈಲ್ವೆ ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಉತ್ತರ ಕನ್ನಡ ಲೋಕಸಭಾ...
ಚಿಕ್ಕಮಗಳೂರು : ಕೈ ಹಿಡಿದು ನಡೆಸುವ ಗುಣವಂತ ಗಂಡನಿದ್ರೂ ಫೇಸ್ ಬುಕ್ ನ ಪಾಗಲ್ ಪ್ರೇಮಿ ಕೈಯಲ್ಲಿ ಯುವ ಗೃಹಿಣಿಯೋರ್ವಳು ಬಲಿಯಾದ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಕಿಚ್ಚಬ್ಬಿ ಗ್ರಾಮದಲ್ಲಿ ಈ ...
ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ. ಕಾಸರಗೋಡು : ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು...
ದಕ್ಷಿಣ ಭಾರತದ ಪುರಾಣ ಪ್ರಸಿದ್ದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ದಕ್ಷಿಣ ಕನ್ನಡದ ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ( Kukke subramanya) ಜಾತ್ರಾ ಮಹೋತ್ಸವ ಪ್ರಯುಕ್ತ ಚಂಪಾಷಷ್ಠಿ ಮಹಾರಥೋತ್ಸವ ಶನಿವಾರ ಅದ್ದೂರಿಯಾಗಿ ನಡೆಯಿತು. ನಾಡಿನ ವಿವಿಧ...
ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಪೊಲೀಸ್ ಇಲಾಖೆಯು ಮತ್ತೊಂದು ದಿಟ್ಟ ಹೆಜ್ಜೆ ಇರಿಸಿದೆ. ಮಾದಕ ವಸ್ತು ಸಾಗಣೆ ಹಾಗೂ ಮಾರಾಟದ ಕುರಿತಂತೆ ಮಾಹಿತಿ ಹಂಚಿಕೊಳ್ಳಲು ಆ್ಯಪ್ ಅಭಿವೃದ್ಧಿಪಡಿಸಿದ್ದು, ಸಾರ್ವಜನಿಕರು ಈ ಬಗ್ಗೆ ಮಾಹಿತಿ ಹಂಚಿಕೊಳ್ಳುವಂತೆ ಮನವಿ ಮಾಡಿದೆ....