ಬೆಂಗಳೂರು ನವೆಂಬರ್ 15: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಕಂಬಳಕ್ಕೆ ರಾಜ್ಯ ಸರಕಾರ 1 ಕೋಟಿ ಅನುದಾನ ಘೋಷಿಸಿದೆ ಕಂಬಳ ಸಮಿತಿ ತಿಳಿಸಿದೆ. ಮೊದಲ ಬಾರಿಗೆ ನಡೆಯುವ ಬೆಂಗಳೂರು ಕಂಬಳ’ಕ್ಕೆ ಕನಿಷ್ಠ 3ರಿಂದ 5...
ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ HSRP ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ರಾಜ್ಯ ಸರಕಾರ ಮೂರು ತಿಂಗಳ ಕಾಲ ವಿಸ್ತರಿಸಿದ್ದು ವಾಹನ ಮಾಲಕರು ನೆಮ್ಮದಿಯ ಉಸಿರು ಬಿಟ್ಟಿದ್ದಾರೆ. . 2019ರ ಎಪ್ರಿಲ್ 1 ಕ್ಕಿಂತ...
ಬೆಂಗಳೂರು : ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು ಎಂದು ಹೆಚ್ಡಿ ಕುಮಾರ ಸ್ವಾಮಿಯ ಕಾಂಗ್ರೆಸ್ ಕಾಲೆಳೆದಿದೆ. ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ...
ಬೆಳಗಾವಿ/ಉಡುಪಿ ನವೆಂಬರ್ 14: ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಕಟುಕನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಮೂಲದ ಪ್ರವೀಣ್ ಅರುಣ್ ಚೌಗಲೆ ಎಂದು...
ಹತ್ಯಾಕಾಂಡದ ಆರೋಪಿಯನ್ನು ಎರಡು ದಿನಗಳಲ್ಲಿ ಬಂಧಿಸುವುದಾಗಿ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದೂರವಾಣಿ ಮೂಲಕ ಕುಟುಂಬಕ್ಕೆ ಭರವಸೆ ನೀಡಿದ್ದಾರೆ. ಮನೆ ಯಜಮಾನ ನೂರ್ ಮುಹಮ್ಮದ್ ಜೊತೆ ಮಂಗಳವಾರ ದೂರವಾಣಿ ಕರೆ ಮಾಡಿ ಮಾತನಾಡಿದರು. ಉಡುಪಿ: ಇಡೀ...
ಪುತ್ತೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ‘ಪುತ್ತಿಲ ಪರಿವಾರ’ ನಾಯಕರು ಭೇಟಿ ಮಾಡಿ ಅಭಿನಂದಿಸಿದ್ದಾರೆ. ಶಿವಮೊಗ್ಗದ ನಿವಾಸಕ್ಕೆ ತೆರಳಿ ಭೇಟಿ ಮಾಡಿರುವ ಪುತ್ತಿಲ ಪರಿವಾರ ನಾಯಕರ ಬೆಳವಣಿಗೆ ಕರಾವಳಿ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಂದಿನ...
ಮಡಿಕೇರಿ ನವೆಂಬರ್ 14 : ಕರ್ನಾಟಕದಲ್ಲಿ ನಕ್ಸಲ್ ಚಳುವಳಿ ಸಂಪೂರ್ಣ ನಿಂತು ಹೋಗಿರುವ ಈ ಸಂದರ್ಭ ಇದೀಗ ಕೇರಳದ ನಕ್ಸಲ್ ಚಟುವಟಿಕೆಯಿಂದಾಗಿ ಮತ್ತೆ ಸುದ್ದಿಯಲ್ಲಿದೆ. ಕಳೆದ ಒಂದು ವಾರದಿಂದ ಕೇರಳದಲ್ಲಿ ನಕ್ಸಲ್ ರು ಹಾಗೂ ಪೊಲೀಸರ...
ಉಡುಪಿ: ಉಡುಪಿ ನೇಜಾರು ಹತ್ಯಾಕಾಂಡ ದಲ್ಲಿ ಬಲಿಯಾದ ನಾಲ್ವರ ಅಂತ್ಯಕ್ರಿಯೆಯು ಉಡುಪಿ ಕೋಡಿಬೆಂಗ್ರೆ ಜುಮಾ ಮಸೀದಿಯಲ್ಲಿ ಸೋಮವಾರ ಅಪರಾಹ್ನ ಸಹಸ್ರಾರು ಮಂದಿಯ ಸಮ್ಮುಖದಲ್ಲಿ ನೆರವೇರಿತು. ಬೆಳಗ್ಗೆ 11ಗಂಟೆಯಿಂದ ಹಸೀನಾರ ಸಹೋದರ ಮನೆಯ ಆವರಣದಲ್ಲಿ ತಾಯಿ ಮತ್ತು...
ಬೆಂಗಳೂರು: ರಾಜ್ಯ ರಾಜಧಾನಿಯ ನಾಲ್ಕು ಕಡೆಗಳಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ಮೀಟರ್ ಬಡ್ಡಿ (Meter Baddi) ದಂಧೆ ನಡೆಸುತ್ತಿದ್ದ ಅಡ್ಡೆಗಳಿಂದ ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ. ಬಡ್ಡಿಗೆ ಎಂದು ಹಣ ಕೊಟ್ಟು...
ಮಂಗಳೂರು, ನವೆಂಬರ್ 13: ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20...