ಚಿಕ್ಕಬಳ್ಳಾಪುರ ನವೆಂಬರ್ 30: ಬೆಂಗಳೂರಿಗೆ ನೊಯ್ಡಾದಿಂದ ಬರುತ್ತಿದ್ದ 3 ಕೋಟಿ ಮೌಲ್ಯದ ರೆಡ್ ಮಿ ಕಂಪೆನಿಯ ಮೊಬೈಲ್ ಗಳ ಕಳ್ಳತನವಾಗಿದೆ. ಈ ಸಂಬಂಧ ತಾಲ್ಲೂಕಿನ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಕಂಪನಿಯು ದೂರು ದಾಖಲಿಸಿದೆ. ಸುಮಾರು 6,660...
ಚಳಿಗಾಲ ಆರಂಭವಾಗಿದ್ದು ಕೊರೆಯುವ ಚಳಿಯಿಂದ ಮೈಯೆಲ್ಲಾ ಸೂಚಿ ಚುಚ್ಚಿದ ಅನುಭವವಾಗುತ್ತೆ ಮತ್ತು ಹಿತ ಅನುಭವವನ್ನು ನೀಡುತ್ತೆ. ಆದ್ರೆ ಚಳಿಗಾಲದಲ್ಲಿ ಹೃದಯಾಘಾತಗಳು ಹೆಚ್ಚು ಸಂಭವಿಸುತ್ತಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಕಾರಣ ತಂಪಾದ ಹವಾಮಾನದಿಂದ ಅಪಧಮನಿಗಳು ಕುಗ್ಗುತ್ತವೆ ಮತ್ತು...
ಉಳ್ಳಾಲ : ಮಂಗಳೂರು ಸಮೀಪ ಉಳ್ಳಾಲ ದ ದ್ವೀಪ ಪ್ರದೇಶ ಉಳಿಯ ದ ಜನರ ದೈನಂದಿನ ಬದುಕನ್ನೇ ಕಸಿದ ಈ ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಇದೀ್ಗ ರಾಷ್ಟ್ರೀಯ ಹಸಿರು ಪ್ರಾಧಿಕಾರ(NGT) ಮಧ್ಯ ಪ್ರವೇಶಿಸಿದೆ. ಮೊದಲ ಹಂತದಲ್ಲಿ...
ರೋಮ್ (ಇಟಲಿ) : ‘ಶತಮಾನಗಳ ಹಿಂದೆ ಕ್ರೈಸ್ತರು ಭಾರತದ ಗ್ರಾಮೀಣ ಭಾಗದಲ್ಲಿ ಶಾಲೆಗಳ ಸ್ಥಾಪನೆಗೆದು ಸಮಾಜದ ಒಳಿತಿಗಾಗಿ ತಮ್ಮ ಸೇವೆಯನ್ನು ನೀಡಿ ಜನಸಾಮಾನ್ಯರ ಬದುಕನ್ನು ಹಸನುಗೊಳಿಸಿದ್ದರು. ಕ್ರೈಸ್ತರ ಪ್ರಮುಖ ಧಾರ್ಮಿಕ ಕೇಂದ್ರವಾದ ರೋಮ್ ನಲ್ಲಿ ನೀವು...
ಉಡುಪಿ : ಜೀವನದ ಪಯಣದಲ್ಲೂ ಒಂದಾಗಿದ್ದ ದಂಪತಿ ಸಾವಿನಲ್ಲೂ ಒಂದಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಹೆಂಡತಿ ನಿಧನರಾದ ಒಂದೇ ದಿನದ ಅಂತರದಲ್ಲಿಗಂಡನೂ ಇಹ ಲೋಕ ತ್ಯಜಿಸಿದ್ದು ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ....
ಉತ್ತರಕನ್ನಡ ನವೆಂಬರ್ 29: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯಾರ್ಥಿನಿಗೆ ತುಂಡಾದ ವಿದ್ಯುತ್ ಸರ್ವಿಸ್ ವೈರ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ...
ಕಾಸರಗೋಡು :ಕೇರಳ ಕಾಸರಗೋಡು ಮಂಜೇಶ್ವರದ ಹಿರಿಯ ವೈದ್ಯ, ಸಾಹಿತಿ, ಯಕ್ಷಗಾನ ಕಲಾವಿದರಾದ ಡಾ. ರಮಾನಂದ ಬನಾರಿ ಬಗ್ಗೆ ವಾಟ್ಸಾಪ್ ಗ್ರೂಪ್, ಸ್ಟೇಟಸ್, ಹಾಗೂ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಾವಿನ ಸುದ್ದಿ ಸತ್ಯಕ್ಕೆ ದೂರವಾದುದೆಂದು ಸ್ವತಃ ಡಾ. ರಮಾನಂದ...
ಶಿರಸಿ ನವೆಂಬರ್ 28: ರಾಷ್ಟ್ರೀಯ ಹೆದ್ದಾರಿ 766E ರಲ್ಲಿ ಕಾಮಗಾರಿ ನಡೆಯುತ್ತಿರುವ ಕಾರಣ ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ನಡುವಿನ NH 766E ಬಂದ್ ಆಗಲಿದೆ. ಈ ಮಾರ್ಗದಲ್ಲಿ ವಾಹನ...
ಬೆಳ್ತಂಗಡಿ: ಮೂವರು ಯುವಕರು ದಕ್ಷಿಣ ಕನ್ನಡದ ಬೆಳ್ತಂಗಡಿಯ ವೇಣೂರಿನ ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ನಡೆದಿದೆ. ಮೂಡುಬಿದಿರೆಯ ಎಡಪದವು ಮೂಲದ ಲಾರೆನ್ಸ್(21), ಬೆಳ್ತಂಗಡಿ ತಾಲೂಕಿನ ಪಾರೆಂಕಿಯ ಸೂರಜ್...
ಶಿವಮೊಗ್ಗ ಸಂಸದ ರಾಘವೇಂದ್ರ ನೇತ್ರತ್ವದಲ್ಲಿ ಕರಾವಳಿಯ ಸಂಸದರು ನವ ದೆಹಲಿಯ ಕೃಷಿ ಭವನ ದಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಚೌಹಾಣ್ ಭೇಟಿಯಾಗಿ ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ...