ಗದಗ ಅಗಸ್ಟ್ 20: ಕೆಎಸ್ಆರ್ ಟಿಸಿ ಬಸ್ ಒಂದರ ಹಿಂಬದಿ ಚಕ್ರವೊಂದು ಕಳಚಿ ಬಿದ್ದ ಘಟನೆ ಗದಗ ತಾಲೂಕಿನ ಹೊಂಬಳ ಗ್ರಾಮದ ಬಳಿ ನಡೆದಿದೆ. ಕೆಎಸ್ಆರ್ ಟಿಸಿ ಬಸ್ ಗದಗದಿಂದ ನರಗುಂದಕ್ಕೆ ಹೊರಟಿದ್ದ ಬಸ್ನ ಚಕ್ರ...
ಚಿತ್ರದುರ್ಗ, ಆಗಸ್ಟ್ 20: ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಮಾನವ ರಹಿತ ಡ್ರೋನ್ ವಿಮಾನ ರವಿವಾರ ಬೆಳಗ್ಗೆ ಪತನಗೊಂಡಿರುವುದು ವರದಿಯಾಗಿದೆ. ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್...
ಬೆಂಗಳೂರು ಅಗಸ್ಟ್ 19: ನಿಂತಿದ್ದ ಉದ್ಯಾನ್ ಎಕ್ಸ್ ಪ್ರೇಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ...
ಧಾರವಾಡ, ಆಗಸ್ಟ್ 17: ಗ್ಯಾಸ್ ತುಂಬಿದ ಟ್ಯಾಂಕರ್ ಒಂದು ಅಂಡರ್ ಪಾಸ್ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ ಆಗಿರುವ ಘಟನೆ ಧಾರವಾಡದ ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ....
ಮೈಸೂರು ಅಗಸ್ಟ್ 16: ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ ನ ನಂಜನಗೂಡು ಘಟಕದಲ್ಲಿ ತಯಾರಿಸಲಾಗಿದ್ದ ಕಿಂಗ್ ಫಿಶರ್ ಸ್ಟ್ರಾಂಗ್ ಬಿಯರ್ ಮತ್ತು ಕಿಂಗ್ ಫಿಶರ್ ಅಲ್ಟ್ರಾ ಲಾಗರ್ ಬಿಯರ್ ಬ್ಯಾಚ್ ನಂಬರ್ 7ಸಿ ಮತ್ತು 7ಇ 2023ರಂದು...
ಬೆಂಗಳೂರು ಅಗಸ್ಟ್ 16: ಅಪ್ಪನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ 4 ವರ್ಷದ ಮಗುವಿನ ಮೇಲೆ ಬಿಎಂಟಿಸಿ ಬಸ್ ಹರಿದು ಸಾವನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ...
ಬೆಂಗಳೂರು ಅಗಸ್ಟ್ 16 : ಸಾಮಾಜಿಕ ಜಾಲತಾಣದಲ್ಲಿ ಪುರುಷರನ್ನು ಆಕರ್ಷಿಸಿ ಅವರನ್ನು ಹನಿಟ್ರ್ಯಾಪ್ ಗೆ ಬೀಳಿಸುತ್ತಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಬಲೆಗೆ ಬೀಳಿಸಿದ್ದು, ಒರ್ವ ಮಹಿಳೆ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಇಲ್ಲಿಯವರೆಗೆ 12ಕ್ಕೂ ಹೆಚ್ಚು...
ಬೆಂಗಳೂರು, ಆಗಸ್ಟ್ 12: ಸ್ವಯಂ ಕೃಷಿ ಸಿನಿಮಾದ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟಿದ್ದ ಉದ್ಯಮಿ ವೀರೇಂದ್ರ ಬಾಬು ನನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿರುವುದಾಗಿ ವೀರೇಂದ್ರ ಬಾಬು ಮೇಲೆ ಕೇಸು ದಾಖಲಾಗಿತ್ತು....
ಬೆಂಗಳೂರು, ಆಗಸ್ಟ್ 12: 40ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಪಿಯು ಕಾಲೇಜುಗಳ ಉಪನ್ಯಾಸಕರ ಹುದ್ದೆಗಳನ್ನೂ ವರ್ಗಾವಣೆ ಕೌನ್ಸೆಲಿಂಗ್ಗೆ ಪರಿಗಣಿಸಬೇಕು. ಅಲ್ಲಿಯವರೆಗೆ ಕೌನ್ಸೆಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಒತ್ತಾಯಿಸಿದೆ....
ಶಿವಮೊಗ್ಗ, ಆಗಸ್ಟ್ 11: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ಮೇಲೆ ಚಿರತೆ ದಾಳಿ ನಡೆಸಿ ಮಹಿಳೆ ಸಾವನ್ನಪ್ಪಿದ್ದ ಘಟನೆ ಶಿವಮೊಗ್ಗ ತಾಲೂಕಿನ ಬಿಕ್ಕೋನ ಹಳ್ಳಿಯಲ್ಲಿ ನಡೆದಿದೆ. ಯಶೋದಮ್ಮ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಯಶೋದಮ್ಮ...