ಬೆಂಗಳೂರು, ಜೂನ್ 03: ಪತ್ನಿಯನ್ನು ಕೊಲೆ ಮಾಡಿ ಮಾತಾಡುತ್ತಿಲ್ಲ ಎಂದು ಶವವನ್ನು ಆಸ್ಪತ್ರೆಗೆ ತಂದ ಘಟನೆ ಸಿಲಿಕಾನ್ ಸಿಟಿಯ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು...
ಬೆಂಗಳೂರು ಜೂನ್ 03: ಸಾರಿಗೆ ಬಸ್ ಗಳಲ್ಲಿ ಮೊದಲ ಬಾರಿಗೆ ಪುರುಷರಿಗೆ ಸೀಟ್ ಮೀಸಲು ಇರಿಸಿದ ರಾಜ್ಯ ಎಂಬ ಹೆಗ್ಗಳಿಕೆಯನ್ನು ಕರ್ನಾಟಕ ಪಡೆದಿದೆ. ಇಷ್ಟು ದಿನ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಆಸನ ಮೀಸಲು ಎಂದು ಫಲಕ...
ಬೆಂಗಳೂರು, ಜೂನ್ 02: ಡಾ.ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಹಿನ್ನಲೆಯಲ್ಲಿ ಅವರ 50 ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ 2022 ರ ಸೆಪ್ಟೆಂಬರ್ 18 ರಂದು...
ಚಾಮರಾಜನಗರ ಜೂನ್ 1: ಲಘು ವಿಮಾನವೊಂದು ಪತನಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಭೋಗಪುರ ಬಳಿ ನಡೆದಿದೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಪ್ಯಾರಾಚೂಟ್...
ಬೆಳಗಾವಿ ಮೇ 30 : ತರಭೇತಿ ನಿರತ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ ಘಟನೆ ಬೆಳಗಾವಿಯ ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗದ ಮಧ್ಯೆ ಇರುವ ಹೊಲದಲ್ಲಿ ನಡೆದಿದೆ. ಸಮೀಪದ ಸಾಂಬ್ರಾ ಗ್ರಾಮದ ಬಳಿ ಇರುವ ಬೆಳಗಾವಿ...
ಬೆಂಗಳೂರು, ಮೇ 29: ಪುನೀತ್ ರಾಜ್ಕುಮಾರ್ ಅವರು ನಮ್ಮನ್ನ ಅಗಲಿ 2 ವರ್ಷಗಳಾಗಿದೆ. ಆದರೆ ಅಪ್ಪು ನೆನಪು ಮಾತ್ರ ಮಾಸಿಲ್ಲ. ಅಭಿಮಾನಿಗಳ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಇಂದಿಗೂ ಪುನೀತ್ ಕುಟುಂಬಕ್ಕೆ ಅಪ್ಪು ಅಗಲಿಕೆಯನ್ನ ಒಪ್ಪಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ....
ಮೈಸೂರು ಮೇ 29: ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 10 ಮಂದಿ ಸಾವನಪ್ಪಿದ ಘಟನೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ...
ಕುಷ್ಟಗಿ ಮೇ 28: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಜನ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಭಾನುವಾರ...
ಬೆಂಗಳೂರು, ಮೇ 27: ಪ್ರಿಯಾಂಕ ಖರ್ಗೆ ಹಾಗೂ ಬಿಜೆಪಿ ನಡುವೆ ನಡೆಯುತ್ತಿರುವ ಹಿಂದೂ ಸಂಘಟನೆಗಳ ಬ್ಯಾನ್ ವಿಚಾರ ಇದೀಗ ಮತ್ತಷ್ಟು ಮಂದುವರೆದಿದ್ದು, ಬಿಜೆಪಿಯವರ ಹೇಳಿಕೆಗಳಿಗೆ ಪ್ರಿಯಾಂಕ ಖರ್ಗೆ ಸರಿಯಾಗಿ ತಿರುಗೇಟು ನೀಡಿದ್ದು, ಸಮಾಜದಲ್ಲಿ ಶಾಂತಿ ಕದಡುವ...
ಬೆಂಗಳೂರು, ಮೇ 25: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಸೂಪರ್ ಸಕ್ಸಸ್ ನಂತರ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ತಮ್ಮ ಹೊಸ ಹೆಜ್ಜೆ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ....