ಬೆಂಗಳೂರು ಸೆಪ್ಟೆಂಬರ್ 14: ಎಂಎಲ್ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ಇದೀಗ ಮತ್ತೊಂದು ಬಾಂಬ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಪ್ರಮಾಣ ತೀವ್ರವಾಗಿ ಕುಸಿದಿದ್ದರೂ ಉಳ್ಳಾಲದಲ್ಲಿ ಮತ್ತೆ ಸಮುದ್ರ ಕೊರೆತ ಆರಂಭವಾಗಿದ್ದು ತೀರ ಪ್ರದೇಶವನ್ನು ಸಮುದ್ರದ ರೌದ್ರ ಅಲೆಗಳು ನುಂಗಿ ಹಾಕುತ್ತಿವೆ.. ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಪ್ರಮಾಣ ತೀವ್ರವಾಗಿ...
ಉಡುಪಿ ಸೆಪ್ಟೆಂಬರ್ 13: ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿ ಚೈತ್ರಾ ಕುಂದಾಪುರ ಎಂಎಲ್ ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಉದ್ಯಮಿಯೊಬ್ಬರಿಂದ ಕೊಟ್ಯಾಂತರ ಹಣವನ್ನು ವಸೂಲಿ ಮಾಡಿದ್ದಾಳೆ. ಸದಾ ಹಿಂದೂ ಧರ್ಮ ಸಂಸ್ಕಾರದ ಬಗ್ಗೆ ಗಂಟೆಗಟ್ಟರೆ...
ಉದ್ಯಮಿಯೊಬ್ಬರಿಗೆ ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಆರೋಪದ ಮೇಲೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿ ನಾಲ್ವರನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಸಪ್ಟೆಂಬರ್ 13. ಉದ್ಯಮಿಯೊಬ್ಬರಿಗೆ ಬಿಜೆಪಿ...
ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 242 ಗ್ರಾಂ ತೂಕದ, 14.50 ಲಕ್ಷ ರೂ ಮೌಲ್ಯದ ಚಿನ್ನದ ಪೌಡರ್ನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 242 ಗ್ರಾಂ...
ಬೆಂಗಳೂರು ಪೊಲೀಸರು ಬಾರಿ ಮಹತ್ವದ ಕಾರ್ಯಾಚರಣೆ ನಡೆಸಿ ಆಂದ್ರ ಪ್ರದೇಶದ ಸೈಬರ್ ಹ್ಯಾಕರ್ ನನ್ನು ಬಂಧಿಸಿದ್ದು ನಗ ನಗದು ಸೇರಿ ಕೋಟ್ಯಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು : ಬೆಂಗಳೂರು ಪೊಲೀಸರು ಬಾರಿ ಮಹತ್ವದ ಕಾರ್ಯಾಚರಣೆ...
ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿ ಗೆ ಸಾರ್ವರ್ತ್ರಿಕ ರಜೆ ಘೋಷಣೆಗೆ ವಿಶ್ವ ಹಿಂದೂ ಪರಿಷತ್ ಸರ್ಕಾರವನ್ನು ಆಗ್ರಹಿಸಿದೆ. ಮಂಗಳೂರು :ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿ ಗೆ ಸಾರ್ವರ್ತ್ರಿಕ ರಜೆ ಘೋಷಣೆಗೆ ವಿಶ್ವ ಹಿಂದೂ...
ಮನೆಯ ಹಿಂಬಾಗಿಲ ಚಿಲಕ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿರಿಸಲಾಗಿದ್ದ ಸಾವಿರಾರು ರೂ ನಗದು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುಂಪಣಮಜಲು ಎಂಬಲ್ಲಿ ನಡೆದಿದೆ. ಬಂಟ್ವಾಳ:ಮನೆಯ...
ರಾಜ್ಯದ ಪ್ರತಿಷ್ಟಿತ ವಿದ್ಯಾಸಂಸ್ಥೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಅಕ್ಟೋಬರ್ 6 ಮತ್ತು 7ರಂದು ಮೂಡುಬಿದಿರೆ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ಆಳ್ವಾಸ್ ಪ್ರಗತಿ-2023 ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ. ಮಂಗಳೂರು: ರಾಜ್ಯದ ಪ್ರತಿಷ್ಟಿತ ವಿದ್ಯಾಸಂಸ್ಥೆ...
ಕೊಚ್ಚಿ ಸೆಪ್ಟೆಂಬರ್ 12: ಇಬ್ಬರು ಪುಟ್ಟ ಮಕ್ಕಳೊಂದಿಗೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೊಚ್ಚಿಯ ಕಡಮಕ್ಕುಡಿಯಲ್ಲಿ ನಡೆದಿದೆ. ಮೃತರನ್ನು ಮಿಜೋ ಜಾನಿ (39), ಅವರ ಪತ್ನಿ ಶಿಲ್ಪಾ(32) ಮತ್ತು ಅವರ ಮಕ್ಕಳು...