ಮಂಗಳೂರು : ಮಾನ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ ಖಾದರ್ ಅವರು ಸರ್ಕಾರದ ಕಾಮಗಾರಿಯ ಉದ್ಘಾಟನೆಯ ಕುರಿತು ಪತ್ರಿಕಾಗೋಷ್ಠಿ ನಡೆಸಲು ಅವರು ಸರ್ಕಾರದ ಭಾಗವೇ? ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಉದ್ಘಾಟಿಸಲಿರುವ...
ಮಂಗಳೂರು : ಬಂದರು ನಗರಿ ಮಂಗಳೂರಿನ ಜನರಿಗೆ ಕಾಡಲಿದೆ ಭಾರೀ ಅನಾಹುತ. ಹೌದು ಇತ್ತೀಚೆಗೆ ನಡೆದ ಸರ್ವೆಯೊಂದರಲ್ಲಿ ಈ ಆಘಾತಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದ್ದು ಜೀವಸಂಕುಲದ ವಿನಾಶಕ್ಕೆ ಹಾದಿ ಮಾಡಿಕೊಟ್ಟಿದೆ. ಕಳೆದ ಮೂರು ದಶಕಗಳ ಹಿಂದೆ...
ಬೆಂಗಳೂರು: ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ವಿರುದ್ದ ಲವ್, ಸೆಕ್ಸ್ ದೋಖಾ ಆರೋಪ ಕೇಳಿ ಬಂದಿದ್ದು ನೊಂದ ಯುವತಿ ಇದೀಗ ಠಾಣಾ ಮೆಟ್ಟಲೇರಿದ್ದಾಳೆ. ರಂಗನಾಥ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ...
ಹಾಸನ ನವೆಂಬರ್ 16: ಲವ್ ಬ್ರೇಕಪ್ ಆದ ಸಿಟ್ಟಿಗೆ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಸುಚಿತ್ರಾ (20) ಎಂದು ಗುರುತಿಸಲಾಗಿದೆ. ತೇಜಸ್...
ದಾವಣಗೆರೆ ನವೆಂಬರ್ 16: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿ ಜೈಲು ಸೇರಿದ್ದ ಮುರುಘಾ ಶ್ರೀ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು...
ದಾವಣಗೆರೆ : ಹೊರ ದೇಶಗಳಲ್ಲಿ ಭಾರಿ ಡಿಮ್ಯಾಂಡ್ ಇರುವ ಕಾಡುಕೋಳಿ ರೆಕ್ಕೆ-ಪುಕ್ಕವನ್ನ ಹೊರದೇಶಕ್ಕೆ ಅಂಚೆಯಲ್ಲಿ ಸಾಗಾಟ ಮಾಡಲು ಯತ್ನಿಸಿ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಬೇಟೆಗೆ ಪ್ರಸಿದ್ದಿ ಪಡೆದಿರುವ ಹಕ್ಕಿಪಿಕ್ಕಿ ಸಮುದಾಯದ ದಾವಣಗೆರೆ ಚನ್ನಗಿರಿ ಅಜಯ್ ಎಂಬಾತ...
ಪುತ್ತೂರು ನವೆಂಬರ್ 16: ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿರುವುದರ ವಿರುದ್ದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಟಾರ್ಗೆಟ್...
ಮಂಗಳೂರು ನವೆಂಬರ್ 16: ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಇದೀಗ ಪೊಲೀಸರು ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ 5 ಮಂದಿ ಭಜರಂಗದಳ...
ಉಡುಪಿ ನವೆಂಬರ್ 15: ಉಡುಪಿಯಲ್ಲಿ ತಾಯಿ ಮೂವರು ಮಕ್ಕಳನ್ನು ನಿರ್ದಯ ಮತ್ತು ಅಮಾನುಷವಾಗಿ ಹತ್ಯೆ ಮಾಡಿದ ನರ ಹಂತಕ ಪ್ರವೀಣ್ ಚೌಗಲೆ ಕೊನೆಗೂ ಬೆಳಗಾವಿಯ ಕುಡಚಿಯಲ್ಲಿ ಬೆಳಗಾವಿ ಮತ್ತು ಉಡುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸೆರೆ...
ಬೆಂಗಳೂರು : ಅಕ್ಟೋಬರ್ 28ರಂದು ಬೆಂಗಳೂರಿನ ಆರ್ ಆರ್ ನಗರದ ದರ್ಶನ್ ನಿವಾಸದ ಪಕ್ಕದ ಖಾಲಿ ಜಾಗದಲ್ಲಿ ಎರಡು ನಾಯಿಗಳು ದೂರುದಾರೆ ಅಮಿತಾ ಎಂಬವರಿಗೆ ಕಚ್ಚಿ ಗಾಯಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು...