ಬೆಂಗಳೂರು, ಡಿಸೆಂಬರ್ 2: ಸ್ಟ್ರಾಂಡ್ ಲೈಫ್, ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಲು ಮತ್ತು ಚಿಕಿತ್ಸೆ ನೀಡಲು ಬೆಂಗಳೂರಿನಲ್ಲಿ ‘ಕ್ಯಾನ್ಸರ್ ಸ್ಪಾಟ್’ (Cancer spot) ಅನ್ನು ಆರಂಭಿಸಿದೆ. ಈ ಹೊಸ ಕೇಂದ್ರವು ಕ್ಯಾನ್ಸರ್ ರೋಗಿಗಳಿಗೆ...
ತುಮಕೂರು ಡಿಸೆಂಬರ್ 02 : ಖಾಸಗಿ ಬಸ್ಸೊಂದು ರಸ್ತೆ ಪಕ್ಕದಲ್ಲಿರುವ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, 20 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ...
ಬೆಂಗಳೂರು: ‘ಒಂದೇ ಒಂದು ಹಗ್ ಮಾಡು, ಯಾರಿಗೂ ಹೇಳುವುದಿಲ್ಲ’ ಎಂದು ಪಾಸ್ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳಾ ಟೆಕ್ಕಿಗೆ ಕಿರುಕುಳ ನೀಡಿದ ಆರೋಪ ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಮಹಿಳಾ ಟೆಕ್ಕಿಯ...
ಹಾಸನ ಡಿಸೆಂಬರ್ 02: ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ಪಕ್ಕದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಮೃತಪಟ್ಟಿರುವ ಘಟನೆ ಭಾನುವಾರ ಹಾಸನದಲ್ಲಿ ನಡೆದಿದೆ. ಮಧ್ಯಪ್ರದೇಶದ ಸಿಂಗುಲಿ ಜಿಲ್ಲೆಯ ದೋಸಾರ್...
ಶಿವಮೊಗ್ಗ: ಶಿವಮೊಗ್ಗದಲ್ಲಿ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳ ತಂಡವೊಂದು ಬೆನ್ನಟ್ಟಿ ಹಾಡ ಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಶಿವಮೊಗ್ಗ ನಗರದ ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಮ್ಮನಗುಡಿ ಸಮೀಪದ ಗ್ಯಾರೇಜ್ ಬಳಿ ಮಧ್ಯಾಹ್ನ 1 ಗಂಟೆ...
ಚಿಕ್ಕಬಳ್ಳಾಪುರ ನವೆಂಬರ್ 30: ಬೆಂಗಳೂರಿಗೆ ನೊಯ್ಡಾದಿಂದ ಬರುತ್ತಿದ್ದ 3 ಕೋಟಿ ಮೌಲ್ಯದ ರೆಡ್ ಮಿ ಕಂಪೆನಿಯ ಮೊಬೈಲ್ ಗಳ ಕಳ್ಳತನವಾಗಿದೆ. ಈ ಸಂಬಂಧ ತಾಲ್ಲೂಕಿನ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಕಂಪನಿಯು ದೂರು ದಾಖಲಿಸಿದೆ. ಸುಮಾರು 6,660...
ಚಳಿಗಾಲ ಆರಂಭವಾಗಿದ್ದು ಕೊರೆಯುವ ಚಳಿಯಿಂದ ಮೈಯೆಲ್ಲಾ ಸೂಚಿ ಚುಚ್ಚಿದ ಅನುಭವವಾಗುತ್ತೆ ಮತ್ತು ಹಿತ ಅನುಭವವನ್ನು ನೀಡುತ್ತೆ. ಆದ್ರೆ ಚಳಿಗಾಲದಲ್ಲಿ ಹೃದಯಾಘಾತಗಳು ಹೆಚ್ಚು ಸಂಭವಿಸುತ್ತಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಕಾರಣ ತಂಪಾದ ಹವಾಮಾನದಿಂದ ಅಪಧಮನಿಗಳು ಕುಗ್ಗುತ್ತವೆ ಮತ್ತು...
ಉಳ್ಳಾಲ : ಮಂಗಳೂರು ಸಮೀಪ ಉಳ್ಳಾಲ ದ ದ್ವೀಪ ಪ್ರದೇಶ ಉಳಿಯ ದ ಜನರ ದೈನಂದಿನ ಬದುಕನ್ನೇ ಕಸಿದ ಈ ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಇದೀ್ಗ ರಾಷ್ಟ್ರೀಯ ಹಸಿರು ಪ್ರಾಧಿಕಾರ(NGT) ಮಧ್ಯ ಪ್ರವೇಶಿಸಿದೆ. ಮೊದಲ ಹಂತದಲ್ಲಿ...
ರೋಮ್ (ಇಟಲಿ) : ‘ಶತಮಾನಗಳ ಹಿಂದೆ ಕ್ರೈಸ್ತರು ಭಾರತದ ಗ್ರಾಮೀಣ ಭಾಗದಲ್ಲಿ ಶಾಲೆಗಳ ಸ್ಥಾಪನೆಗೆದು ಸಮಾಜದ ಒಳಿತಿಗಾಗಿ ತಮ್ಮ ಸೇವೆಯನ್ನು ನೀಡಿ ಜನಸಾಮಾನ್ಯರ ಬದುಕನ್ನು ಹಸನುಗೊಳಿಸಿದ್ದರು. ಕ್ರೈಸ್ತರ ಪ್ರಮುಖ ಧಾರ್ಮಿಕ ಕೇಂದ್ರವಾದ ರೋಮ್ ನಲ್ಲಿ ನೀವು...
ಉಡುಪಿ : ಜೀವನದ ಪಯಣದಲ್ಲೂ ಒಂದಾಗಿದ್ದ ದಂಪತಿ ಸಾವಿನಲ್ಲೂ ಒಂದಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಹೆಂಡತಿ ನಿಧನರಾದ ಒಂದೇ ದಿನದ ಅಂತರದಲ್ಲಿಗಂಡನೂ ಇಹ ಲೋಕ ತ್ಯಜಿಸಿದ್ದು ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ....