ಬೆಂಗಳೂರು ಜುಲೈ 11: ಚೀನಾ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿಯೊಬ್ಬ ಅವರ ಕಾಟ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್ಎಂಟಿ ಬಡಾವಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಯಲಹಂಕದ ನಿಟ್ಟೆ ಮೀನಾಕ್ಷಿ...
ಬೆಂಗಳೂರು ಜುಲೈ 12 : ಲ್ಯಾಂಡಿಂಗ್ ಗೇರ್ ನಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಪೈಲೆಟ್ ವಿಮಾನವನ್ನು ಹಿಂದಿನ ಎರಡು ಚಕ್ರಗಳ ಸಹಾಯದಲ್ಲಿ ಲ್ಯಾಂಡ್ ಮಾಡಿದ ಘಟನೆ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಸಾಮಾಜಿಕ...
ಬೆಂಗಳೂರು, ಜುಲೈ 11: ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆಸಲಾಗುವುದು. ಆ ಬಳಿಕ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ವಿಧಾನ...
ತುಮಕೂರು, ಜುಲೈ 07: ಪೊಲೀಸರ ಮೇಲೆ ವಿದೇಶಿ ಮಹಿಳೆಯರು ಹಲ್ಲೆ ನಡೆಸಿದ ಘಟನೆ ತುಮಕೂರಿನ ನಿರಾಶ್ರಿತ ಕೇಂದ್ರದಲ್ಲಿ ನಡೆದಿದೆ. ತುಮಕೂರಿನ ದಿಬ್ಬೂರಿನ ನಿರಾಶ್ರಿತ ಕೇಂದ್ರದ ಸಿಬ್ಬಂದಿ ಹಾಗೂ ಇಬ್ಬರೂ ಪೊಲೀಸರ ಮೇಲೆ ಮಹಿಳೆಯರು ಹಲ್ಲೆ ನಡೆಸಿದ್ದಾರೆ....
ಬೆಂಗಳೂರು, ಜುಲೈ 06; ಅಭಿನಯ ಚಕ್ರವರ್ತಿ ಸುದೀಪ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ಅವರು ರಿಯಲ್ ಹೀರೋ..ಕಷ್ಟದಲ್ಲಿದ್ದವರಿಗೆ ಜೊತೆಯಾಗಿ ನಿಲ್ಲುವ ಸೂಪರ್ ಸ್ಟಾರ್..ಕಿಚ್ಚನ ಹೃದಯವಂತಿಕೆ, ಸರಳತೆ ಬಗ್ಗೆ ಹೊಸದಾಗಿ ವಿವರಿಸುವ ಅಗತ್ಯವಿಲ್ಲ. ಕೋಟಿಗೊಬ್ಬನ್ನು ಒಮ್ಮೆಯಾದ್ರೂ ಭೇಟಿಯಾಗಬೇಕು. ಸೆಲ್ಫಿ...
ಬೆಂಗಳೂರು ಜುಲೈ 04: ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಜುಲೈ 2ರಂದು ಬೆಳಗಿನ ಜಾವ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪವಿತ್ರಾ...
ಚಾಮರಾಜನಗರ, ಜು2: ಗೂಡ್ಸ್ ಲಾರಿ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನ ಚಾಲಕ ಸಜೀವ ವಾಗಿ ದಹನಗೊಂಡು ಸಾವನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಗುಂಡ್ಲುಪೇಟೆ ತಾಲೂಕು ಬೇಗೂರು ಬಳಿ ಹಿರೀಕಾಟ...
ಶಿರಸಿ ಜುಲೈ 02: ಆನ್ ಲೈನ್ ಗೆಮ್ ಚಟದಿಂದ ಬರೋಬ್ಬರಿ 65 ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ, ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಜೇತ್ ಶಾಂತಾರಾಮ ಹೆಗಡೆ (37) ಎಂದು ಗುರುತಿಸಲಾಗಿದೆ....
ಹೊಸಪೇಟೆ ಜೂನ್ 30: ಲಾರಿ ಮತ್ತು ಆಟೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಅಪಘಾತದಲ್ಲಿ ವೇಗವಾಗಿ ಬಂದ ಲಾರಿ ಎರಡು...
ಕಾರವಾರ, ಜೂನ್ 29: ಇತ್ತೀಚೆಗಿನ ದಿನಗಳಲ್ಲಿ ಮದುವೆಯಾಗಲು ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಅಂತೆಯೇ ಇಲ್ಲೊಬ್ಬ ಇದೇ ವಿಚಾರದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದಿದೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ...