ತುಮಕೂರು, ಆಗಸ್ಟ್ 27: ರಾತ್ರಿ ರಿಸೆಪ್ಷನ್ ನಲ್ಲಿ ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟ ವಧು ತಾಳಿ ಕಟ್ಟೋ ವೇಳೆ ಹಸೆಮಣೆಯಿಂದ ಎದ್ದು ಮದುವೆ ಬೇಡ ಎಂದ ಘಟನೆ ಕೊರಟಗೆರೆ ತಾಲ್ಲೂಕಿನ ಕೊಳಾಲ ಗ್ರಾಮದಲ್ಲಿ ಇಂದು ನಡೆದಿದೆ....
ಉತ್ತರ ಕನ್ನಡ ಅಗಸ್ಟ್ 27: ಪುಟ್ಟ ಬಾಲಕಿಯೊಬ್ಬಳು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕಾರವಾರದ ಹರಿದೇವನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು 3 ವರ್ಷ ವಯಸ್ಸಿನ ಸ್ತುತಿ. ಬಾಲಕಿ ಆಟವಾಡುತ್ತಾ ಗಣಪತಿ ಮೂರ್ತಿ ಎಂದುಕೊಂಡು ಬಾವಿಗೆ ಮಣ್ಣುಹಾಕಲು...
ಬೆಂಗಳೂರು ಅಗಸ್ಟ್ 26: ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು, ಪ್ರತಿ ಭಾರಿ ಪಿಎಂ ಬಂದಾಗ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳುತ್ತಿದ್ದ ಬಿಜೆಪಿ ನಾಯಕರಿಗೆ ಈ ಬಾರಿ ಭೇಟಿ...
ಬೆಂಗಳೂರು ಅಗಸ್ಟ್ 26: ಚಂದ್ರಯಾನ 3 ರ ಯಶಸ್ಸಿನ ಬೆನ್ನಲ್ಲೆ ಬೆಂಗಳೂರಿಗೆ ಆಗಮಿಸಿದ ಪ್ರದಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದರು. ಚಂದ್ರಯಾನ-3 ಯಶಸ್ಸು ಮಹತ್ತರವಾದ ಸಾಧನೆ ಆಗಿದ್ದು ಈ ನಿಮ್ಮ ಕಾರ್ಯ ಮತ್ತು...
ಸೌಜನ್ಯ ಅತ್ಯಾಚಾರಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಕೋಟ ಅಮೃತೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸೌಜನ್ಯ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷಗಾಗಿ ಅವರು ಶ್ರೀ ದೇವಿಯಲ್ಲಿ ಪ್ರಾರ್ಥಿಸಿದರು....
ಮಹಿಳಾ ಜನಪ್ರತಿನಿಧಿಗಳ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಅರೋಪದಲ್ಲಿ ಹಿರಿಯ ಪತ್ರಕರ್ತ, ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರವಾರ : ಮಹಿಳಾ...
ಚೆನ್ನಾಗಿ ಓದು ಎಂದು ಹೆತ್ತವರು ಹೇಳಿದ ಬುದ್ದಿವಾದಕ್ಕೆ ಮನನೊಂದು SSLC ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು: ಚೆನ್ನಾಗಿ ಓದು ಎಂದು ಹೆತ್ತವರು ಹೇಳಿದ ಬುದ್ದಿವಾದಕ್ಕೆ ಮನನೊಂದು SSLC ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ...
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಒಂದಲ್ಲ ಒಂದು ರೀತಿಯಲ್ಲಿ ಜನಸಾಮಾನ್ಯರಿಗೆ ಆರ್ಥಿಕ ಬರೆ ಹಾಕುತ್ತಿದ್ದು, ಇದೀಗ ಮುದ್ರಾಂಕ ಶುಲ್ಕವನ್ನು ಏರಿಸಲು ನಿರ್ಧರಿಸುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕಿಗೆ ಬರೆ...
ಕೌಟುಂಬಿಕ ಕಲಹ ಸರಿ ಮಾಡಲು ಮನೆಗೆ ಬಂದ ಸ್ವಾಮೀಜಿ ಮನೆಯೊಡತಿಯ ಮಾಂಗಲ್ಯ ಸರದೊಂದಿಗೆ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು : ಕೌಟುಂಬಿಕ ಕಲಹ ಸರಿ ಮಾಡಲು ಮನೆಗೆ ಬಂದ ಸ್ವಾಮೀಜಿ ಮನೆಯೊಡತಿಯ ಮಾಂಗಲ್ಯ ಸರದೊಂದಿಗೆ...
ಇದೀಗ ಕಾಂತಾರ 2 ನೇ ಭಾಗ ಚಿತ್ರದ ಬಗ್ಗೆ ಈಗಾಗಲೇ ನಟ, ನಿರ್ದೇಶಕ ರಿಷಬ್ ಶೆಟ್ಟಿ ಘೋಷಣೆ ಮಾಡಿದ್ದು ರಿಷಬ್ ಶೆಟ್ಟಿ ಮತ್ತು ತಂಡ ಈಗಾಗಲೇ ಚಿತ್ರ ಕಥೆಯ ಬರವಣಿಗೆಯನ್ನು ಪೂರ್ಣಗೊಳಿಸಿ ಪ್ರಸ್ತುತ ಪ್ರಿ-ಪ್ರೊಡಕ್ಷನ್ ಕೆಲಸಗಳಲ್ಲಿದೆ....